Police Inquiry

ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೆರೆಯಲ್ಲಿ ಪತ್ತೆ….!

ಉಪ್ಪಿನಂಗಡಿ : ನಾಪತ್ತೆಯಾಗಿದ್ದ ಅವಿವಾಹಿತ ಯುವಕನೊಬ್ಬನ ಮೃತದೇಹ ತನ್ನ ಮನೆಯ ತೋಟದ ಕೆರೆಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ. ಮೃತರನ್ನು ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ (28) ವರ್ಷ ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ…

Read more

ಅಪಾರ್ಟ್ಮೆಂಟ್‌ನ 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಉಡುಪಿ : 14ನೇ ಮಹಡಿಯಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬ್ರಹ್ಮಗಿರಿಯ ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್ಮೆಂಟ್‌ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ ದುರ್ದೈವಿಯನ್ನು ಲೇಕ್ ರಾಜ್ (29) ಎಂದು ಗುರುತಿಸಲಾಗಿದೆ. ಈತ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಆಯತಪ್ಪಿ 14ನೇ…

Read more

ಪತ್ನಿ ಹಾಗೂ ಮಗುವನ್ನು ಹತ್ಯೆ ಮಾಡಿ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೈದ ಯುವಕ

ಮಂಗಳೂರು : ಪತ್ನಿ ಹಾಗೂ ಮಗುವನ್ನು ಹತ್ಯೆ ಮಾಡಿದ ಯುವಕನೊಬ್ಬ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೈದ ಘಟನೆ ಮಂಗಳೂರು ನಗರ ಹೊರವಲಯದ ಮುಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ನಡೆದಿದೆ. ಪಕ್ಷಿಕೆರೆಯ ಜಲಜಾಕ್ಷಿ ರೆಸಿಡೆನ್ಸಿ ನಿವಾಸಿ ಕಾರ್ತಿಕ್ ಭಟ್(32) ಆತ್ಮಹತ್ಯೆ ಮಾಡಿಕೊಂಡವರು. ಅವರ ಪತ್ನಿ…

Read more

ಬಾಂಗ್ಲಾದ ಅಕ್ರಮ ವಲಸಿಗರು 5 ದಿನ ಪೊಲೀಸ್ ಕಸ್ಟಡಿಗೆ

ಉಡುಪಿ : ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿತರಾದ ಏಳು ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ತನಿಖಾಧಿಕಾರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಏಳು…

Read more

ಅಳಿವೆಬಾಗಿಲು ಸಮುದ್ರತೀರದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ – ಕೊಲೆ ಶಂಕೆ

ಮಂಗಳೂರು : ನಗರದ ತೋಟ ಬೆಂಗ್ರೆ ಅಳಿವೆಬಾಗಿಲು ಸಮೀಪದ ಸಮುದ್ರತೀರದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಬಾಗಲಕೋಟೆ ಜಿಲ್ಲೆಯ ಅಮೀನಗಡ ಮೂಲದ ಮುತ್ತು ಬಸವರಾಜ್‌ ವಡ್ಡರ್ ಆಲಿಯಾಸ್ ಮುದುಕಪ್ಪ ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಮಂಗಳೂರು ನಗರದಲ್ಲಿ…

Read more

ಎಂ.ಬಿ.ಬಿ.ಎಸ್ ಪದವೀಧರನ ಮೃತದೇಹ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಯಲ್ಲಿ ಪತ್ತೆ.!

ಕುಂದಾಪುರ : ಎಂ.ಬಿ.ಬಿ.ಎಸ್ ಮುಗಿಸಿ ಎಂ.ಎಸ್ ಮಾಡಲು ಸಿದ್ಧತೆ ನಡೆಸುತ್ತಿದ್ದ ಯುವಕನ ಮೃತದೇಹ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಯಲ್ಲಿ ಗುರುವಾರ ಮುಂಜಾನೆ ಪತ್ತೇಯಾಗಿದೆ. ಹಂಗಳೂರು ಪಂಚಾಯತ್ ಬಳಿಯ ನಿವಾಸಿ ನಾರಾಯಣ ಎಂಬುವರ ಮಗ ಗೌರೀಶ್ ಗಾಣಿಗ (28) ಎಂಬಾತನ ಮೃತದೇಹ ಪತ್ತೆಯಾಗಿದ್ದು ಕೆರೆಗೆ…

Read more