Police Assistance

ಇಂದ್ರಾಳಿ ಪರಿಸರದಲ್ಲಿ‌ ಭೀತಿಯ ವಾತಾವರಣ ಸೃಷ್ಟಿಸಿದ ಅಪರಿಚಿತ ವ್ಯಕ್ತಿ : ಆಸ್ಪತ್ರೆಗೆ ದಾಖಲು

ಉಡುಪಿ : ಇಂದ್ರಾಳಿ ಪರಿಸರದಲ್ಲಿ‌ ಭೀತಿಯ ವಾತಾವರಣ ಸೃಷ್ಟಿಸಿದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು, ಮಣಿಪಾಲ ಪೋಲಿಸರ ಸಹಕಾರದಿಂದ ವಶಕ್ಕೆ ಪಡೆದು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಸೋಮವಾರ ನಡೆದಿದೆ. ದಾಖಲಿಸಲ್ಪಟ್ಟಿರುವ ವ್ಯಕ್ತಿ ಮನೋರೋಗಿಯಾಗಿದ್ದು, ಪಶ್ಚಿಮ‌ ಬಂಗಾಳದವನೆಂದು ತಿಳಿದುಬಂದಿದೆ.‌…

Read more

ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ದಾಸ್ತಾನು – ಆರೋಪಿಗೆ ನ್ಯಾಯಾಂಗ ಬಂಧನ

ಕಾರ್ಕಳ : ಬೋಳ ಗ್ರಾಮದಲ್ಲಿ ಅಕ್ರಮ ಗೋವಾ ಮದ್ಯ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಉಡುಪಿಯ ಪ್ರಶಾಂತ್‌ನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಕಾರವಾರಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಪೊಲೀಸ್‌ ಇಲಾಖೆ ಸಹಕಾರದೊಂದಿಗೆ ಕಾರವಾರ ಬಸ್‌ ನಿಲ್ದಾಣದಲ್ಲಿ…

Read more

ಪ್ರಯಾಣ ಚೀಟಿ ತಪಾಸಣಾಧಿಕಾರಿಯ ಮಾನವೀಯಪ್ರಜ್ಞೆಗೆ ಪ್ರಶಂಸೆ

ಉಡುಪಿ : ಎಕ್ಸ್‌‌ಪ್ರೆಸ್ ರೈಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಪ್ರಯಾಣ ಚೀಟಿ ತಪಾಸಣಾಧಿಕಾರಿ ವಾಸುದೇವ ಪೈ ಅವರು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಅಸಹಾಯಕ ಸ್ಥಿತಿಯಲ್ಲಿರುವುದನ್ನು ಗಮನಿಸಿ, ನೆರವಿಗೆ ಬಂದು ಮಾನವೀಯತೆ ಮೆರೆದಿರುವ ವಿದ್ಯಮಾನ ನಡೆದಿದೆ. ತಪಾಸಣಾಧಿಕಾರಿಯ ಮಾನವೀಯ ಪ್ರಜ್ಞೆಗೆ ಸಾರ್ವಜನಿಕ…

Read more

ಹೊರ ಜಿಲ್ಲೆಯ ವೃದ್ಧ ನೇಣು ಬಿಗಿದು ಆತ್ಮಹತ್ಯೆ

ಉಡುಪಿ : ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವೃದ್ಧರೊಬ್ಬರು ಯಾರೂ ಇಲ್ಲದ ಸಂದರ್ಭ ನೋಡಿ ಕಿಟಕಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಕ್ಕಿಕಟ್ಟೆ ಇಂದಿರಾನಗರದ 8ನೇ ತಿರುವಿನಲ್ಲಿ ಮಂಗಳವಾರ ನಡೆದಿದೆ. ವೃದ್ಧರನ್ನು ಹೊರ ಜಿಲ್ಲೆಯ 85 ವರ್ಷದ ಭೀಮಪ್ಪ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ…

Read more

ಕುಂಭದ್ರೋಣ ಮಳೆ – ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಾಚರಣೆ, ಹಲವರ ರಕ್ಷಣೆ

ಉಡುಪಿ : ತಾಲೂಕಿನಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು ಬೈಲಕೆರೆ, ಕಲ್ಸಂಕ ಮಠದಬೆಟ್ಟು ಜಲಾವೃತಗೊಂಡಿವೆ.ಗುಂಡಿಬೈಲುವಿನಲ್ಲಿ ನೆರೆ ನೀರು ಮನೆಗಳು ಮತ್ತು ಅಂಗಡಿಗಳಿಗೆ ನುಗ್ಗಿದ್ದ ಅಗ್ನಿಶಾಮಕ ದಳ ಐದಾರು ಮನೆಯವರನ್ನು ರಕ್ಷಣೆ ಮಾಡಿದೆ. ಅಗ್ನಿಶಾಮಕ ದಳ ರಕ್ಷಣಾ ಕಾರ್ಯಚರಣೆ ನಡೆಸಿ ಒಂದೇ ಮನೆಯ ಮೂವರನ್ನು…

Read more

ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನಾಪತ್ತೆ

ಉಡುಪಿ : ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ, ಕಾಪು ಮೂಲದ ನಿವಾಸಿಯೋರ್ವರು ಜೂನ್ 7‌ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ನಾಪತ್ತೆಯಾದ ವ್ಯಕ್ತಿಯನ್ನು ಪೈಂಟಿoಗ್ ಕೆಲಸ ಮಾಡಿಕೊಂಡಿದ್ದ ಪ್ರೀತಮ್ ಅಮೀನ್ (38) ಎಂದು ಗುರುತಿಸಲಾಗಿದೆ. ಪ್ರೀತಮ್ ಅಮೀನ್ 5 ಅಡಿ…

Read more