Police Efficiency

ಪಾರ್ಟ್‌ಟೈಮ್ ಜಾಬ್ ಆಫರ್‌‌ ನೀಡಿ ಬರೋಬ್ಬರಿ 28.18ಲಕ್ಷ ರೂ. ವಂಚನೆ – ಇಬ್ಬರು ಅರೆಸ್ಟ್

ಮಂಗಳೂರು : ಪಾರ್ಟ್‌ಟೈಮ್ ಜಾಬ್ ಆಫರ್ ನೀಡಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 28,18,065 ಲಕ್ಷ ರೂ‌. ಹಣ ವಂಚಿಸಿರುವ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು ನಿವಾದಿ ಅಮೀರ್ ಸುಹೇಲ್ ಮತ್ತು ಜಮ್ಮು ಕಾಶ್ಮೀರ ರಾಜ್ಯದ ಅನಂತನಾಗ ಜಿಲ್ಲೆಯ ಸುಹೇಲ್ ಅಹ್ಮದ್…

Read more

ಕಾರಿನ ಗಾಜು ಒಡೆದ 7.30ಲಕ್ಷ ಮೌಲ್ಯದ ಚಿನ್ನಾಭರಣ, ಲ್ಯಾಪ್‌ಟಾಪ್ ಕಳವು – 24ಗಂಟೆಗಳೊಳಗೆ ಆರೋಪಿ ವಶಕ್ಕೆ

ಮಂಗಳೂರು : ನಗರದ ಕಂಕನಾಡಿಯ ಮಾರುಕಟ್ಟೆ ಬಳಿ ನಿಲ್ಲಿಸಿದ್ದ ಹುಂಡೈ ಕ್ರೆಟಾ ಕಾರಿನ ಗಾಜು ಒಡೆದು ಲ್ಯಾಪ್‌ಟಾಪ್, ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಆರೋಪಿಯನ್ನು ಕದ್ರಿ ಪೋಲೀಸರು ಪ್ರಕರಣ ನಡೆದ 24ಗಂಟೆಗಳೊಳಗೆ ಬಂಧಿಸಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ‌. ಅಡ್ಯಾರ್ ನಿವಾಸಿ ಅಬ್ದುಲ್…

Read more

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನಿಂದ ಉಡುಪಿ ಟೌನ್ ಪೊಲೀಸ್ ಠಾಣೆಗೆ ಕಂಪ್ಯೂಟರ್‌‌ಗಳ ಕೊಡುಗೆ

ಮಣಿಪಾಲ : ಸ್ಥಳೀಯ ಕಾನೂನು ಸುವ್ಯವಸ್ಥೆಯನ್ನು ಬೆಂಬಲಿಸಲು ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ನಿರಂತರ ಪ್ರಯತ್ನದಲ್ಲಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ (MAHE) ಉಡುಪಿ ಟೌನ್ ಪೊಲೀಸ್ ಠಾಣೆಗೆ 3 ಹೈಟೆಕ್ ಕಂಪ್ಯೂಟರ್ ಸಿಸ್ಟಮ್‌ಗಳನ್ನು ಕೊಡುಗೆಯಾಗಿ ನೀಡಿದೆ. ಈ…

Read more

ವಿಟ್ಲ ಪೋಲೀಸರ ಯಶಸ್ವಿ ಕಾರ್ಯಾಚರಣೆ : 16 ಬೋರ್‌ವೆಲ್‌ ಪಂಪು ಕದ್ದ ಕುಖ್ಯಾತ ಕಳ್ಳ ಅರೆಸ್ಟ್

ವಿಟ್ಲ : ಬಂಟ್ವಾಳ ತಾಲೂಕು ಪುಣಚ ಗ್ರಾಮದ ಗುರ್ಮೆ ಎಂಬಲ್ಲಿರುವ ಗಣೇಶ್‌ ಗೌಡ ಎಂಬವರ ಮನೆಯ ಬಳಿಯ ಕಟ್ಟಡದಲ್ಲಿ ದುರಸ್ತಿಗಾಗಿ ಇರಿಸಿದ್ದ ಅಂದಾಜು 1 ಲಕ್ಷ 81 ಸಾವಿರ ರೂ ಮೌಲ್ಯದ ಒಟ್ಟು 16 ಬೋರ್‌ವೆಲ್‌ ಪಂಪುಗಳ ಕಳ್ಳತನ ಮಾಡಿದ್ಧ ಆರೋಪಿಯ…

Read more

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಣಿಪಾಲ : 29 ವರ್ಷಗಳ ಹಿಂದಿನ‌ ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೃಷ್ಣ ಭಂಡಾರಿ ಬಂಧಿತ ಆರೋಪಿ. ಈತ 1995ರಲ್ಲಿ ವ್ಯಕ್ತಿಯೋರ್ವನಿಗೆ ಅಡ್ಡಗಟ್ಟಿ ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಓರ್ವನಾಗಿದ್ದಾನೆ. ಆರೋಪಿಯನ್ನು ಪೊಲೀಸ್…

Read more