Police Arrest

ನಾಲ್ಕು ದರೋಡೆ ಪ್ರಕರಣ ಬೇಧಿಸಿದ ಪೊಲೀಸರು – ಆರುಮಂದಿ ಅರೆಸ್ಟ್

ಮಂಗಳೂರು : ನಗರದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಮನೆಗಳವು ಹಾಗೂ ಪಂಪ್‌ವೆಲ್‌ ಕಪಿತಾನಿಯೋ ಬಳಿಯ ಅಂಗಡಿಗಳವು ಪ್ರಕರಣವನ್ನು ಬೇಧಿಸಿದ ಮಂಗಳೂರು ಪೊಲೀಸರು ನಾಲ್ವರನ್ನು ಬಂಧಿಸಿ 10ಲಕ್ಷ ನಗದು ಸೇರಿದಂತೆ 12.50ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಜೇಶ್ವರದ ಮಹಮ್ಮದ್ ಸಿಯಾಬ್,…

Read more

ಗರುಡ ಗ್ಯಾಂಗ್‌ಗೆ ಹಣಕಾಸಿನ ನೆರವು : ಯುವತಿ ಅರೆಸ್ಟ್

ಉಡುಪಿ : ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ…

Read more

ಶಂಕರನಾರಾಯಣ ಪೇಟೆಯಲ್ಲಿ ಗೋಕಳ್ಳತನ ನಡೆಸಿದ್ದ ಇಬ್ಬರು ಆರೋಪಿಗಳ ಬಂಧನ

ಕುಂದಾಪುರ : ಜೂನ್ 25‌ರಂದು ರಾತ್ರಿ ಶಂಕರನಾರಾಯಣ ಪೇಟೆಯಲ್ಲಿ ನಡೆದ ಗೋ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೋಲಿಸರು ಬಂಧಿಸಿದ್ದಾರೆ. ಮಂಗಳೂರು ಆಸೈಗೋಳಿಯ ನಿಝಾಮುದ್ದೀನ್ ಮತ್ತು ಮಹಮ್ಮದ್ ಅನ್ಸಾರ್ ಬಂಧಿತರು. ಶಂಕರನಾರಾಯಣ ಠಾಣೆ ಪಿಎಸ್ಐ ನಾಸೀರ್ ಹುಸೇನ್, ಶಂಭುಲಿಂಗಯ್ಯ ಎಮ್.ಇ.…

Read more

ದೇವಸ್ಥಾನದ ಗೋಶಾಲೆಯಲ್ಲಿ ದನ ಕಳವಿಗೆ ಯತ್ನ – ಇಬ್ಬರು ಆರೋಪಿಗಳು ಅಂದರ್

ಕುಂದಾಪುರ : ಕಮಲಶಿಲೆ ದೇವಸ್ಥಾನದ ಗೋಶಾಲೆಯ ದನಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ವರನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಸೆಕ್ಯೂರಿಟಿ ಗಾರ್ಡ್ ರಾಜು ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಾಗಿತ್ತು. ವಾಜೀದ್ ಜೆ (26) ಮತ್ತು ಫೈಜಲ್…

Read more

ಮಹಿಳೆಗೆ ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ ಹಾಕಿದ ಹಾಸನದ ವ್ಯಕ್ತಿ

ಬಂಟ್ವಾಳ : ಹಾಸನ ಮೂಲದ ವ್ಯಕ್ಯಿಯೋರ್ವ ಒಂಟಿ ಮಹಿಳೆಯ ಮನೆಗೆ ನುಗ್ಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ ಘಟನೆ ಕಲ್ಲಡ್ಕ‌ದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಾಸನ ಮೂಲದ ಬೇಲೂರು ನಿವಾಸಿ ರಿಕ್ಷಾ ಚಾಲಕ ಪ್ರಮೋದ್ ಎಂಬಾತನನ್ನು ಪೋಲೀಸರು…

Read more

ಮಣಿಪಾಲದಲ್ಲಿ ಅಕ್ರಮ ಮದ್ಯ ಮಾರಾಟ : ಇಬ್ಬರು ಅಂದರ್

ಮಣಿಪಾಲ: ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್‌ ರಜಾಕ್‌ (26), ಮುದುಕಪ್ಪ (39) ಎಂದು ಗುರುತಿಸಲಾಗಿದೆ. ಚುನಾವಣೆ ನಿಮಿತ್ತ ಮದ್ಯಮಾರಾಟ ನಿಷೇಧವಿದ್ದರೂ 80 ಬಡಗಬೆಟ್ಟುವಿನ ಅಪಾರ್ಟ್‌ಮೆಂಟ್‌ವೊಂದರ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಅಬ್ದುಲ್‌…

Read more