Police Honors

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಬೆಂಗಳೂರು : ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ…

Read more

ಸಿಂಗಂ ಸಂದೇಶ್ ಅವರಿಗೆ ಮುಖ್ಯಮಂತ್ರಿ ಪದಕ ಗೌರವ

ಮೂಡಬಿದಿರೆಯ ಸಿಂಗಂ ಎಂದೇ ಪ್ರಖ್ಯಾತಿ ಪಡೆದಿರುವ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ. ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಕರ್ತವ್ಯ ನಿರ್ವಹಿಸಿದ ಕಡೆಗಳಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿ ಎಂಬ ಖ್ಯಾತಿಗೆ ಪಾತ್ರರಾಗಿದ್ದು, ಡೇರಿಂಗ್ ಇಮೇಜಿನಿಂದ ಸಾರ್ವಜನಿಕ ವಲಯದಲ್ಲಿ ಅಪಾರ ಪ್ರಸಿದ್ಧಿ…

Read more

ಹೆಡ್ ಕಾನ್‌ಸ್ಟೇಬಲ್ ಬಿ. ವಿಜಯ್ ಕುಮಾರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ

ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಆರ್‌ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್‌ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಬಿ. ವಿಜಯ್ ಕುಮಾರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಲಭಿಸಿದೆ. ಇವರು 1993‌ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. ಈತನಕ ಪಣಂಬೂರು,…

Read more