Plastic Pollution

ಉಡದ ಮುಖದಲ್ಲಿ ಸಿಕ್ಕಿಹಾಕೊಂಡ ತಂಪು ಪಾನೀಯದ ಟಿನ್ – ಒದ್ದಾಟ; ಉರಗ ತಜ್ಞರಿಂದ ರಕ್ಷಣೆ

ಕಾಪು : ಆಹಾರ ಅರಸಿ ಬಂದ ಉಡವೊಂದರ ಮುಖಕ್ಕೆ ತಂಪು ಪಾನೀಯದ ಟಿನ್ ಸಿಕ್ಕಿಕೊಂಡು ಒದ್ದಾಟ ನಡೆಸಿದ ಪ್ರಸಂಗ ನಡೆದಿದೆ. ಕಳೆದ ಎರಡು ದಿನಗಳಿಂದ ಆತ್ತಿಂದಿತ್ತ ಚಲಿಸುತ್ತಿದ್ದ ಉಡವು ತನ್ನ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿತ್ತು. ಕಾಪುವಿನ ದಂಡತೀರ್ಥ ನಡಿಕೆರೆ ರತ್ನಕರ ಶೆಟ್ಟಿ…

Read more

ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ

ಉಡುಪಿ : ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ನಿರ್ಬಂಧಿಸಿರುವ ಕುರಿತು ರಾಜ್ಯಪತ್ರ ಅಧಿಸೂಚನೆಯಲ್ಲಿ ಪ್ಲಾಸ್ಟಿಕ್ ಕೈಚೀಲ, ಪ್ಲಾಸ್ಟಿಕ್ ಭಿತ್ತಿಪತ್ರ ತೋರಣ, ಪ್ಲಾಸ್ಟಿಕ್ ಫ್ಲೆಕ್ಸ್, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಪ್ಲಾಸ್ಟಿಕ್ ಕ್ಲಿನ್ ಫಿಲ್ಮ್, ಮೇಜಿನ ಮೇಲೆ ಹರಡುವ…

Read more

ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳ ಬಳಕೆ ನಿಷೇಧ

ಉಡುಪಿ : ರಾಜ್ಯ ಸರಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. ಭಾರತ ಸರಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಧಿಸೂಚನೆಯಲ್ಲಿ ಸಹ ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಪ್ಲಾಸ್ಟಿಕ್ ಧ್ವಜಗಳ…

Read more

ಇಂದ್ರಾಣಿ ಒಡಲಲ್ಲಿ ಅಪಾರ ತ್ಯಾಜ್ಯ

ಇಂದ್ರಾಣಿ ಕಾಲುವೆಗೆ ಜನರು ಮತ್ತೆ ಮತ್ತೆ ತ್ಯಾಜ್ಯ ಎಸೆಯುತ್ತಿದ್ದು, ಪ್ಲಾಸ್ಟಿಕ್ ಬಾಟಲಿ, ಬಟ್ಟೆ ವೈದ್ಯಕೀಯ ತ್ಯಾಜ್ಯ ಸಹಿತ ಮೊದಲಾದ ತ್ಯಾಜ್ಯಗಳು ಅಪಾರ `ಪ್ರಮಾಣದಲ್ಲಿ ಶೇಖರಣೆಗೊಂಡಿದೆ. ಕೊಡಂಕೂರಿನಲ್ಲಿ ಇಂದ್ರಾಣಿ ನದಿಗೆ ಅಳವಡಿಸಿದ ಟ್ರ್ಯಾಶ್ ಬ್ಯಾರಿಯಲ್‌ನಲ್ಲಿ ಸಾಕಷ್ಟು ಪ್ರಮಾಣದ ತ್ಯಾಜ್ಯ ಶೇಖರಣೆಗೊಂಡಿದೆ. ಎಲ್ಲ ತ್ಯಾಜ್ಯವನ್ನು…

Read more