Police Action

ನಿರಂತರ ಮಾದಕ ವಸ್ತು ಮಾರಾಟ; ಇಬ್ಬರು ಆರೋಪಿಗಳು ಧಾರವಾಡ ಜೈಲಿಗೆ

ಉಡುಪಿ : ಮಾದಕ ವಸ್ತು ಗಾಂಜಾ ವಿರುದ್ಧ ಸಮರ ಸಾರಿರುವ ಜಿಲ್ಲಾ ಪೊಲೀಸರು ಈ ಪಿಡುಗಿನ ವಿರುದ್ಧ ನಿರಂತರ ಕಾರ್ಯಾಚರಣೆ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ನಿರಂತರವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಜೈಲಿಗೆ ಅಟ್ಟಿದ್ದಾರೆ. ಕೊಳಲಗಿರಿಯ ಕೃಷ್ಣ ಆಚಾರಿ (43) ಹಾಗೂ…

Read more

ಅಕ್ರಮ ಮರಳು ಸಾಗಾಟ; ಟಿಪ್ಪರ್ ಸಹಿತ ಎರಡು ಯುನಿಟ್ ಮರಳು ಪೊಲೀಸರ ವಶಕ್ಕೆ

ಕಾರ್ಕಳ : ಕಾರ್ಕಳ ನಗರ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಕಸಬಾ ಗ್ರಾಮದ ಸರ್ವಜ್ಞ ಸರ್ಕಲ್ ಬಳಿ ಟಿಪ್ಪರ್ ಲಾರಿ ಚಾಲಕ ಮಂಜುನಾಥ, ಮಾಲಕ ವಿರಾಜ್ ಹಾಗು ಗುರುಪುರದ ಶ್ರೀಕರ ಗುರುಪುರ ಸರಕಾರಿ ಹೊಳೆಯಿಂದ ಅಕ್ರಮವಾಗಿ ಕಳವು…

Read more

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ; ಆರೋಪಿ ಸೆರೆ

ಉಡುಪಿ : ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಿಹಾರ ಮೂಲದ ಬ್ರಹಂದೇವ್ ಯಾದವ್(37) ಬಂಧಿತ ಆರೋಪಿ. ಆರೋಪಿಯಿಂದ 60,680 ರೂ. ಮೊತ್ತದ 690 ಗ್ರಾಂ ಗಾಂಜಾ, 1 ಮೊಬೈಲ್ ಫೋನ್, ನಗದು…

Read more

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ

ಬೈಂದೂರು : ನಿಲ್ಲಿಸಿದ್ದ ಕಾರು ಕಳ್ಳತನಗೈದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಪೌಜಾನ್ ಅಹ್ಮದ್ ಎಂದು ಗುರುತಿಸಲಾಗಿದೆ. ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಗೋವಿಂದ ರಾವ್ ರವರ ಜಿ ಎನ್ ಕಾಂಪ್ಲೆಕ್ಸ್‌ನ ಹೊರ ಭಾಗದಲ್ಲಿ ನಿಲ್ಲಿಸಿದ್ದ ಎಂಟು ಲಕ್ಷ ಮೌಲ್ಯದ…

Read more

ಗಾಂಜಾ ಸೇವನೆ; ಮೂವರ ಬಂಧನ

ಉಡುಪಿ : ನಗರದಲ್ಲಿ ಗಾಂಜಾ ಸೇವಿಸುತ್ತಿದ್ದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೆಯಾಂಕ್ ಸಂಜಯ್ ಎಂಬಾತನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಸಾಲಿಕ್ ಹಾಗೂ ಮೊಹಮ್ಮದ್ ಸಲೀಮ್ ನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಈ ಮೂವರು ಆರೋಪಿಗಳು ಗಾಂಜಾ ಸೇವಿಸಿದ್ದು…

Read more

ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ದಾಳಿ, ಓರ್ವ ಸೆರೆ

ಕುಂದಾಪುರ : ಫೆರಿ ರಸ್ತೆಯ ಪಾರ್ಕ್ ಬಳಿ ಆಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಕುಂದಾಪುರ ಎಸ್‌ಐ ನಂಜಾನಾಯ್ಕ ಎನ್. ದಾಳಿ ಮೇಲೆ ದಾಳಿ ನಡೆಸಿ ನಗದು, ಸೊತ್ತು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಸತೀಶ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದು, ವಿಕ್ಕಿ…

Read more

ಅಕ್ರಮ ಗೋ ಸಾಗಟ ಪತ್ತೆ; ನಾಲ್ಕು ಜಾನುವಾರುಗಳ ರಕ್ಷಣೆ

ಪುತ್ತೂರು : ಉಪ್ಪಿನಂಗಡಿ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ವಾಹನ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಜಯಂತ್ ಗೌಡ…

Read more

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ – ಮೂವರ ಬಂಧನ, ನಗದು ವಶ

ಉಡುಪಿ : ಅಜ್ಜರಕಾಡು ಭುಜಂಗ ಪಾರ್ಕ್ ಸಮೀಪ ಐಪಿಎಲ್ ಮ್ಯಾಚ್ ಬೆಟ್ಟಿಂಗ್‌ಗಾಗಿ ಹಣ ಸಂಗ್ರಹಿಸುತ್ತಿದ್ದ ಸಂದೀಪ್ (34), ಶ್ರೀರಾಜ್ (33), ಮಧುಕರ್‌ (44) ಎಂಬವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಗಳು ಅಜ್ಜರಕಾಡು ಭುಜಂಗ ಪಾರ್ಕ್‌ ಸಮೀಪ ಮೊಬೈಲ್ ಆ್ಯಪ್ ಸಹಾಯದಿಂದ ಬೆಟ್ಟಿಂಗ್…

Read more

ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರ

ಮೂಡುಬಿದಿರೆ : ಮಂಗಳವಾರ ಸಂಜೆ ವೇಳೆಗೆ ಬೀಸಿದ ಬಿರುಗಾಳಿಯಿಂದಾಗಿ ಮೂಡುಬಿದಿರೆ – ಬಂಟ್ವಾಳ ರಾಜ್ಯ ಹೆದ್ದಾರಿ ಹಾದು ಹೋಗುವ ಬಿರಾವು ಗಾಜಿಗಾರ ಪಲ್ಕೆಯಲ್ಲಿ ಚಲಿಸುತ್ತಿದ್ದ ಕಾರೊಂದರ ಮೇಲೆ ಮರ ಮುರಿದುಬಿದ್ದ ಘಟನೆ ನಡೆದಿದೆ. ಘಟನೆಯಿಂದ ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ…

Read more

ಅಕ್ರಮ ಮರಳು ಸಾಗಾಟ ಪತ್ತೆ; 9 ಸಾವಿರ ರೂ. ಮೌಲ್ಯದ 3 ಯುನಿಟ್‌ ಮರಳು ಸಹಿತ ಟಿಪ್ಪರ್‌ ವಶ

ಕುಂದಾಪುರ : ಜಪ್ತಿ ಗಾಲವೇಶ್ವರ ದೇವಸ್ಥಾನದ ರಸ್ತೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಟಿಪ್ಪರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗ್ರಾಮಾಂತರ ಠಾಣೆ ಎಸ್‌ಐ ಭೀಮಾಶಂಕರ ಸಿನ್ನೂರ, ಟಿಪ್ಪರ್‌ ವಾಹನ ನಿಲ್ಲಿಸಲು ಸೂಚಿಸಿದಾಗ ಟಿಪ್ಪರ್‌ ಚಾಲಕ ನಿಲ್ಲಿಸದೇ ಇಂಬಾಳಿ ಕ್ರಾಸ್‌ಗೆ ತೆಗೆದುಕೊಂಡು ಹೋಗಿದ್ದ. ಅಡ್ಡಗಟ್ಟಿ ನಿಲ್ಲಿಸಿದಾಗ…

Read more