Police Search

ಗೃಹಿಣಿ ನಾಪತ್ತೆ; ದೂರು ದಾಖಲು

ಪಡುಬಿದ್ರಿ : ಪೂನಾ ಮೂಲದವರಾಗಿದ್ದು, ಉಚ್ಚಿಲ ಬಡಾ ಗ್ರಾಮದ ಅಬ್ದುಲ್‌ ಅಜೀಜ್‌ ಅವರನ್ನು ವಿವಾಹವಾಗಿದ್ದ ಅಯಿಷಾ (33) ಅವರು ನ. 26ರಿಂದ ಮನೆ ಬಿಟ್ಟು ಹೋದವರು ಮರಳಿ ಮನಗೆ ಬಾರದೆ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಮಗ…

Read more

ನಾಪತ್ತೆಯಾಗಿರುವ ಉದ್ಯಮಿ ಮುಮ್ತಾಜ್ ಆಲಿ; ಮುಳುಗುತಜ್ಞ ಈಶ್ವರ್ ಮಲ್ಪೆ ತಂಡದ ಮುಂದುವರೆದ ಶೋಧ ಕಾರ್ಯ

ಮಂಗಳೂರು : ಇಂದು ಮುಂಜಾನೆಯಿಂದ ನಾಪತ್ತೆಯಾಗಿರುವ ಮಾಜಿ‌ ಶಾಸಕ ಮೊಯ್ದಿನ್ ಬಾವಾ ಅವರ ಸೋದರ, ಉದ್ಯಮಿ ಮುಮ್ತಾಜ್ ಆಲಿಯವರಿಗಾಗಿ ಹುಡುಕಾಟ ಮುಂದುವರೆದಿದೆ. ಕೂಳೂರು ಸೇತುವೆಯ ಮೇಲೆ ಕಾರು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೂಳೂರು ಸೇತುವೆ ಬಳಿ ನದಿಯಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಮಾಜಿ…

Read more

ಯುವಕ ನಾಪತ್ತೆ : ದೂರು ದಾಖಲು

ಉಡುಪಿ : ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನಂಜೆಯ ಯುವಕ ನಾಪತ್ತೆಯಾದ ಘಟನೆ ನಡೆದಿದೆ. ಯುವಕನನ್ನು ನಾಗಪ್ಪ ನಡುವಿನ ಮನೆ (31)ಎಂದು ಗುರುತಿಸಲಾಗಿದೆ. ಮನೆಯಿಂದ ಹೊರಗೆ ಹೋದ ನಾಗಪ್ಪ ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ 5 ಅಡಿ 4 ಇಂಚು…

Read more

ಬಾಲಕಿಯರ ವಸತಿ ನಿಲಯದ ಕಿಟಕಿ ಮೂಲಕ ವಿದ್ಯಾರ್ಥಿನಿಗೆ ಕಿರುಕುಳ – ಆರೋಪಿಗಾಗಿ ಪೊಲೀಸರ ಶೋಧ

ಮಣಿಪಾಲ : ಅನಂತನಗರದ ಬಿಸಿಎಂ ಬಾಲಕಿಯರ ವಸತಿ ನಿಲಯಕ್ಕೆ ಅಕ್ರಮ ಪ್ರವೇಶಿಸಿದ ವ್ಯಕ್ತಿಯೊಬ್ಬ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಪರಾರಿಯಾಗಿರುವ ಘಟನೆ ನಸುಕಿನ ವೇಳೆ ಸಂಭವಿಸಿದೆ. ವಸತಿ ನಿಲಯದ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿದ ವ್ಯಕ್ತಿ, ಬಳಿಕ ಕಿಟಕಿ…

Read more

ಯುವತಿಯ ಅತ್ಯಾಚಾರ ಪ್ರಕರಣ : ಅಲ್ತಾಫ್, ಝೇವಿಯರ್ ಬಂಧನ; ಮತ್ತೋರ್ವನಿಗಾಗಿ ಪೊಲೀಸರಿಂದ ಶೋಧ

ಕಾರ್ಕಳ : ಕಾರ್ಕಳದಲ್ಲಿ ಶುಕ್ರವಾರ ಯುವತಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿದ್ದು ಈ ಸಂಬಂಧ ಆರೋಪಿ ಅಲ್ತಾಫ್ ಎಂಬಾತನ ಬಂಧನವಾಗಿದೆ. ಆತನಿಗೆ ಸಹಕರಿಸಿದ ಝೇವಿಯರ್ ಕ್ವಾಡ್ರಸ್ ಎಂಬಾತನನ್ನೂ ಬಂಧಿಸಲಾಗಿದೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಆರೋಪಿ ಬಿಯರ್‌ನಲ್ಲಿ ಅಮಲು…

Read more