ಪ್ರತಿಭಟನಾ ಸಭೆಯಲ್ಲಿ ದ್ವೇಷ ಭಾಷಣ – ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪೊಲೀಸರಿಂದ ಸುಮೊಟೋ ಕೇಸ್
ಉಡುಪಿ : ಮಲ್ಪೆ ಬಂದರಿನಲ್ಲಿ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಸಾರ್ವಜನಿಕರಿಗೆ ಅಪರಾಧ ಮಾಡಿಸಲು ಪ್ರೇರಣೆ ಮಾಡುತ್ತಾ, ದ್ವೇಷ ಭಾವನೆಯಿಂದ ಭಾಷಣ ಮಾಡಿ ಅಲ್ಲಿದ್ದವರನ್ನು ಪ್ರಚೋದಿಸುತ್ತಾ ಉದ್ರೇಕ ಭಾಷಣ ಮಾಡಿದ್ದು ಈ ಸಂಬಂಧ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಮಾಜಿ…