Police Success

ನಿಷೇಧಿತ ಡ್ರಗ್ಸ್‌ ಗಾಂಜಾ ಮಾರಾಟ; ಇಬ್ಬರು ಸೆರೆ

ಮಂಗಳೂರು : ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಪಿಲಿಕುಳದ ಬಳಿ ಇರುವ ದೂರದರ್ಶನ ಕೇಂದ್ರದ ಮುಂಭಾಗದ ಗೇಟ್‌ನ ಬಳಿಯಲ್ಲಿ ಸಾರ್ವಜನಿಕರು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಡ್ರಗ್ಸ್‌ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ…

Read more

ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ವಿದೇಶಿ ಪ್ರಜೆ ಸೇರಿ 6 ಮಂದಿ ಸೆರೆ

ಮಂಗಳೂರು : ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಸ್ಕೂಟರನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ…

Read more

ಗಂಗೊಳ್ಳಿ ಜಾನುವಾರು ಕಳ್ಳತನ ಆರೋಪಿಗಳು ಪೊಲೀಸ್ ವಶಕ್ಕೆ

ಉಡುಪಿ : ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಹತ್ತಿರ ನಡೆದ ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಗುಲ್ವಾಡಿ ಎಂಬಲ್ಲಿ ಪ್ರಕರಣದ ಆರೋಪಿ ಮೊಹಮ್ಮದ್‌ ಸೀನಾನ್‌ (19)…

Read more

ದಾರಿಯಲ್ಲಿ ಆಡುತ್ತಿದ್ದ ಮಗು ಕಿಡ್ನ್ಯಾಪ್ – ರೈಲಿನಲ್ಲಿ ಪರಾರಿಯಾಗುತ್ತಿದ್ದ ಆರೋಪಿ 2 ಗಂಟೆಯಲ್ಲೆ ಅರೆಸ್ಟ್

ಮಂಗಳೂರು : ನಗರದ ಪಡೀಲ್ ಅಳಪೆ ಬಳಿ ನಡೆದ ಹೆಣ್ಣುಮಗು ಅಪಹರಣ ಪ್ರಕರಣವನ್ನು ದೂರು ಬಂದ ಕೇವಲ 2ಗಂಟೆಯೊಳಗೆ ಭೇದಿಸಿದ ಕಂಕನಾಡಿ ನಗರ ಠಾಣಾ ಪೊಲೀಸರು ಕಿಡ್ನ್ಯಾಪರ್‌ನನ್ನು ಬಂಧಿಸಿದ್ದಾರೆ. ಕೇರಳ ರಾಜ್ಯದ ಎರ್ನಾಕುಲಂ ಜಿಲ್ಲೆಯ ಅನೀಶ್ ಕುಮಾರ್(49) ಬಂಧಿತ ವ್ಯಕ್ತಿ. ಅಳಪೆ…

Read more

ವಿಟ್ಲ ಪೋಲೀಸರ ಯಶಸ್ವಿ ಕಾರ್ಯಾಚರಣೆ : 16 ಬೋರ್‌ವೆಲ್‌ ಪಂಪು ಕದ್ದ ಕುಖ್ಯಾತ ಕಳ್ಳ ಅರೆಸ್ಟ್

ವಿಟ್ಲ : ಬಂಟ್ವಾಳ ತಾಲೂಕು ಪುಣಚ ಗ್ರಾಮದ ಗುರ್ಮೆ ಎಂಬಲ್ಲಿರುವ ಗಣೇಶ್‌ ಗೌಡ ಎಂಬವರ ಮನೆಯ ಬಳಿಯ ಕಟ್ಟಡದಲ್ಲಿ ದುರಸ್ತಿಗಾಗಿ ಇರಿಸಿದ್ದ ಅಂದಾಜು 1 ಲಕ್ಷ 81 ಸಾವಿರ ರೂ ಮೌಲ್ಯದ ಒಟ್ಟು 16 ಬೋರ್‌ವೆಲ್‌ ಪಂಪುಗಳ ಕಳ್ಳತನ ಮಾಡಿದ್ಧ ಆರೋಪಿಯ…

Read more

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಣಿಪಾಲ : 29 ವರ್ಷಗಳ ಹಿಂದಿನ‌ ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೃಷ್ಣ ಭಂಡಾರಿ ಬಂಧಿತ ಆರೋಪಿ. ಈತ 1995ರಲ್ಲಿ ವ್ಯಕ್ತಿಯೋರ್ವನಿಗೆ ಅಡ್ಡಗಟ್ಟಿ ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಓರ್ವನಾಗಿದ್ದಾನೆ. ಆರೋಪಿಯನ್ನು ಪೊಲೀಸ್…

Read more

ನಾಲ್ಕು ದರೋಡೆ ಪ್ರಕರಣ ಬೇಧಿಸಿದ ಪೊಲೀಸರು – ಆರುಮಂದಿ ಅರೆಸ್ಟ್

ಮಂಗಳೂರು : ನಗರದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಮನೆಗಳವು ಹಾಗೂ ಪಂಪ್‌ವೆಲ್‌ ಕಪಿತಾನಿಯೋ ಬಳಿಯ ಅಂಗಡಿಗಳವು ಪ್ರಕರಣವನ್ನು ಬೇಧಿಸಿದ ಮಂಗಳೂರು ಪೊಲೀಸರು ನಾಲ್ವರನ್ನು ಬಂಧಿಸಿ 10ಲಕ್ಷ ನಗದು ಸೇರಿದಂತೆ 12.50ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಜೇಶ್ವರದ ಮಹಮ್ಮದ್ ಸಿಯಾಬ್,…

Read more

ಮೊಬೈಲ್ ಟವರ್ ಬ್ಯಾಟರಿ ಕದಿಯುತ್ತಿದ್ದ ಕಳ್ಳ ಅರೆಸ್ಟ್

ಮಂಗಳೂರು : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಟವರ್‌ಗಳ ಬ್ಯಾಟರಿಗಳನ್ನು ಮತ್ತು ಕಂಪೌಂಡ್ ಗೇಟ್‌ಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಇಟ್ಟಿ ಪನಿಕರ್(58) ಎಂದು ಗುರುತಿಸಲಾಗಿದೆ. ಆರೋಪಿ ಮುಲ್ಕಿ ಪೊಲೀಸ್…

Read more