Police Investigation

ಪೆರಿಯಡ್ಕದಲ್ಲಿ ಕಳ್ಳತನಕ್ಕೆ ಯತ್ನ : ಕಳ್ಳನ ಚಲನವಲನ ಸಿಸಿ ಕ್ಯಾಮರಾದಲ್ಲಿ ಸೆರೆ

ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು. ಈ ನಡುವೆ ರಾತ್ರಿ ವೇಳೆ ವ್ಯಕ್ತಿಯೊಬ್ಬರು ಕಳ್ಳತನಕ್ಕೆ ಹೊಂಚು ಹಾಕುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಪ್ಪಿನಂಗಡಿ ಭಾಗದಲ್ಲಿ ಕಳೆದ ಕೆಲವು ಸಮಯದಿಂದ ಮನೆಗಳಲ್ಲಿ ಕಳ್ಳತನದ ಪ್ರಕರಣಗಳು…

Read more

ಷೇರು ವ್ಯವಹಾರದಲ್ಲಿ ನಷ್ಟ – ಮಾಜಿ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಕಾರ್ಕಳ : ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದ ಬ್ಯಾಂಕಿನ ಮಾಜಿ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಮಣ್ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ಬೆಳ್ಳಣ್ ಗ್ರಾಮದ ದಿನೇಶ್ ಎಂ.(34) ಎಂದು ಗುರುತಿಸ ಲಾಗಿದೆ. ಮೃತರು ಕರ್ನಾಟಕ ಬ್ಯಾಂಕ್‌ನ ಉದ್ಯೋಗಿಯಾಗಿದ್ದು ಎರಡು ತಿಂಗಳ ಹಿಂದೆ…

Read more

ಬೈಕ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ

ಉಡುಪಿ : ನಾಪತ್ತೆಯಾಗಿದ್ದ ಮಲ್ಪೆ ಬಾಪು ತೋಟದ ನಿವಾಸಿ ಜಲೀಲ್ (49) ಎಂಬವರ ಮೃತದೇಹವು ಪಡುಕೆರೆ ಮಟ್ಟು ಸಮೀಪದ ಪಾಪನಾಶಿನಿ ನದಿಯಲ್ಲಿ ಪತ್ತೆಯಾಗಿದೆ. ಜಲೀಲ್ ಅಕ್ಟೋಬರ್ 12ರ ಶನಿವಾರ ಬೆಳಿಗ್ಗೆ 5 ಗಂಟೆಗೆ ಮನೆಯಿಂದ ನಾಪತ್ತೆಯಾಗಿದ್ದರು. ಅವರ ಬೈಕ್, ಮೊಬೈಲ್ ಹಾಗೂ…

Read more

ಡೆತ್‌‌ನೋಟ್‌ ಬರೆದಿಟ್ಟು ಉಡುಪಿ ಮೂಲದ ಉದ್ಯಮಿ ತೀರ್ಥಹಳ್ಳಿಯಲ್ಲಿ ಆತ್ಮಹತ್ಯೆ

ಉಡುಪಿ : ಹಿರಿಯಡ್ಕದ ಕೊಂಡಾಡಿ ಮೂಲದ ಪ್ರಸನ್ನ ಶೆಟ್ಟಿ (45) ತೀರ್ಥಹಳ್ಳಿಯ ವಸತಿ ಗೃಹವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಅವರು 3 ದಿನಗಳ ಹಿಂದೆ ತೀರ್ಥಹಳ್ಳಿಗೆ ಆಗಮಿಸಿ ವಸತಿಗೃಹದಲ್ಲಿ ವಾಸ್ತವ್ಯ ಹೂಡಿದ್ದರು. ಕೊಠಡಿಯಿಂದ ಯಾವುದೇ ಶಬ್ದ ಕೇಳಿಸದ್ದರಿಂದ ಅನುಮಾನ ಗೊಂಡ…

Read more

ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸಾವು

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಗುಂಡ್ಯ ಹೊಳೆಗೆ ಬಿದ್ದ ಪರಿಣಾಮ ಚಾಲಕ ಬಸ್‌ನಡಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಡಬದ‌ ನೂಜಿಬಾಳ್ತಿಲ ಗ್ರಾಮದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.ಚಾಲಕ ಭರತ್ (28) ಮೃತ ಬಸ್ ಚಾಲಕ. ಕುಕ್ಕೆಸುಬ್ರಹ್ಮಣ್ಯದಿಂದ…

Read more

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ : ಹಾಡಹಗಲೇ ಚಿನ್ನಾಭರಣ, ನಗದು ಹೊತ್ತೊಯ್ದ ಕಳ್ಳರು

ವಿಟ್ಲ : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಮನೆಗಳಲ್ಲಿ ಮನೆ ಮಂದಿಯೆಲ್ಲಾ ಶಾರದೋತ್ಸವಕ್ಕೆ ಹೋಗಿದ್ದ ಸಂದರ್ಭ ಕಳ್ಳತನ ನಡೆದಿದೆ. ಕೆಮನಾಜೆ ನಿವಾಸಿ ಪುಷ್ಪರಾಜ್ ಮತ್ತು ಅದೇ ಪರಿಸರ ನಿವಾಸಿ ಕೃಷ್ಣಪ್ಪ ಕುಲಾಲ್(ಕುಂಞಣ್ಣ) ಮನೆಯವರೆಲ್ಲ ಅಳಕೆಮಜಲು ಭಜನಾ ಮಂದಿರದಲ್ಲಿ ನಡೆಯುವ ಶಾರದಾ…

Read more

ದೆಂದೂರುಕಟ್ಟೆ – ನೇಣು ಬಿಗಿದು ಯುವಕ ಆತ್ಮಹತ್ಯೆ

ಕಾಪು : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರು ದೆಂದೂರುಕಟ್ಟೆ‌ಯಲ್ಲಿ ನಡೆದಿದೆ. ನೇಣಿಗೆ ಶರಣಾದ ಯುವಕ ಸಂತೋಷ್ ಆಚಾರ್ಯ (39) ಎಂದು ಗುರುತಿಸಲಾಗಿದೆ. ಈತ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಪಕ್ಕಾಸಿಗೆ ನೇಣುಬಿಗಿದು‌ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ…

Read more

ಟ್ರೇಡಿಂಗ್ ಹೆಸರಿನಲ್ಲಿ 16.78 ಲಕ್ಷ ರೂ. ಆನ್‌ಲೈನ್ ವಂಚನೆ – ಪ್ರಕರಣ ದಾಖಲು

ಉಡುಪಿ : ಷೇರು ಮಾರುಕಟ್ಟೆ ಟ್ರೇಡಿಂಗ್‌ ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಫಿಯತ್ ಎಂಬವರಿಗೆ ದುಷ್ಕರ್ಮಿಗಳು ಷೇರು ಮಾರುಕಟ್ಟೆ ಟ್ರೇಡಿಂಗ್ ಬಗ್ಗೆ ವಾಟ್ಸಾಪ್‌ನಲ್ಲಿ ಮಾಹಿತಿಯನ್ನು ನೀಡುತ್ತಿದ್ದು, ಇದರಲ್ಲಿ ಹಣ…

Read more

ಖಾರ್ವಿಕೇರಿ ದೇವಸ್ಥಾನದ ಚಿನ್ನಾಭರಣ ಕಳ್ಳತನ – ದೇವಸ್ಥಾನದ ಅರ್ಚಕ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಗಂಗೊಳ್ಳಿ : ಇಲ್ಲಿನ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ. ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ…

Read more