Police Awareness

ಮಲ್ಪೆಯಲ್ಲಿ ನವಜಾತ ಶಿಶು ಶವಪತ್ತೆ ಪ್ರಕರಣ; ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಮಾಹಿತಿ

ಉಡುಪಿ : ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರವಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವಜಾತ ಶಿಶು ಶವ ಪತ್ತೆ ಪ್ರಕರಣ ದಾಖಲಾಗಿದೆ. ಮಗುವಿನ ಮೃತದೇಹ…

Read more

ಕೃಷ್ಣಮಠದಲ್ಲಿ ಪಿಕ್ ಪಾಕೆಟ್ ಮಾಡುವವರ ಹಾವಳಿ – ಒಂದೇ ತಿಂಗಳಲ್ಲಿ ಹಲವು ಪ್ರಕರಣ

ಉಡುಪಿ : ಪ್ರವಾಸಿಗರು ಹೆಚ್ಚಿದಂತೆ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಅಪರಾಧ ಪ್ರಕರಣಗಳು ವರದಿಯಾಗುತ್ತಿವೆ. ಕಳೆದ ಒಂದು ತಿಂಗಳಿಂದ ಲಕ್ಷಾಂತರ ಪ್ರವಾಸಿಗರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ಕೃಷ್ಣ ದರ್ಶನ ಕೈಗೊಳ್ಳುತ್ತಿದ್ದಾರೆ. ಸಾವಿರಾರು ಜನ ಓಡಾಡುವ…

Read more

ರಸ್ತೆ ಸುರಕ್ಷತಾ ಮತ್ತು ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

ಬಸ್ರೂರು : ಶ್ರೀ ಶಾರದಾ ಕಾಲೇಜು ಇಲ್ಲಿನ ಮಾದಕ ದ್ರವ್ಯ ವಿರೋಧಿ ಘಟಕ ಹಾಗೂ ಐಕ್ಯೂಎಸಿ ಇದರ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಮಾದಕ ದ್ರವ್ಯ ವಿರೋಧಿ ಬಗ್ಗೆ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕಂಡ್ಲೂರು ಗ್ರಾಮಾಂತರ ಪೋಲಿಸ್ ಠಾಣೆಯ…

Read more

ಕ್ರಿಯೇಟಿವ್ ಕಾಲೇಜಿನಲ್ಲಿ “ಕಾನೂನು ಅರಿವು” ಮಾಹಿತಿ ಕಾರ್ಯಕ್ರಮ

ಕಾರ್ಕಳ : ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಜುಲೈ 24ರಂದು ವಿದ್ಯಾರ್ಥಿಗಳ ಸಮ್ಮುಖದಲ್ಲಿ “ಕಾನೂನು ಅರಿವು” ಮಾಹಿತಿ ಕಾರ್ಯಕ್ರಮ ‘ಸಪ್ತಸ್ವರ’ ವೇದಿಕೆಯಲ್ಲಿ ಜರುಗಿತು. ಮಾಹಿತಿ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀ ಸುಬ್ರಹ್ಮಣ್ಯ ಎಚ್, ಪೊಲೀಸ್ ಉಪನಿರೀಕ್ಷಕರು, ಕಾರ್ಕಳ ಇವರು ‘ಶಿಕ್ಷಣ ಪಡೆದಾಗ…

Read more