ಬೈಕ್‌ಗೆ ಕಾರು ಢಿಕ್ಕಿ: ಯುವಕ ಸಾವು
ಹೆಬ್ರಿ : ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಶಿವಪುರ ಮೂರ್ಸಾಲು ನಿವಾಸಿ ರಾಹುಲ್ (25) ಮೃತಪಟ್ಟ ಘಟನೆ ಸಂಭವಿಸಿದೆ. ಎದುರುಗಡೆಯಿಂದ ಸ್ವಿಪ್ಟ್ ಕಾರಿನ ಚಾಲಕ ಅರುಣ್ ಅತೀ ವೇಗವಾಗಿ ಮತ್ತು ಅಜಾರೂಕತೆಯಿಂದ ರಸ್ತೆಯ ತೀರ…
ಹೆಬ್ರಿ : ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಶಿವಪುರ ಮೂರ್ಸಾಲು ನಿವಾಸಿ ರಾಹುಲ್ (25) ಮೃತಪಟ್ಟ ಘಟನೆ ಸಂಭವಿಸಿದೆ. ಎದುರುಗಡೆಯಿಂದ ಸ್ವಿಪ್ಟ್ ಕಾರಿನ ಚಾಲಕ ಅರುಣ್ ಅತೀ ವೇಗವಾಗಿ ಮತ್ತು ಅಜಾರೂಕತೆಯಿಂದ ರಸ್ತೆಯ ತೀರ…
ಕಾಪು : ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿ ಕಟಪಾಡಿ ಸಹಕಾರಿ ಬ್ಯಾಂಕ್‌ನಿಂದ 45 ಲಕ್ಷ ರೂ. ಹಣ ಪಡೆದ ಘಟನೆ ಕಟಪಾಡಿಯಲ್ಲಿ ನಡೆದಿದ್ದು ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ರಾಹಕರಾದ ರಿಯಾನತ್ ಬಾನು ಹಾಗೂ ಆಕೆಯ ಪತಿ ನೂಮನ್…
ವಿಟ್ಲ: ನಾವು ಈಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ರೂ. ಲೂಟಿ ಮಾಡಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ…
ಶಂಕರನಾರಾಯಣ : ಬೆಳ್ವೆ ಗ್ರಾಮದ ವನಜಲ ರೆಸಿಡೆನ್ಸಿ ಕಟ್ಟಡದ ರೂಮ್‌ನಲ್ಲಿ ಸಂಜೆ ವೇಳೆ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ಏಳು ಮಂದಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಹರೀಶ್, ಪ್ರಕಾಶ್, ಮಂದಾರ, ಸಿದ್ದಾರ್, ನಾಗರಾಜ್, ಮುಖೇಶ್, ಚಿರಾಗ್ ಬಂಧಿತ ಆರೋಪಿಗಳು.…
ಬ್ರಹ್ಮಾವರ : ಆರೂರು ಗ್ರಾಮದ ಬಂಗ್ಲಗುಡ್ಡೆ ಎಂಬಲ್ಲಿ ಸಂಭವಿಸಿದ ಬೆಂಕಿ ಅಕಸ್ಮಿಕದಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಆರೂರು ಗ್ರಾಮದ ಗಿರಿಜಾ(70) ಎಂದು ಗುರುತಿಸಲಾಗಿದೆ. ಇವರು ಮನೆಯ ಒಲೆಯ ಬಳಿ ಚಳಿ ಕಾಯಿಸುತ್ತಿರುವಾಗ ಸೀರೆಗೆ ಆಕಸ್ಮಿಕವಾಗಿ ಬೆಂಕಿ…
ಮಂಗಳೂರು : ಬೆಂಗಳೂರಿನಿಂದ ಮಂಗಳೂರಿಗೆ ಹೂ ತರುತ್ತಿದ್ದ ಟೆಂಪೋ ಟ್ರಾವೆಲರ್ ಪಲ್ಟಿಯಾದ ಘಟನೆ ಫರಂಗಿಪೇಟೆಯಲ್ಲಿ ಗುರುವಾರ ಮುಂಜಾನೆ 7ಗಂಟೆಯ ವೇಳೆ ನಡೆದಿದೆ. ಅಡ್ಯಾರ್‌ನಲ್ಲಿ ಕಾರ್ಯಕ್ರಮ ನಿಮಿತ್ತ ಹೂ ಅಲಂಕಾರ ನಡೆಸುವುದಕ್ಕಾಗಿ ಬೆಂಗಳೂರಿನಿಂದ ಅಲಂಕಾರಿಕ ಹೂ ತುಂಬಿಸಿಕೊಂಡು ಹೊರಟಿದ್ದ ಟ್ರಾವೆಲರ್ ಫರಂಗಿಪೇಟೆ ಬರುವಷ್ಟರಲ್ಲಿ…
ಕಾರ್ಕಳ : ಹೋಂನರ್ಸ್ ಸೇವೆಗೆ ಬಂದಿದ್ದ ಯುವಕನೋರ್ವ ಮನೆಯ ಯಜಮಾನರ ಗೂಗಲ್ ಪೇ ಪಿನ್ ಕದ್ದು 9.80 ಲಕ್ಷ ರೂ. ವಂಚನೆ ಮಾಡಿದ ಬಗ್ಗೆ ಕಸಬಾ ಗ್ರಾಮದ ಶಶಿಧರ್ (75) ಅವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಕಾಪು : ಕುಂದಾಪುರದ ವ್ಯಕ್ತಿಯೊಬ್ಬರಿಗೆ ಸೇರಿದ ಮೀನು ಸಾಗಾಟದ ವಾಹನದಲ್ಲಿದ್ದ ನಗದನ್ನು ವಾಹನದಲ್ಲಿದ್ದವರೇ ಕಳವು ಮಾಡಿರುವ ಘಟನೆ ಕಟಪಾಡಿಯಲ್ಲಿ ನಡೆದಿದೆ. ಇನ್ಸುಲೇಟರ್ ಮೀನು ವಾಹನದಲ್ಲಿ ಅಬ್ದುಲ್ ಸತ್ತಾರ್ ಚಾಲಕನಾಗಿದ್ದು, ಮಹಮ್ಮದ್ ಅದ್ನಾನ್ ಮತ್ತು ನಿಶಾದ್ ಜತೆಗಿದ್ದರು. ಚಾಲಕ ಕಟಪಾಡಿಯಲ್ಲಿ ವಾಹನ ನಿಲ್ಲಿಸಿ…
ವಿಟ್ಲ : ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ಜಂಕ್ಷನಲ್ಲಿನ ಅಂಗಡಿಯೊಂದರ ಮುಂದೆ ಯುವಕನೋರ್ವನ ಮೃತದೇಹ ಕಂಡುಬಂದಿದೆ. ಕೆಲ ಕ್ಷಣಗಳ ಮೊದಲು ಕುಳಿತುಕೊಂಡಿದ್ದ ಯುವಕ ಇದ್ದಕ್ಕಿದ್ದಂತೆ ಮೃತಪಟ್ಟ ವಿಚಾರ ಜನರ ಕುತೂಹಲಕ್ಕೆ ಕಾರಣವಾಗಿದೆ. ಮೂಲತಃ: ಸಾಲೆತ್ತೂರು ಸಮೀಪದ ಮೆದು ನಿವಾಸಿಯಾಗಿದ್ದು ಪ್ರಸ್ತುತ ಕನ್ಯಾನ…
ಗಂಗೊಳ್ಳಿ : ಬೈಕೊಂದು ಗ್ಯಾಸ್ ಸಾಗಾಟ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗಂಗೊಳ್ಳಿ ಮುಳ್ಳಿಕಟ್ಟೆ ಸಮೀಪ ಆರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಡೆದಿದೆ. ಮೃತ ದುರ್ದೈವಿಯನ್ನು ಮಂಗಳೂರು ಮೂಲದ ಪ್ರಸ್ತುತ…