ಪಕ್ಷ ಕಟ್ಟುವಲ್ಲಿ ಹಿರಿಯರ ತ್ಯಾಗ ಪರಿಶ್ರಮ ಸದಾ ಸ್ಮರಣೀಯ : ಎಂ.ಕೆ. ವಿಜಯಕುಮಾರ್; ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಸಂಸ್ಥಾಪನಾ ದಿನಾಚರಣೆ
ಉಡುಪಿ : ಸೋಲು, ಅವಮಾನಗಳನ್ನು ಸಹಿಸಿಕೊಂಡು ಪಕ್ಷವನ್ನು ಇಷ್ಟು ಎತ್ತರಕ್ಕೆ ಬೆಳೆಸಿದ ಹಿರಿಯರ ತ್ಯಾಗ ಮತ್ತು ಪರಿಶ್ರಮ ಸದಾ ಸ್ಮರಣೀಯ ಎಂದು ಬಿಜೆಪಿ ಹಿರಿಯ ಮುಖಂಡ, ನ್ಯಾಯವಾದಿ ಎಂ.ಕೆ. ವಿಜಯಕುಮಾರ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಸಂಸ್ಥಾಪನಾ…