Police Intervention

ಪಡುಕೆರೆ ಬೀಚ್‌ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌..!!

ಉಡುಪಿ : ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಯುವತಿಯೊಬ್ಬಳ ಬಿಕಿನಿ ಫೋಟೋಶೂಟ್‌ ಈಗ ವಿವಾದದ ಸ್ವರೂಪ ಪಡೆಯುತ್ತಿದೆ. ಈ ಯುವತಿ ಫೋಟೋಶೂಟ್ ಮಾಡುತ್ತಿರುವಾಗ ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ ಎಂದು ಸ್ವತಃ ಯುವತಿ ಆರೋಪಿಸಿದ್ದಾರೆ. ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋಶೂಟ್‌ ಮಾಡಿದ ಫೋಟೋಗಳ…

Read more

ಕೋಳಿ ಅಂಕ ಅಡ್ಡೆಗೆ ಖಾಕಿ ರೇಡ್ : 9 ಕೋಳಿಗಳ ವಶ : ಜೂಜುಕೋರರು ಎಸ್ಕೇಪ್

ಉಡುಪಿ : ಅಂಬಲಪಾಡಿಯಲ್ಲಿ ಅನುಮತಿ ಇಲ್ಲದೆ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಉಡುಪಿ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ 9 ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರನ್ನು ಕಂಡ ಸ್ಥಳೀಯರು ಹಾಗೂ ಜೂಜುಕೋರರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಮಾರಿ‌ ಹಬ್ಬದ ಹಿನ್ನೆಲೆಯಲ್ಲಿ ಕೋಳಿ ಅಂಕ ನಡೆಯುತ್ತಿತ್ತು.…

Read more

ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆ ಕಡಿದು, ನರ್ತಿಸಿದ ಪತಿ…!?

ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದ ಅಮಾನವೀಯ ಘಟನೆ ಆತಂಕ ಹುಟ್ಟಿಸಿದೆ. ಕುಡಿದ ಮತ್ತಿನಲ್ಲಿ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ನಂತರ ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿದ ಪತಿಯ ಕ್ರೂರ ಕೃತ್ಯವನ್ನು ಸ್ಥಳೀಯರು ಮತ್ತು ಪೋಲೀಸರು…

Read more

ಬೈಪಾಸ್ ತೆಂಕಿಲದಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಗುಡ್ಡ ಕುಸಿತ, ರಸ್ತೆ ಸಂಪೂರ್ಣ ಬಂದ್

ಪುತ್ತೂರು : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಶುಕ್ರವಾರ ನಸುಕಿನ ಜಾವದ ವೇಳೆ ಗುಡ್ಡ ಕುಸಿದಿದೆ. ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಆಗಾಗ…

Read more

ಇ‌ಸ್ಪೀಟ್ ಅಡ್ಡೆಗೆ ಖಾಕಿ ರೇಡ್ : ಎಂಟು ಮಂದಿ ಅಂದರ್

ಕಾರ್ಕಳ : ಇಸ್ಪೀಟ್ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಎಂಟು ಮಂದಿಯನ್ನು ವಶಕ್ಕೆ ಪಡೆದ ಘಟನೆ ಜು. 5ರಂದು ಕಾರ್ಕಳ ತಾಲೂಕಿನ ಬೋಳದಲ್ಲಿ ಸಂಭವಿಸಿದೆ. ಬೋಳ ಗ್ರಾಮದ ಪೊಸರ್ಮೆ ಎಂಬಲ್ಲಿ ಶ್ರೀನಿವಾಸ ಎಂಬುವವರಿಗೆ ಸಂಬಂಧಪಟ್ಟ ಹಳೆ ರೈಸ್ ಮಿಲ್ಲಿನ ಶೆಡ್‌ನಲ್ಲಿ ಶ್ರೀನಿವಾಸ,…

Read more

ಶೆಡ್ ದ್ವಂಸಕ್ಕೆ ಸಜ್ಜಾಗಿ ಬಂದ ಅಧಿಕಾರಿಗಳು ಬರಿಗೈಯಲ್ಲಿ ವಾಪಸ್; ಸ್ಥಳೀಯರಿಂದ ಪ್ರತಿಭಟನೆ ಬಿಸಿ

ಕುಂದಾಪುರ : ಸ್ಥಳೀಯ ಖಾರ್ವಿ ಮೇಲ್ಕೇರಿಯಲ್ಲಿಂದು ಅಕ್ರಮ ಶೆಡ್ ಎಂದು ಆರೋಪಿಸಿ ಅದನ್ನು ಕೆಡವಲು ಪೊಲೀಸ್ ಪಡೆ ಸಹಿತ ಜೆಸಿಬಿ, ಲಾರಿ, ಹಾರೆ ಗುದ್ದಲಿ, ಕಾರ್ಮಿಕರೊಂದಿಗೆ ಸಜ್ಜಾಗಿ ಬಂದ ಅಧಿಕಾರಿಗಳು ಸ್ಥಳೀಯ ಮಹಿಳೆಯರು ಹಾಗೂ ಸಮಾಜ ಮುಖಂಡರ ಪ್ರತಿಭಟನೆಗೆ ಮಣಿದು ಬಂದ…

Read more