Police

ಗೋಕಳ್ಳತನದ ಆರೋಪಿಗಳಿಬ್ಬರ ಬಂಧನ : ಕಾರುಗಳು ವಶ

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಗೋ ಕಳ್ಳತನ ಮಾಡಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಲ್ಲಿನ ಶಿರೂರುಪೇಟೆಯ ಮಂಜುನಾಥ ಹೋಟೆಲ್ ಎದುರಿನಲ್ಲಿ ಮಲಗಿದ್ದ ಗೋವುಗಳನ್ನು ಇವರು ಕದ್ದಿರುವುದಾಗಿ ಸಾರ್ವಜನಿಕರು ದೂರು ನೀಡಿದ್ದರು. ಈ ಬಗ್ಗೆ ಕಾರ್ಯಾಚರಣೆ ನಡೆಸಿದ…

Read more

ಕಾರ್ಕಳದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ..!!

ಕಾರ್ಕಳ : ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕಾರ್ಕಳ ಬಿಜೆಪಿ ವತಿಯಿಂದ ಬ್ರಹತ್ ಪ್ರತಿಭಟನೆ ನಡೆಯಿತು. ನೂರಾರು ಬಿಜೆಪಿ ಕಾರ್ಯಕರ್ತರು ತಮ್ಮ ದ್ವಿಚಕ್ರ ವಾಹನವನ್ನು ತಳ್ಳುತ್ತಾ, ಲಾರಿಯನ್ನು ಹಗ್ಗದಿಂದ ಕಟ್ಟಿ ಎಳೆಯುತ್ತಾ, ಮಹಿಳಾ ಕಾರ್ಯಕರ್ತರು ಕೈಯಲ್ಲಿ ಚೊಂಬು ಮತ್ತು ತೆಂಗಿನಕಾಯಿಯ…

Read more

ತಲವಾರಿನಿಂದ ಹತ್ಯೆ ಯತ್ನ ಪ್ರಕರಣ; ಆರೋಪಿಗಳ ವಿರುದ್ಧ ಶೀಘ್ರ ಚಾರ್ಜ್ ಶೀಟ್ – ಉಡುಪಿ ಎಸ್ ಪಿ ಡಾ.ಅರುಣ್

ಉಡುಪಿ : ಉಡುಪಿಯಲ್ಲಿ ನಡೆದಿದ್ದ ತಲ್ವಾರಿನಲ್ಲಿ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಿದ್ದು ಅವರ ವಿರುದ್ಧ ಶೀಘ್ರ ಚಾರ್ಜ್ ಶೀಟ್ ಸಲ್ಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಎಸ್ ಪಿ ಡಾ. ಅರುಣ್ ಕೆ. ಹೇಳಿದ್ದಾರೆ. ಇದೇ…

Read more

ಕಾಂಗ್ರೆಸ್ ಸರ್ಕಾರ ಪೊಲೀಸರ ಕೈ ಕಟ್ಟಿ ಕೆಲಸ ಮಾಡಿಸುತ್ತಿದೆ – ಶಾಸಕ ಯಶ್ಪಾಲ್ ಸುವರ್ಣ ಆರೋಪ

ಉಡುಪಿ : ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಸಂದರ್ಭ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಂಗ್ರೆಸ್ ಸರ್ಕಾರ ಪೊಲೀಸರ ಕೈ ಕಟ್ಟಿ ಕೆಲಸ ಮಾಡಿಸುತ್ತಿದೆ ಎಂದು ಆರೋಪಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಪ್ರಧಾನಿ…

Read more