Police Investigation

ಸ್ಕೂಟರ್‌ಗೆ ಟಿಪ್ಪರ್ ಡಿಕ್ಕಿ; ಸವಾರ ಮೃತ್ಯು, ಸಹಸವಾರ ಗಂಭೀರ

ಉಡುಪಿ : ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಬ್ರಹ್ಮಾವರ ತಾಲೂಕಿನ ಪೇತ್ರಿ ಜಂಕ್ಷನ್‌ನಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಸಾಸ್ತಾನ ಐರೋಡಿ ಗೋಳಿಬೆಟ್ಟು ನಿವಾಸಿ ದೀಕ್ಷಿತ್ (24)…

Read more

ಹಿಟ್ ಅಂಡ್ ರನ್ – ಮಹಿಳೆ ಸಾವು, ಮತ್ತೋರ್ವರಿಗೆ ಗಾಯ

ಉಡುಪಿ : ಬ್ರಹ್ಮಾವರ ಠಾಣೆ ವ್ಯಾಪ್ತಿಯ ಮಾಬುಕಳ ಸೇತುವೆ ಬಳಿ ಟಿಪ್ಪರೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮತ್ತೋರ್ವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಮ್ತಾಜ್ (44) ಮೃತ ಮಹಿಳೆ. ಮಮ್ತಾಜ್‌ರನ್ನು ಪರಿಚಿತರು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು…

Read more

19 ಗೋವು ಅಕ್ರಮ ಸಾಗಾಟ ಪ್ರಕರಣ : ಐವರು ಪೊಲೀಸ್ ವಶಕ್ಕೆ

ಮಂಗಳೂರು : ಮೂಡುಬಿದಿರೆ ಕಡೆಯಿಂದ ಕೈಕಂಬ ಕಡೆಗೆ ಟೆಂಪೋದಲ್ಲಿ ಮಾ.28ರಂದು 19 ದನಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದುದನ್ನು ಸೂರಲ್ಪಾಡಿಯಲ್ಲಿ ಬಜಪೆ ಪೊಲೀಸರು ಪತ್ತೆ ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ದುಗನಬೆಟ್ಟು…

Read more

ನಿಂತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ

ಉಡುಪಿ : ಉಡುಪಿಯ ಉದ್ಯಾವರ ಗುಡ್ಡೆಅಂಗಡಿಯ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತ ಕಾರಿಗೆ ಹಿಂಬದಿಯಿಂದ ಕಾರು ಗುದ್ದಿ ಅಪಘಾತ ಸಂಭವಿಸಿದೆ. ಘಟನೆಯ ಪರಿಣಾಮ ಕಾರು ಹೆದ್ದಾರಿ ಬದಿಯ ಗುಂಡಿಗೆ ಉರುಳಿ ಬಿದ್ದಿದ್ದು, ಜಖಂ ಗೊಂಡಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ…

Read more

ನಾಪತ್ತೆಯಾಗಿದ್ದ ವ್ಯಕ್ತಿ‌ ಶವವಾಗಿ ಪತ್ತೆ

ಮಣಿಪಾಲ : ಗುಡ್ಡದ ಇಳಿಜಾರು ತಗ್ಗು ಕಾಡು ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಗಂಡಸಿನ ಶವವು, ಬುಧವಾರ ತಡಸಂಜೆ ಪತ್ತೆಯಾಗಿರುವ ಘಟನೆಯು ನಡೆದಿದೆ. ಮೃತ ವ್ಯಕ್ತಿಯನ್ನು ವಾರದ ಹಿಂದೆ ನಾಪತ್ತೆಯಾಗಿರುವ‌ ಮಣಿಪಾಲ ಪ್ರಗತಿನಗರದ ನಿವಾಸಿ ಚೌರಪ್ಪ ದಂಡಾವತಿ (51ವ) ಎಂದು ಗುರುತಿಸಲಾಗಿದೆ. ಸಾವಿಗೆ…

Read more

ಬಿಕರ್ನಕಟ್ಟೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಮಂಗಳೂರು : ನಗರದ ಬಿಕರ್ನಕಟ್ಟೆಯಲ್ಲಿ ಸೋಮವಾರ ಸಂಜೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತದೇಹವು ಕೊಳೆತು ಅಹಿತಕರ ವಾಸನೆ ಹೊರಸೂಸುತ್ತಿತ್ತು. ಮೃತದೇಹ ಪತ್ತೆಯಾದ ಸ್ಥಳ ರಮೇಶ್‌ ಎಂಬುವರಿಗೆ ಸೇರಿದ್ದು. ಅವರು ದೂರು ದಾಖಲಿಸಿದ್ದಾರೆ. ಇದರ ಆಧಾರದ ಮೇಲೆ ಪೂರ್ವ ಪೊಲೀಸ್‌ ಠಾಣೆಯಲ್ಲಿ…

Read more

ಉಡುಪಿ ಮೂಲದವರಿದ್ದ ಕಾರ್ ಮೈಸೂರಿನಲ್ಲಿ ಪಲ್ಟಿ; ಮಗು ಮೃತ್ಯು; ಐವರು ಗಂಭೀರ

ಮೈಸೂರು : ಉಡುಪಿ ಮೂಲದವರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ 2 ವರ್ಷದ ಮಗು ಮೃತಪಟ್ಟಿದ್ದು ಒಂದೇ ಕುಟುಂಬದ ಐದು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರಿನ ಹಿನಕಲ್ ರಿಂಗ್ ರಸ್ತೆ ಜಂಕ್ಷನ್ ಬಳಿ ಸೋಮವಾರ ಸಂಜೆ…

Read more

ಅಂದರ್-ಬಾಹರ್ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ : ಓರ್ವ ಅರೆಸ್ಟ್

ಕಾರ್ಕಳ : ಮುಡಾರು ಗ್ರಾಮದ ಹುಕ್ರಟ್ಟೆಯ ದೇವಸ ಮನೆ ಬಳಿ ಹಾಡಿ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಅಕ್ಷಯ್ ಕುಮಾರ್, ಯಶೋಧರ, ರತ್ನಾಕರ ಹಾಗೂ ಇತರರು ಅಂದರ್-ಬಾಹರ್ ಎಂಬ ಜುಗಾರಿ ಆಟವನ್ನು…

Read more

ರಸ್ತೆ ದಾಟುತ್ತಿದ್ದ ಬಾಲಕನಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿ; ಬಾಲಕ ಸಾವು

ಬ್ರಹ್ಮಾವರ : ರಸ್ತೆ ದಾಟುತ್ತಿದ್ದಾಗ ಬಾಲಕನಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿಯಾಗಿ ಪರಿಣಾಮ ಬಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ. ಮೃತ ಬಾಲಕ ಸ್ಥಳೀಯ ಎಸ್‌ಎಮ್‌ಎಸ್ ಆಂಗ್ಲಮಾಧ್ಯಮ ಶಾಲೆಯ 6ನೇ ತರಗತಿ…

Read more

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ಆರೋಪ; ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

ಮಣಿಪಾಲ : ಸಾರ್ವಜನಿಕವಾಗಿ ಸುಮಂತ್ ಎಂಬವರೊಂದಿಗೆ ಮಾ.27ರಂದು ಅಸಭ್ಯವಾಗಿ ವರ್ತಿಸಿದ ಪೊಲೀಸ್ ಕಾನ್‌ಸ್ಟೇಬಲ್ ಶರಣ ಬಸವ ಎಂಬವರ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದೆ. ಈ ವಿಷಯವನ್ನು ಸುಮಂತ್ ಅವರು ಪೊಲೀಸ್ ಇಲಾಖೆಯ ಗಮನಕ್ಕೆ ತಂದಿದ್ದು, ಯಾವುದೇ ದೂರು ಬೇಡ…

Read more