Police Station

ಹೆಬ್ರಿ ಪಟ್ಟಣದ ಪೊಲೀಸ್ ಠಾಣೆಗೆ ಮಾಹೆ ವತಿಯಿಂದ ಕಂಪ್ಯೂಟರ್ ಸಿಸ್ಟಮ್ಸ್ ಕೊಡುಗೆ

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವತಿಯಿಂದ ಹೆಬ್ರಿ ಟೌನ್ ಪೊಲೀಸ್ ಠಾಣೆಗೆ ತಮ್ಮ ತಾಂತ್ರಿಕ ಸಾಮರ್ಥ್ಯಗಳನ್ನು ಹೆಚ್ಚಿಸಲು ಮತ್ತು ಸಮುದಾಯ ಸುರಕ್ಷತೆಯನ್ನು ಸುಧಾರಿಸಲು ಐದು ಸುಧಾರಿತ ಕಂಪ್ಯೂಟರ್ ಸಿಸ್ಟಮ್‌ಗಳನ್ನು ಮತ್ತು 2 ಪ್ರಿಂಟರ್‌ಗಳನ್ನು ಕೊಡುಗೆಯಾಗಿ ನೀಡಿದೆ.…

Read more

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ : ಎಸ್ಸೈ ಸಹಿತ ಇಬ್ಬರ ಅಮಾನತು

ಬ್ರಹ್ಮಾವರ : ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್‌‌ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರು ಪೊಲೀಸರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ. ಕೇರಳದ…

Read more

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್‌ಡೆತ್ ಪ್ರಕರಣ – ಪ್ರಕರಣದ ತನಿಖೆಗೆ ಸಿಐಡಿ ಪೊಲೀಸರ ಎಂಟ್ರಿ

ಬ್ರಹ್ಮಾವರ : ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣದ ತನಿಖೆ ಚುರುಕುಗೊಂಡಿದ್ದು ಪ್ರಕರಣದ ತನಿಖೆಗೆ ಸಿಐಡಿ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರಿನಿಂದ ಉಡುಪಿಗೆ ತಲುಪಿರುವ ಸಿಐಡಿ ಪೊಲೀಸರ ತಂಡವು, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಮಾಹಿತಿ ಸಂಗ್ರಹಿಸುವ ಕಾರ್ಯ ಕೈಗೊಂಡಿದೆ.…

Read more

ದಂಪತಿ ಜಗಳ ಠಾಣೆಯಲ್ಲಿ ಇತ್ಯರ್ಥ : ವಾಪಾಸ್ ಬರುವಾಗ ಹೊಳೆಗೆ ಹಾರಿದ ಪತಿ

ಉಡುಪಿ : ಕುಂದಾಪುರ ತಾಲೂಕಿನ ಕಂಡೂರಿನಲ್ಲಿ ಗಂಡ ಹೆಂಡತಿ ಪರಸ್ಪರ ಜಗಳ ಮಾಡಿಕೊಂಡ ಪ್ರಕರಣ ಪೊಲೀಸ್‌ ಠಾಣೆಯ ಮೆಟ್ಟಿಲೇರಿ ಬಳಿಕ ವಾಪಸು ಬರುವಾಗ ಪತಿ ವಾರಾಹಿ ಹೊಳೆಗೆ ಹಾರಿದ ಘಟನೆ ಇಂದು ನಡೆದಿದೆ. ಹೊಳೆಗೆ ಹಾರಿದ ವ್ಯಕ್ತಿಯನ್ನು ಕಾಳಾವರ ಗ್ರಾಮದ ಅಂಗನವಾಡಿ…

Read more

ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ – ಶಾಸಕ ಭರತ್ ಶೆಟ್ಟಿ ಮೇಲೆ ಎಫ್ಐಆರ್‌

ಮಂಗಳೂರು: ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಭರತ್ ಶೆಟ್ಟಿ ಮೇಲೆ ಕಾವೂರು ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ಮಂಗಳೂರಿನ ಕಾವೂರಿನಲ್ಲಿ ಸೋಮವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಸಕ ಭರತ್ ಶೆಟ್ಟಿ, ರಾಹುಲ್ ಗಾಂಧಿಗೆ…

Read more

16 ಲಕ್ಷ ರೂ. ಮೌಲ್ಯದ ಗೇರುಬೀಜ ಖರೀದಿಸಿ ವಂಚನೆ

ಕುಂದಾಪುರ : ಗುಲ್ವಾಡಿ ಗ್ರಾಮದ ಗುಲ್ವಾಡಿ ಟ್ರೇಡರ್ಸ್‌ ಗೇರುಬೀಜ ಸಂಸ್ಕರಣೆಯ ಘಟಕದಿಂದ ಮುಂಬಯಿಯ ಸಂಸ್ಥೆಯೊಂದು ರೂ.16 ಲಕ್ಷ ಗೇರುಬೀಜ ಖರೀದಿಸಿ ಹಣ ನೀಡದೆ ವಂಚಿಸಿರುವ ಘಟನೆ ನಡೆದಿದೆ. ಗುಲ್ವಾಡಿ ಗ್ರಾಮದ ಗುಲ್ವಾಡಿ ಟ್ರೇಡರ್ಸ್‌ ಹೆಸರಿನ ಗೇರುಬೀಜ ಸಂಸ್ಕರಣೆಯ ಘಟಕ ನಡೆಸಿಕೊಂಡಿರುವ ಅಸ್ಮಾ…

Read more