ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿ ಮೃತ್ಯು
ಮಂಗಳೂರು : ಸುಳ್ಯ ಸಮೀಪ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಹರೀಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹರೀಶ್ ಅವರು ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಗಾಯನಹಳ್ಳಿ…