ಮಲಗಿದಲ್ಲೇ ವ್ಯಕ್ತಿ ಮೃತ್ಯು
ಕಾಪು : ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನರಸಿಂಹ (52) ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದು, ಮಲಗಿದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ನ. 20ರಂದು ಅವರ ಮನೆಗೆ ಊರಿನವರು ಉಪನಯನದ ಆಮಂತ್ರಣ ಪತ್ರಿಕೆ ನೀಡಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯ…
ಕಾಪು : ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನರಸಿಂಹ (52) ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದು, ಮಲಗಿದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ನ. 20ರಂದು ಅವರ ಮನೆಗೆ ಊರಿನವರು ಉಪನಯನದ ಆಮಂತ್ರಣ ಪತ್ರಿಕೆ ನೀಡಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯ…
ಮಣಿಪಾಲ : ಅವಿನಾಶ್ ಎಂಬವರು ಮುಂಬೈಯಿಂದ ಕುಟುಂಬದವರೊಂದಿಗೆ ಉಡುಪಿಗೆ ರೈಲಿನಲ್ಲಿ ಬರುವಾಗ ಅವರ ಸೂಟ್‌ಕೇಸ್‌ನಲ್ಲಿ ಇಟ್ಟಿದ್ದ 63 ಲಕ್ಷ ಮೌಲ್ಯದ ಚಿನ್ನಾಭರಣ ಕಳವಾದ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ. 15/11ರಂದು ಅವಿನಾಶ್ ಅವರು CST Mangalore Express No-12133 Coach…
ಸುಬ್ರಹ್ಮಣ್ಯ : ಕಸ್ತೂರಿ ರಂಗನ್ ವರದಿ ವಿರೋಧಿಸಿ ನಿನ್ನೆ ಗುಂಡ್ಯದಲ್ಲಿ ನಡೆದ ಪ್ರತಿಭಟನೆ ವೇಳೆ ಅನುಮತಿ ಇಲ್ಲದೆ ರಸ್ತೆ ತಡೆ ನಡೆಸಿದ ಆರೋಪದ ಮೇಲೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಲೆನಾಡು ಜನಹಿತ ರಕ್ಷಣಾ ವೇದಿಕೆ…
ಬೈಂದೂರು : ಮೀನು ಸಾಗಿಸುವ ಇನ್ಸುಲೇಟರ್ ವಾಹನವೊಂದು ಪಲ್ಟಿಯಾಗಿ, ಅದರ ಒಳಗೆ ಮೀನು ಬಾಕ್ಸ್‌ಗಳ ಜೊತೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಘಟನೆ ಶಿರೂರು ಕರಿಕಟ್ಟೆ ಬಳಿ ಪತ್ತೆಯಾಗಿದೆ. ವಾಹನದಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದ್ದು ಆರೋಪಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಾತ್ರಿ…
ಬಂಟ್ವಾಳ : ಅಡಿಕೆ ಮರ ಹತ್ತಿ ಅಡಿಕೆ ಕೀಳುತ್ತಿದ್ದ ಕಾರ್ಮಿಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಮೃತಪಟ್ಟ ಘಟನೆ ಪಾಣೆಮಂಗಳೂರಿನ ಬೋಳಂಗಡಿಯಲ್ಲಿ ನ.13ರ ಬುಧವಾರ ನಡೆದಿದೆ. ಮೃತಪಟ್ಟ ಕಾರ್ಮಿಕನನ್ನು ಬೋಳಂಗಡಿ ಮಜಲ್ ಮನೆ ನಿವಾಸಿ ಜೋನ್ ಲೋಬೊ(45) ಎಂದು ಗುರುತಿಸಲಾಗಿದೆ.…
ಉಳ್ಳಾಲ : ಪೊಲೀಸ್ ಠಾಣೆಯಲ್ಲಿ ಹಿಂದೂ ಮುಖಂಡನ ಮೇಲೆ ಹಲ್ಲೆ ನಡೆಸಿ ಅರೆಸ್ಟ್ ಆಗಿ ಜಾಮೀನಿನ ಮೇಲೆ ಬಂದಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ತಂಡ ತಲವಾರ್ ದಾಳಿ ನಡೆಸಲು ಯತ್ನಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆ.ಸಿ.ರೋಡ್- ಉಚ್ಚಿಲದ ಪೆಟ್ರೋಲ್…
ಮಂಗಳೂರು : ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ಕಾರೊಂದಕ್ಕೆ ತಾಗಿದೆಯೆಂದು ಯುವಕರ ತಂಡವೊಂದು ಅಡ್ಡಗಟ್ಟಿ ಪ್ರಯಾಣಿಕರಿದ್ದ ಬಸ್ಸಿನೊಳಗೆ ಬಂದು ಚಾಲಕ ಹಾಗೂ ನಿರ್ವಾಹಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಗೂಂಡಾಗಿರಿ ವರ್ತನೆ ತೋರಿದ ಘಟನೆ ವಾಮಂಜೂರಿನಲ್ಲಿ ನಡೆದಿದೆ. ಮೊಹಮ್ಮದ್ ರಫಿ ಅಫ್ರೀದ್,…
ಮಣಿಪಾಲ : ಮಾದಕ ವಸ್ತು ಗಾಂಜಾ ಸೇವಿಸಿದ ಮೂವರನ್ನು ಮಣಿಪಾಲ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಮಣಿಪಾಲ ಠಾಣೆಯ ಎಎಸ್‌ಐ ವಿವೇಕಾನಂದ ಬಿ. ಸಿಬಂದಿಯವರೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ…
ಉಡುಪಿ : ಇಲ್ಲಿನ ಮಲ್ಪೆ ಸೀವಾಕ್ ಬಳಿಯ ಸಮುದ್ರದಲ್ಲಿ ಅಪರಿಚಿತ ಗಂಡಸಿನ ಮೃತದೇಹ ತೇಲುತ್ತಿರುವ ರೀತಿಯಲ್ಲಿ ಪತ್ತೆಯಾಗಿದೆ. ಪ್ರಾಯ ಸುಮಾರು 25-30ವರ್ಷವಾಗಿದ್ದು ನೀಲಿ ಬಣ್ಣದ ಬರ್ಮುಡ, ತಿಳಿ ನೀಲಿ ಬಣ್ಣದ ಟೀ ಶರ್ಟ್ ಧರಿಸಿದ್ದಾರೆ. ಸಾರ್ವಜನಿಕರ ನೆರವಿನಿಂದ ಮೃತದೇಹವನ್ನು ಮೇಲೆತ್ತಲಾಗಿದೆ. ಈ…
ಮಂಗಳೂರು : ಪತ್ನಿ ಹಾಗೂ ಮಗುವನ್ನು ಹತ್ಯೆ ಮಾಡಿದ ಯುವಕನೊಬ್ಬ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೈದ ಘಟನೆ ಮಂಗಳೂರು ನಗರ ಹೊರವಲಯದ ಮುಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ನಡೆದಿದೆ. ಪಕ್ಷಿಕೆರೆಯ ಜಲಜಾಕ್ಷಿ ರೆಸಿಡೆನ್ಸಿ ನಿವಾಸಿ ಕಾರ್ತಿಕ್ ಭಟ್(32) ಆತ್ಮಹತ್ಯೆ ಮಾಡಿಕೊಂಡವರು. ಅವರ ಪತ್ನಿ…