Police Report

ಅನ್ಯಕೋಮಿನ ಯುವಕನಿಂದ ವಿವಾಹಿತ ಮಹಿಳೆಗೆ ಕಿರುಕುಳ : ಪ್ರಕರಣ ದಾಖಲು

ಬಂಟ್ವಾಳ : ಅನ್ಯಕೋಮಿನ ಯುವಕನೋರ್ವ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಘಟನೆ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಕರಿಯಂಗಳದಲ್ಲಿ ನಡೆದಿದೆ. ಅನ್ಯ ಕೋಮಿನ ಯುವಕನೋರ್ವ ವಿವಾಹಿತ ಮಹಿಳೆಯನ್ನು ಅಡ್ಡಗಟ್ಟಿ ನನಗೆ ನೀನು ಬೇಕು, ನಿನ್ನನ್ನು ಅನುಭವಿಸದೆ ಬಿಡುವುದಿಲ್ಲ ಎಂಬುವುದಾಗಿ ಹೇಳಿ, ಲೈಂಗಿಕ…

Read more

ಯುವತಿ ನಾಪತ್ತೆ – ಪಬ್ಜಿ ಸಹವಾಸ ಕಾರಣ?

ಮಂಗಳೂರು : ಪಬ್‌ಜಿ ಆನ್‌ಲೈನ್ ಆಟವಾಡುವ ಹವ್ಯಾಸವಿದ್ದ ನಗರದ ಬಿಜೈ ನಿವಾಸಿ ಯುವತಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆಲಿಸ್ತಾ ಫೆರಾವೊ(18) ನಾಪತ್ತೆಯಾದ ಯುವತಿ. ಎಸ್ಎಸ್ಎಲ್‌ಸಿ ಮುಗಿಸಿದ ಬಳಿಕ ಕೆಲಿಸ್ತಾ ಫೆರಾವೊ ಆಟೊಮೊಬೈಲ್ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದಳು. ಈಕೆಗೆ…

Read more

ಆವರಣ ಗೋಡೆಯಿಲ್ಲದ ಬಾವಿಗೆ ಬಿದ್ದು ಮಹಿಳೆ ಸಾವು

ಪುತ್ತೂರು : ಆಕಸ್ಮಿಕವಾಗಿ ಆವರಣ ಗೋಡೆಯಿಲ್ಲದ ಬಾವಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಪ್ಪಿನಂಗಡಿಯ ನೂಜಿ ಎಂಬಲ್ಲಿ ನಡೆದಿದೆ. ಹೊನ್ನಮ್ಮ (65) ಮೃತಪಟ್ಟ ಮಹಿಳೆ. ಹೊನ್ನಮ್ಮ ಜು.26ರಂದು ಸಂಜೆಯ ಬಳಿಕ ನಾಪತ್ತೆಯಾಗಿದ್ದರು. ಮನೆಯವರು ಅವರನ್ನು ಹುಡುಕಾಡಿದಾಗ ಮನೆಯ ಆವರಣ ಗೋಡೆಯಿಲ್ಲದ ಬಾವಿಯ…

Read more

ಪರೀಕ್ಷೆ ವೇಳೆ ವಿದ್ಯಾರ್ಥಿಯ ಐಫೋನ್ ಕಳವು, ದೂರು ದಾಖಲು

ಮಲ್ಪೆ : ಕಲ್ಯಾಣ್‌ಪುರ ಮಿಲಾಗ್ರೀಸ್‌ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ವಿದ್ಯಾಭ್ಯಾಸ ಮಾಡಿಕೊಂಡಿರುವ ಶಿವಾಜಿ(20) ಎಂಬವರ ಐಫೋನ್ ಕಳವಾಗಿದ್ದು ದೂರು ದಾಖಲಾಗಿದೆ. ಇವರ ಕಾಲೇಜಿನಲ್ಲಿ ಪರೀಕ್ಷೆಯಿದ್ದು, ಬೆಳಿಗ್ಗೆ ಪರೀಕ್ಷಾ ಕೊಠಡಿಯ ಒಳಗೆ ಹೋಗುವಾಗ ತನ್ನ ಐ-ಪೋನ್‌15 ಮೊಬೈಲ್‌ ಇರುವ ಬ್ಯಾಗ್‌‌ನ್ನು ಕೊಠಡಿಯ…

Read more

ಆನ್‌ಲೈನ್ ಟಾಸ್ಕ್ ಮೂಲಕ ಹೆಚ್ಚಿನ ಲಾಭದ ನೆಪ – ಮಹಿಳೆಗೆ ಲಕ್ಷಾಂತರ ರೂ.ವಂಚನೆ

ಉಡುಪಿ : ಆನ್‌ಲೈನ್ ಟಾಸ್ಕ್ ಮೂಲಕ ಹೆಚ್ಚಿನ ಲಾಭ ಗಳಿಸುವ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲೀನಾ ಜೋಸೆಫ್(28) ಎಂಬವರಿಗೆ ಜೂ.17ರಂದು ಅಪರಿಚಿತರು ಮೊಬೈಲ್‌ಗೆ ಸಂದೇಶ ಕಳುಹಿಸಿ,…

Read more

ಲೈನ್ ದುರಸ್ತಿ ವೇಳೆ ವಿದ್ಯುತ್ ತಗುಲಿ ಕಾರ್ಮಿಕ ಸಾವು

ಮಂಗಳೂರು : ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ತಗುಲಿ ಕಾರ್ಮಿಕ ಮೃತಪಟ್ಟ ಘಟನೆ ಸೋಮವಾರ ಸುಳ್ಯ ತಾಲೂಕಿನ ಅಲೆಕ್ಕಾಡಿ ಸಮೀಪದ ಪಾರ್ಲ ಎಂಬಲ್ಲಿ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಕೃಷ್ಣಪ್ಪ ಗೌಡ ಎಂಬವರ ಪುತ್ರ ಪ್ರಕಾಶ (29) ಮೃತರು.…

Read more