Police Recognition

ಮಣಿಪಾಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿ ಮಹೇಶ್ ಪ್ರಸಾದ್

ಮಣಿಪಾಲ : ಪೊಲೀಸ್ ಇಲಾಖೆಯಲ್ಲಿನ ದಕ್ಷ ಅಧಿಕಾರಿ ಎಂಬ ಬಿರುದಿಗೆ ಪಾತ್ರರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ಕಾರಣಕ್ಕೆ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿರುವ ಸುರತ್ಕಲ್ ಪೊಲೀಸ್ ಠಾಣೆಯ ಇನ್ಸ್‌ಪೆ‌ಕ್ಟರ್ ಮಹೇಶ್ ಪ್ರಸಾದ್ ಅವರು ಮಣಿಪಾಲ ಠಾಣೆಗೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇವರು ಪುತ್ತೂರು…

Read more

ಸಿಂಗಂ ಸಂದೇಶ್ ಅವರಿಗೆ ಮುಖ್ಯಮಂತ್ರಿ ಪದಕ ಗೌರವ

ಮೂಡಬಿದಿರೆಯ ಸಿಂಗಂ ಎಂದೇ ಪ್ರಖ್ಯಾತಿ ಪಡೆದಿರುವ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ. ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಕರ್ತವ್ಯ ನಿರ್ವಹಿಸಿದ ಕಡೆಗಳಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿ ಎಂಬ ಖ್ಯಾತಿಗೆ ಪಾತ್ರರಾಗಿದ್ದು, ಡೇರಿಂಗ್ ಇಮೇಜಿನಿಂದ ಸಾರ್ವಜನಿಕ ವಲಯದಲ್ಲಿ ಅಪಾರ ಪ್ರಸಿದ್ಧಿ…

Read more

ಬ್ರಹ್ಮಾವರ ಠಾಣಾಧಿಕಾರಿ ಮಧು ಬಿ.ಇ. ಅವರಿಗೆ ಮುಖ್ಯಮಂತ್ರಿ ಪದಕ

ಉಡುಪಿ : ಬ್ರಹ್ಮಾವರ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಮಧು ಬಿ.ಇ. ಅವರು 2023‌ನೇ ಸಾಲಿನ ಮುಖ್ಯಮಂತ್ರಿ ಪದಕ ಪಡೆದ ಗೌರವಕ್ಕೆ ಭಾಜನರಾಗಿದ್ದಾರೆ. 2016‌ರಲ್ಲಿ ತರಬೇತಿ ಪಡೆದು 2017‌ರಿಂದ ಪೊಲೀಸ್ ಇಲಾಖೆಗೆ ಸೇರಿದ ಮಧು ಅವರು ಉಡುಪಿ ಜಿಲ್ಲೆಯ ಮಲ್ಪೆ, ಕಾರ್ಕಳ, ಕೋಟ,…

Read more