Political Controversy

ಶಾಸಕ ಭರತ್ ಶೆಟ್ಟಿ ಮೇಲೆ ಕಾಂಗ್ರೆಸ್ ನಾಯಕರ ಆಣತಿಯಂತೆ ರಾಜಕೀಯ ಪ್ರೇರಿತ ಪ್ರಕರಣ ದಾಖಲು : ವೇದವ್ಯಾಸ ಕಾಮತ್

ಮಂಗಳೂರು : ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಆರೋಪದಡಿ ಶಾಸಕ ಡಾ.ಭರತ್ ಶೆಟ್ಟಿಯವರ ಮೇಲೆ ಕಾಂಗ್ರೆಸ್ ನಾಯಕರ ಆಣತಿಯಂತೆ ರಾಜಕೀಯ ಪ್ರೇರಿತ ಪ್ರಕರಣ ದಾಖಲಾಗಿದ್ದನ್ನು ಶಾಸಕ ವೇದವ್ಯಾಸ ಕಾಮತ್ ಅವರು ತೀವ್ರವಾಗಿ ಖಂಡಿಸಿದರು. ವಿದೇಶದಲ್ಲಿದ್ದಾಗ ಭಾರತದ ವಿರುದ್ದ, ಸ್ವದೇಶದಲ್ಲಿದ್ದಾಗ ಹಿಂದೂಗಳ…

Read more

ಮತಾಂಧ ಶಕ್ತಿಗಳ ಓಲೈಕೆಗಾಗಿ ಶಾಸಕ ಭರತ್ ಶೆಟ್ಟಿ ವಿರುದ್ಧ ಕೇಸ್ ದಾಖಲಿಸಿದ ಕಾಂಗ್ರೆಸ್ ಸರಕಾರ : ಯಶ್‌ಪಾಲ್ ಸುವರ್ಣ

ಉಡುಪಿ : ಲೋಕಸಭೆಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ರಾಹುಲ್ ಗಾಂಧಿ ಹೇಳಿಕೆಯನ್ನು ಪ್ರತಿಭಟನೆಯಲ್ಲಿ ಖಂಡಿಸಿದ ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ ವಿರುದ್ಧ ಕೇಸ್ ದಾಖಲಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ…

Read more

ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ – ಶಾಸಕ ಭರತ್ ಶೆಟ್ಟಿ ಮೇಲೆ ಎಫ್ಐಆರ್‌

ಮಂಗಳೂರು: ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಭರತ್ ಶೆಟ್ಟಿ ಮೇಲೆ ಕಾವೂರು ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ಮಂಗಳೂರಿನ ಕಾವೂರಿನಲ್ಲಿ ಸೋಮವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಸಕ ಭರತ್ ಶೆಟ್ಟಿ, ರಾಹುಲ್ ಗಾಂಧಿಗೆ…

Read more

ಶಾಸಕ ಭರತ್ ಶೆಟ್ಟಿ ಗಂಡಸಾಗಿದ್ದರೆ ಕಾಂಗ್ರೆಸ್ ಕಾರ್ಯಕರ್ತರ ಕೆನ್ನೆಗೆ ಹೊಡೆದು ನೋಡಲಿ – ರಮಾನಾಥ ರೈ ಸವಾಲು

ಮಂಗಳೂರು : ಶಾಸಕ ಭರತ್ ಶೆಟ್ಟಿಗೆ ತಾಕತ್ತಿದ್ದರೆ, ಗಂಡುಮಗ ಹೌದಾದರೆ ರಾಹುಲ್ ಗಾಂಧಿಯವರಿಗೆ ಅಲ್ಲ, ಕಾಂಗ್ರೆಸ್‌ನ ಕಾರ್ಯಕರ್ತನ ಕೆನ್ನೆಗೆ ಹೊಡೆಯಲಿ ನೋಡುವಾ ಎಂದು ಮಾಜಿ ಸಚಿವ ರಮಾನಾಥ ರೈ ಸವಾಲೆಸೆದರು. ವಿರೋಧಪಕ್ಷ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹಿಂದೂ ವಿರೋಧಿ ಭಾಷಣ…

Read more

ರಾಹುಲ್ ಗಾಂಧಿ ಹಿಂದೂಗಳ ತಾಳ್ಮೆ ಪರೀಕ್ಷೆಯ ದುಸ್ಸಾಹಸಕ್ಕೆ ಮುಂದಾಗಬೇಡಿ : ಯಶ್ ಪಾಲ್ ಸುವರ್ಣ ಆಕ್ರೋಶ

ಲೋಕಸಭೆಯಲ್ಲಿ ವಿಪಕ್ಷ ನಾಯಕನ ಜವಾಬ್ದಾರಿ ಹುದ್ದೆಯಲ್ಲಿರುವ ರಾಹುಲ್ ಗಾಂಧಿ ಮತೀಯ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುತ್ವ, ರಾಷ್ಟೀಯ ಸ್ವಯಂ ಸೇವಕ ಸಂಘ, ಪ್ರಧಾನಿ ನರೇಂದ್ರ ಮೋದಿಯವರನ್ನು ಅವಹೇಳನ ಮಾಡುವ ಮೂಲಕ ತಮ್ಮ ನೈತಿಕ ಅಧಃಪತನವನ್ನು ಜಗಜ್ಜಾಹೀರು ಮಾಡಿದ್ದು, ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡುವ…

Read more

ಪ್ರಾರ್ಥನಾ ಮಂದಿರಕ್ಕೆ ಬಂದವರಲ್ಲಿ ಶಸ್ತ್ರಾಸ್ತ್ರಗಳು ಎಲ್ಲಿಂದ ಬಂತು ಎಂದು ತನಿಖೆಯಾಗಲಿ – ನಳಿನ್

ಮಂಗಳೂರು : ಬೋಳಿಯಾರುವಿನ ಪ್ರಾರ್ಥನಾ ಮಂದಿರಕ್ಕೆ ಪ್ರಾರ್ಥನೆಗೆ ಬಂದವರ ಕೈಯಲ್ಲಿ ಶಸ್ತ್ರಾಸ್ತ್ರಗಳು ಹೇಗೆ ಬಂದಿದೆ. ಹಾಗಾದರೆ ಇಲ್ಲಿರುವ ಪ್ರಾರ್ಥನಾ ಮಂದಿರಗಳಲ್ಲಿ ಇದೇ ವಸ್ತುಗಳು ಇರೋದಾ? ಇವರು ದೇವರ ಪ್ರಾರ್ಥನೆಗೆ ಬರುತ್ತಾರೆಯೋ ಅಥವಾ ಗಲಭೆಗಳಿಗೆ ಪ್ರಚೋದನೆ ನೀಡಲು ಬರುತ್ತಾರೋ? ಆದ್ದರಿಂದ ಈ ಪ್ರಾರ್ಥನಾ…

Read more