Police Appeal

ಸಂಗಮ ಬ್ರಿಡ್ಜ್ ಬಳಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕುಂದಾಪುರ : ಆನಗಳ್ಳಿ ಗ್ರಾಮದ ಸಂಗಮ ಬ್ರಿಡ್ಜ್ ಬಳಿ ಹೊಳೆಯಲ್ಲಿ ಸುಮಾರು 65-70 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತರ ವಾರಸುದಾರರು ಪತ್ತೆಯಾಗದ ಹಿನ್ನೆಲೆ ಮೃತ ಶರೀರವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಗಾರದ ಶೀತಲೀಕರಣ ಘಟಕದಲ್ಲಿ ಇರಿಸಲಾಗಿದೆ. ಈ ವ್ಯಕ್ತಿಯು…

Read more

ಬಾಲಕ ಮನೆಗೆ ಬಾರದೆ ನಾಪತ್ತೆ – ಕೊಲ್ಲೂರು ಠಾಣೆಯಲ್ಲಿ ಪ್ರಕರಣ

ಉಡುಪಿ : ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ನಿವಾಸಿ ದೇವದತ್ (17) ಎಂಬ ಬಾಲಕ ಒಂಬತ್ತನೇ ತರಗತಿಯಲ್ಲಿ ಅನುತ್ತೀರ್ಣನಾದ ಹಿನ್ನಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಊರಿ‌ನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು, ಮಾರ್ಚ್ 20ರಂದು ಮನೆಗೆ ಬರುವುದಾಗಿ ಹೇಳಿದವನು ಇದುವರೆಗೂ ಮನೆಗೂ…

Read more