Police Investigation

ಕಸದ ರಾಶಿಯಲ್ಲಿ ಶವ ಪತ್ತೆ – ಪ್ರಕರಣ ದಾಖಲು

ಹೆಬ್ರಿ : ಹೆಬ್ರಿ ಕೆಳಪೇಟೆ ಲಯನ್‌ ಸರ್ಕಲ್‌ನ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪ್ರಕರಣ ದಾಖಲಾಗಿದೆ. ಸುಮಾರು 40ರಿಂದ 50 ವರ್ಷ ಪ್ರಾಯದ ವ್ಯಕ್ತಿ ಬಿಳಿ ಗೆರೆಗಳಿರುವ ನೀಲಿ ಬಣ್ಣದ ಬರ್ಮುಡಾ…

Read more

ಹುಲ್ಲು ತರಲು ಗುಡ್ಡಕ್ಕೆ ತೆರಳಿದ್ದ ವೃದ್ಧೆ ಶವವಾಗಿ ಪತ್ತೆ; ಚಿರತೆ ದಾಳಿ ಶಂಕೆ?

ಮಣಿಪಾಲ : ಮಣಿಪಾಲ ಸರಳೇಬೆಟ್ಟುವಿನ ನೆಹರು ನಗರದಲ್ಲಿ ಹಸುಗಳಿಗೆ ಹುಲ್ಲು ತರಲೆಂದು ಗುಡ್ಡಕ್ಕೆ ತೆರಳಿದ್ದ ವೃದ್ಧೆಯೋರ್ವರು ಇಂದು ಬೆಳ್ಳಿಗ್ಗೆ ಮನೆಯ ಎದುರಿನ ಗುಡ್ಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ‌. ಅವರ ಮೃತದೇಹದ ಮೇಲೆ ಗಾಯದ ಕುರುಹುಗಳಿದ್ದು, ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು…

Read more

ದಿನಸಿ ಅಂಗಡಿಗೆ ಬೆಂಕಿ : ಲಕ್ಷಾಂತರ ರೂ. ನಷ್ಟ; ದ್ವೇಷದ ಕಿಡಿ ಶಂಕೆ : ಪ್ರಕರಣ ದಾಖಲು…!

ಕುಂದಾಪುರ : ಕುಂದಾಪುರ ತಾಲೂಕಿನ ಜಪ್ತಿಯ ರಸ್ತೆ ಬದಿಯಲ್ಲಿದ್ದ ತಗಡು ಶೀಟಿನ ಸಣ್ಣ ದಿನಸಿ ಅಂಗಡಿಗೆ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟವಾದ ಘಟನೆ ಸಂಭವಿಸಿದೆ. ಅಂಬಿಕಾ ಮತ್ತು ಅವರ ಪತಿ ನಡೆಸುತ್ತಿದ್ದ ದಿನಸಿ ಅಂಗಡಿಯಲ್ಲಿ ದಿನಸಿ ಸಾಮಗ್ರಿ, ತಿಂಡಿ, ಕೋಲ್ಡ್‌…

Read more

ಶಾಲಾ ವಾಹನಕ್ಕೆ ಬೈಕ್ ಢಿಕ್ಕಿಯಾಗಿ ಸವಾರ ಮೃತ್ಯು

ಕಾರ್ಕಳ : ಖಾಸಗಿ ಶಾಲಾ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯಾರು-ಜೋಡುಕಟ್ಟೆ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ಸ್ಥಳೀಯ ‌ನಿವಾಸಿ ಅಜಿತ್ ಕುಮಾರ್ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಅಪಘಾತ…

Read more

ನಕ್ಸಲ್ ವಿಕ್ರಮ್ ಗೌಡ ಎನ್‌ಕೌಂಟರ್ ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ – ಮಹಜರು ಪ್ರಕ್ರಿಯೆ ನಡೆಸುತ್ತಿರುವ ಪೊಲೀಸರು

ಹೆಬ್ರಿ : ಉಡುಪಿ ಹೆಬ್ರಿಯ ಪೀತ್‌ಬೈಲ್ ಎಂಬಲ್ಲಿ ಸೋಮವಾರ ತಡರಾತ್ರಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ನಕ್ಸಲ್ ನಿಗ್ರಹ ದಳ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳ ದಂಡೇ ಆಗಮಿಸಿದೆ. ಆಂತರಿಕ ಭದ್ರತಾ ಡಿಜಿಪಿ…

Read more

ಮನೆಯಲ್ಲಿದ್ದ 31 ಲಕ್ಷ ಬೆಲೆಬಾಳುವ ಚಿನ್ನ ಕದ್ದು ಪರಾರಿಯಾದ ಹೋಮ್ ನರ್ಸ್

ಉಡುಪಿ : ವೃದ್ದೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಬಡಗುಬೆಟ್ಟುವಿನ ಪ್ರಸಾದ್ (57) ಎಂಬುವರು 15 ದಿನಗಳ ಹಿಂದೆ ಉಡುಪಿಯ ಪರ್ಕಳ ಪ್ರದೇಶದಲ್ಲಿನ ಹೆಲ್ತ್ ಕೇರ್ ಸರ್ವಿಸ್ ಮೂಲಕ ಹೋಮ್…

Read more

ಪರಶುರಾಮ ಥೀಮ್ ಪಾರ್ಕ್ ಪ್ರಕರಣ : ಶಿಲ್ಪಿ ಕೃಷ್ಣನಾಯ್ಕಗೆ ನ್ಯಾಯಾಂಗ ಬಂಧನ

ಕಾರ್ಕಳ : ಕಾರ್ಕಳ ಪರಶುರಾಮ ಥೀಮ ಪಾರ್ಕ್ ನಕಲಿ ಮೂರ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬೆಂಗಳೂರಿನ ಶಿಲ್ಪಿ ಕೃಷ್ಣ ನಾಯ್ಕ(45)ಗೆ ಕಾರ್ಕಳ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಆರೋಪಿ ಕೃಷ್ಣ ನಾಯ್ಕನನ್ನು ನವೆಂಬರ್ 10ರಂದು ಕೇರಳದಲ್ಲಿ…

Read more

ಡ್ರಮ್‌ನೊಳಗಡೆ ಮೃತದೇಹ ಪತ್ತೆ – ಪೊಲೀಸರಿಂದ ತನಿಖೆ

ಮಲೈ : ಕೊಡವೂರು ಗ್ರಾಮದ ಪಾಳೆಕಟ್ಟೆಯ ನಿವಾಸಿ ಪ್ರಸಾದ್(40) ಅವರ ಮೃತದೇಹವು ಮನೆಯ ನೀರು ತುಂಬಿಸಿಟ್ಟ ಪ್ಲಾಸ್ಟಿಕ್ ಡ್ರಮ್ ನೊಳಗೆ ಸೊಂಟದಿಂದ ಮೇಲ್ಬಾಗ ಹೊರಗೆ ಚಾಚಿಕೊಂಡು ಮೇಲ್ಮುಖವಾಗಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆಮಾಡಿದೆ. ಕುತ್ತಿಗೆ ಮತ್ತು ಮುಖದಿಂದ ರಕ್ತ ಸೋರುತ್ತಿದ್ದು ಮುಖ…

Read more

ನೆಲ್ಯಾಡಿ ಬಳಿ ಭೀಕರ ಅಪಘಾತ : ಮಾರುತಿ ಸ್ವಿಫ್ಟ್ ಕಾರು ಡಿವೈಡರ್ ಜಂಪ್; ಓರ್ವ ಮೃತ್ಯು

ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮಾರುತಿ ಸ್ವಿಫ್ಟ್ ಕಾರೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ. ಮೃತರನ್ನು ಅರಿಯಡ್ಕ ನಿವಾಸಿ, ಕೂಲಿಕಾರ್ಮಿಕ ರಾಮಣ್ಣ ಪೂಜಾರಿ…

Read more