ಮನೆಯ ಹಿಂಬಾಗಿಲು ಒಡೆದು ನಗದು ಕಳವು
ಮಂಗಳೂರು : ನಗರದ ಬಿಜೈ ನ್ಯೂರೋಡ್ ಬಳಿಯ ಮನೆಯೊಂದರ ಹಿಂಬಾಗಿಲು ಒಡೆದು ಕಳವು ಕೃತ್ಯ ಎಸಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಮನೆಯೆಲ್ಲಾ ಜಾಲಾಡಿರುವ ಕಳ್ಳರು ಗಾಡ್ರೆಜ್ ಒಡೆದು ತಲಾಶ್ ನಡೆಸಿದ್ದಾರೆ. ಆದರೆ ಅವರಿಗೆ 5ಸಾವಿರ ರೂ. ನಗದು ಹಾಗೂ ಒಂದು…
ಮಂಗಳೂರು : ನಗರದ ಬಿಜೈ ನ್ಯೂರೋಡ್ ಬಳಿಯ ಮನೆಯೊಂದರ ಹಿಂಬಾಗಿಲು ಒಡೆದು ಕಳವು ಕೃತ್ಯ ಎಸಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಮನೆಯೆಲ್ಲಾ ಜಾಲಾಡಿರುವ ಕಳ್ಳರು ಗಾಡ್ರೆಜ್ ಒಡೆದು ತಲಾಶ್ ನಡೆಸಿದ್ದಾರೆ. ಆದರೆ ಅವರಿಗೆ 5ಸಾವಿರ ರೂ. ನಗದು ಹಾಗೂ ಒಂದು…
ಮಂಗಳೂರು : ನಗರದ ಇತಿಹಾಸ ಪ್ರಸಿದ್ಧ ಕದ್ರಿ ಶ್ರೀಮಂಜುನಾಥ ದೇವಾಲಯದಲ್ಲಿ ಮಂಗಳವಾರ ಬೆಳಗ್ಗೆ ಯುವಕನೋರ್ವನು ದಾಂಧಲೆ ನಡೆಸಿದ್ದಲ್ಲದೆ, ಅಣ್ಣಪ್ಪ ದೈವದ ಕಡ್ತಲೆ ಹಿಡಿದು ಹುಚ್ಚಾಟ ನಡೆಸಿದ್ದಾನೆ. ಮೊದಲಿಗೆ ಈತ ಬೈಕ್ ಚಲಾಯಿಸಿಕೊಂಡು ನೇರವಾಗಿ ಕದ್ರಿ ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ್ದಾನೆ. ಬಳಿಕ ದೇವಸ್ಥಾನದೊಳಗೆ…
ಹೆಬ್ರಿ : ಹೆಬ್ರಿ ಸಮೀಪದ ಶಿವಪುರದ ನಾಯರ್ ಕೋಡು ಬಳಿ ಜೆಸಿಬಿ ಮತ್ತು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಮೃತ ಪಟ್ಟ ಯುವಕ.…
ಮಲ್ಪೆ : ತೆಂಕನಿಡಿಯೂರು ಗ್ರಾಮಪಂಚಾಯತ್ ಅಧ್ಯಕ್ಷೆ ವಿರುದ್ದ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 8 ಮಂದಿಯ ವಿರುದ್ದ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಲಿತ ನಿಂದನೆ ಪ್ರಕರಣ ದಾಖಲಾಗಿದೆ. ಶೋಭಾ ಎಂಬವರು ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದು ಜೂನ್ 28ರಂದು ಪಿಡಿಒ…
ಕುಂದಾಪುರ : ಜೂನ್ 25ರಂದು ರಾತ್ರಿ ಶಂಕರನಾರಾಯಣ ಪೇಟೆಯಲ್ಲಿ ನಡೆದ ಗೋ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೋಲಿಸರು ಬಂಧಿಸಿದ್ದಾರೆ. ಮಂಗಳೂರು ಆಸೈಗೋಳಿಯ ನಿಝಾಮುದ್ದೀನ್ ಮತ್ತು ಮಹಮ್ಮದ್ ಅನ್ಸಾರ್ ಬಂಧಿತರು. ಶಂಕರನಾರಾಯಣ ಠಾಣೆ ಪಿಎಸ್ಐ ನಾಸೀರ್ ಹುಸೇನ್, ಶಂಭುಲಿಂಗಯ್ಯ ಎಮ್.ಇ.…
ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಠಾಣೆಯ ನೇಜಾರ್ ಎಂಬಲ್ಲಿ 2023ರ ನವೆಂಬರ್ 12ರಂದು ಪ್ರವೀಣ್ ಅರುಣ್ ಚೌಗುಲೆ ಒಂದೇ ಕುಟುಂಬದ ಐನಾಜ್, ಹಸೀನಾ, ಅಫ್ನಾನ್, ಅಸೀಮ್ ಎಂಬುವರ ಹತ್ಯೆ ನಡೆಸಿದ್ದ. ಸಾಂದರ್ಭಿಕ ಸಾಕ್ಷಿ, ಸಿಸಿಟಿವಿ ದೃಶ್ಯಾವಳಿ, ಆರೋಪಿಯ ಕೂದಲಿನ ಡಿಎನ್ಎ…
ಮಂಗಳೂರು : ವಿದ್ಯುತ್ ತಂತಿ ಸ್ಪರ್ಶಗೊಂಡು ರಿಕ್ಷಾ ಚಾಲಕರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ರಾಜು ಮತ್ತು ದೇವರಾಜು ಮೃತಪಟ್ಟ ರಿಕ್ಷಾ ಚಾಲಕರು. ಇವರಲ್ಲಿ ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು ಎಂದು…
ಶಂಕರನಾರಾಯಣ : ಶಂಕರನಾರಾಯಣ ಪೊಲೀಸ್ ಠಾಣೆಯ ಅನತಿ ದೂರದಲ್ಲಿರುವ ಸರ್ಕಲ್ ಬಳಿ ಗೋಕಳ್ಳತನದ ಘಟನೆ ನಡೆದಿದೆ. ಮಲಗಿದ್ದ ಗೋವುಗಳನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾದ ಕಳ್ಳರು ಹಠಾತ್ತನೆ ಐಷಾರಾಮಿ ಕಾರಿನಲ್ಲಿ ನಡುರಾತ್ರಿ ಬಂದು ಈ ಕೃತ್ಯವನ್ನು ನಡೆಸಿದ್ದಾರೆ. ಒಂದು ಗೋವನ್ನು ಕಾರಿಗೆ ತುಂಬಿಸಿ,…
ಹೆಬ್ರಿ : ಬೈಕ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ವರಂಗ ಗ್ರಾಮದಲ್ಲಿ ಸಂಭವಿಸಿದೆ. ಪಳ್ಳಿ ಗ್ರಾಮದ ವಿಶ್ವನಾಥ ಎಂಬವರು ಮೃತ ದುರ್ದೈವಿ. ಇವರು ರವಿ ಎಂಬವರನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಹೆಬ್ರಿಯಿಂದ ಅಜೆಕಾರು ಕಡೆಗೆ ಬರುತ್ತಿರುವಾಗ ವರಂಗ ಗ್ರಾಮದ…
ಮಣಿಪಾಲ : ಫೆಡೆಕ್ಸ್ ಕಂಪೆನಿಯ ಹೆಸರಿನಲ್ಲಿ ಮುಂಬಯಿ ಪೊಲೀಸ್ ಎಂದು ನಂಬಿಸಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಸಂಭವಿಸಿದೆ. ಕುಂಜಿಬೆಟ್ಟುವಿನ ನಮೃತಾ ವಂಚನೆಗೊಳಗಾದವರು. ಇವರು ಮಣಿಪಾಲದಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಅವರ ಮೊಬೈಲ್ ಸಂಖ್ಯೆಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ತನ್ನ…