Police Support

ಕಳೆದು ಹೋಗಿದ್ದ 18 ಮೊಬೈಲ್ ವಾರಸುದಾರರಿಗೆ ಹಸ್ತಾಂತರ

ಉಡುಪಿ : ಕಳೆದು ಹೋಗಿದ್ದ 18 ಮಂದಿಯ ಮೊಬೈಲ್‌ಗಳನ್ನು ಪತ್ತೆ ಮಾಡಿರುವ ನಗರ ಪೊಲೀಸರು, ಸೋಮವಾರ ಆ ಮೊಬೈಲ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದರು. ಸಾರ್ವಜನಿಕರು ತಾವು ಕಳೆದುಕೊಂಡಿದ್ದ ಮೊಬೈಲ್‌ಗಳ ಪತ್ತೆಗಾಗಿ ಸೆಂಟ್ರಲ್ ಇಕ್ವಿಪ್‌ಮೆಂಟ್ ರಿಜಿಸ್ಟರ್ (ಸಿಇಐಆರ್) ಮತ್ತು ಕೆಎಸ್‌ಪಿ ಇ-ಲಾ‌ಸ್ಟ್‌ನಲ್ಲಿ ದೂರು ದಾಖಲಿಸಿದ್ದರು.…

Read more

ಹೆಬ್ರಿ ಪಟ್ಟಣದ ಪೊಲೀಸ್ ಠಾಣೆಗೆ ಮಾಹೆ ವತಿಯಿಂದ ಕಂಪ್ಯೂಟರ್ ಸಿಸ್ಟಮ್ಸ್ ಕೊಡುಗೆ

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವತಿಯಿಂದ ಹೆಬ್ರಿ ಟೌನ್ ಪೊಲೀಸ್ ಠಾಣೆಗೆ ತಮ್ಮ ತಾಂತ್ರಿಕ ಸಾಮರ್ಥ್ಯಗಳನ್ನು ಹೆಚ್ಚಿಸಲು ಮತ್ತು ಸಮುದಾಯ ಸುರಕ್ಷತೆಯನ್ನು ಸುಧಾರಿಸಲು ಐದು ಸುಧಾರಿತ ಕಂಪ್ಯೂಟರ್ ಸಿಸ್ಟಮ್‌ಗಳನ್ನು ಮತ್ತು 2 ಪ್ರಿಂಟರ್‌ಗಳನ್ನು ಕೊಡುಗೆಯಾಗಿ ನೀಡಿದೆ.…

Read more

ಮಾದಕ ದ್ರವ್ಯ ಹಾವಳಿ ತಡೆಗೆ ಅ. 18ರಂದು ವಾಕಥಾನ್ ಕಾರ್ಯಕ್ರಮ

ದಕ್ಷಿಣ ಕನ್ನಡ : ಮಾದಕ ದ್ರವ್ಯ ಹಾವಳಿ ತಡೆಗೆ ಸರಕಾರ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಪ್ರಯತ್ನಗಳಿಗೆ ಪೂರಕವಾಗಿ ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯ, ಫಾದರ್ ಮುಲ್ಲರ್ ಚಾರಿಟೇಬಲ್ ಟ್ರಸ್ಟ್, ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿ, ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಕ್ಯಾಥೋಲಿಕ್…

Read more

ಮಾನವ ಸರಪಳಿಯಲ್ಲಿ ಅನಾವರಣಗೊಳ್ಳಲಿದೆ ಒಂದು ಕಿ. ಮೀ. ಉದ್ದದ ರಾಷ್ಟ್ರಧ್ವಜ

ಉಡುಪಿ : ರವಿವಾರ ಜಿಲ್ಲೆಯಲ್ಲಿ ರಚನೆಯಾಗಲಿರುವ 100 ಕಿ.ಮೀ. ಉದ್ದದ ಮಾನವ ಸರಪಳಿಯಲ್ಲಿ ತಲಾ 500 ಮೀಟರ್‌ನ ರಾಷ್ಟ್ರಧ್ವಜ ಮತ್ತು ನಾಡ ಧ್ವಜ ಅನಾವರಣಗೊಳ್ಳಲಿದೆ. ಎರಡು ಧ್ವಜಗಳನ್ನು ನುರಿತ ದರ್ಜಿಗಳು ಸಿದ್ಧಪಡಿಸಿದ್ದು, ಇದರ ರೋಲಿಂಗ್‌ ಕಾರ್ಯ ಹಂತಹಂತವಾಗಿ ವಿದ್ಯಾರ್ಥಿಗಳಿಂದ ನಡೆಯುತ್ತಿದೆ. ಮಾನವ…

Read more

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನಿಂದ ಉಡುಪಿ ಟೌನ್ ಪೊಲೀಸ್ ಠಾಣೆಗೆ ಕಂಪ್ಯೂಟರ್‌‌ಗಳ ಕೊಡುಗೆ

ಮಣಿಪಾಲ : ಸ್ಥಳೀಯ ಕಾನೂನು ಸುವ್ಯವಸ್ಥೆಯನ್ನು ಬೆಂಬಲಿಸಲು ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ನಿರಂತರ ಪ್ರಯತ್ನದಲ್ಲಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ (MAHE) ಉಡುಪಿ ಟೌನ್ ಪೊಲೀಸ್ ಠಾಣೆಗೆ 3 ಹೈಟೆಕ್ ಕಂಪ್ಯೂಟರ್ ಸಿಸ್ಟಮ್‌ಗಳನ್ನು ಕೊಡುಗೆಯಾಗಿ ನೀಡಿದೆ. ಈ…

Read more