Police Quarters

ಸರಕಾರಿ ಇಲಾಖೆಯ ಸಿಬ್ಬಂದಿಗಳೇ ಕಳ್ಳರ ಟಾರ್ಗೆಟ್; ನಿನ್ನೆ ಪೊಲೀಸ್‌ ಕ್ವಾಟ್ರಸ್, ಇಂದು ಮೆಸ್ಕಾಂ ಕ್ವಾಟ್ರಸ್ ‌ನಲ್ಲಿ ಕಳ್ಳತನ‌!

ಉಡುಪಿ : ನಿನ್ನೆಯಷ್ಟೇ ನಗರದ ಪೊಲೀಸ್ ಕ್ವಾಟ್ರಸ್‌ಗೆ ಕನ್ನ ಹಾಕಿದ್ದ ಕಳ್ಳರು, ಇಂದು ಮೆಸ್ಕಾಂ ಸಿಬ್ಬಂದಿಗಳ ಕ್ವಾಟ್ರಸ್‌ಗೆ ಕನ್ನ ಹಾಕಿದ್ದಾರೆ. ಉಡುಪಿಯ ಕುಂಜಿಬೆಟ್ಟುನಲ್ಲಿರುವ ಮೆಸ್ಕಾಂ ಸಿಬ್ಬಂದಿಯ ವಸತಿಗೃಹದ ಮೂರು ಮನೆಗಳಲ್ಲಿ ಕಳ್ಳತನ ನಡೆದಿದೆ. ಗಣೇಶ್ ಮತ್ತು ಮುರುಗೇಶ್ ಎಂಬ ಮೆಸ್ಕಾಂ ಸಿಬ್ಬಂದಿ…

Read more

ಪೊಲೀಸ್ ಕ್ವಾರ್ಟರ್ಸ್‌ಗೇ ಕನ್ನ ಹಾಕಿದ ಕಳ್ಳರು!

ಉಡುಪಿ : ಉಡುಪಿಯ ಮಿಷನ್ ಕಂಪೌಂಡ್ ಬಳಿಯ ಪೊಲೀಸ್ ಕ್ವಾರ್ಟರ್ಸ್‌ಗೇ ಕಳ್ಳರು ಕನ್ನ ಹಾಕಿದ್ದಾರೆ. ನಗರ ಮಧ್ಯಭಾಗದಲ್ಲಿರುವ ಸಶಸ್ತ್ರ ಮೀಸಲು ಪಡೆಯ ಕಚೇರಿ ಬಳಿ ಇರುವ ಪೊಲೀಸ್ ವಸತಿಗೃಹಕ್ಕೆ ಕಳೆದ ತಡರಾತ್ರಿ ಮೂರು ಗಂಟೆಯ ಸುಮಾರಿಗೆ ಕಳ್ಳರು ಬಂದಿದ್ದಾರೆ. ಡಿಎಆರ್ ಸಿಬ್ಬಂದಿ…

Read more