Political Drama

ಹಗರಣಗಳ ತನಿಖೆಯ ಹಾದಿ ತಪ್ಪಿಸಲು ಭ್ರಷ್ಟರ, ಸಿಬ್ಬಂದಿಗಳ ಪ್ರಯತ್ನ : ಗ್ರಾಪಂ ಸದಸ್ಯರ ಆರೋಪ

ಉಡುಪಿ : ಹೊಸ ವರ್ಷದ ಮೊದಲ ದಿನ ಸಿಬ್ಬಂದಿಗಳಿಂದಾಗಿ ಶಾಸನಬದ್ದ ಸ್ಥಳೀಯ ಆಡಳಿತ ಕಚೇರಿಗೆ ರಾಜಕೀಯ ಪ್ರೇರಿತವಾಗಿ ಬೀಗ ಜಡಿದು ಸಾರ್ವಜನಿಕ ಸೇವೆಗಳಿಗೆ ತೊಂದರೆಯನ್ನುಂಟು ಮಾಡಿರುವುದು ಬೈರಂಪಳ್ಳಿ ಗ್ರಾಪಂನಲ್ಲಿ ನಡೆದಿರುವ ಹಗರಣಗಳ ತನಿಖೆಯ ಹಾದಿ ತಪ್ಪಿಸುವ ಭ್ರಷ್ಟಾಚಾರಿಗಳು, ಕಳ್ಳರು ಹಾಗೂ ಭ್ರಷ್ಟ…

Read more

ಭಯೋತ್ಪಾದಕರ ರೀತಿಯಲ್ಲಿ ಸಿ.ಟಿ. ರವಿಯನ್ನು ಪೊಲೀಸರು ಹೊತ್ತೊಯ್ದಿದ್ದಾರೆ – ಸಂಸದ ಕೋಟ ಗರಂ

ಉಡುಪಿ : ಸಿಟಿ ರವಿ ಬಂಧನ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಭಯೋತ್ಪಾದಕರ ರೀತಿಯಲ್ಲಿ ಸಿ.ಟಿ. ರವಿಯನ್ನು ಪೊಲೀಸರು ಹೊತ್ತೊಯ್ದಿದ್ದಾರೆ. ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೆ. ಸಿ. ಟಿ. ರವಿ ತಲೆಗೆ ಗಾಯಗಳಾಗಿವೆ. ಈ ಎಲ್ಲ…

Read more

ಸಿದ್ದರಾಮಯ್ಯನವರೇ ಇನ್ನು 10 ದಿನ ಉಳಿದಿದೆ: ನಿಮ್ಮ ಖುರ್ಚಿ ಅಲ್ಲಾಡುತ್ತಿದೆ… ಶಾಸಕ ಯಶ್ಪಾಲ್ ಸುವರ್ಣ ವ್ಯಂಗ್ಯ

ಉಡುಪಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಖುರ್ಚಿಯೇ ಈಗ ಅಲ್ಲಾಡುತ್ತಿದೆ. ಇನ್ನು ನಿಮಗೆ ಒಂಬತ್ತು ದಿನಗಳ ಕಾಲಾವಕಾಶ ಇದೆ. ಅಷ್ಟರ ಒಳಗೆ ಜನರ ವಿಶ್ವಾಸ ಗಳಿಸಿ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವ್ಯಂಗ್ಯವಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು,…

Read more

ಬಾಂಗ್ಲಾ ಪ್ರಧಾನಿಯ ಸ್ಥಿತಿ ರಾಜ್ಯಪಾಲರಿಗೆ ಬರಬಹುದು – ಐವನ್ ಡಿಸೋಜ ವಿವಾದಾತ್ಮಕ ಹೇಳಿಕೆ

ಮಂಗಳೂರು : ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸಿದ ರಾಜ್ಯಪಾಲರ ನಡೆಯನ್ನು ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮನಪಾದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಎಂಎಲ್‌ಸಿ ಐವನ್ ಡಿಸೋಜ ಅವರು ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗೋ ಬ್ಯಾಕ್ ಗವರ್ನರ್, ಗೆಟ್…

Read more

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ರಾಜ್ಯಪಾಲರು ಯಾವ ಮಟ್ಟಕ್ಕೆ ಕೆಳಗಿಳಿದಿದ್ದಾರೆ ಅನ್ನುವುದು ತೋರಿಸುತ್ತದೆ

ಮಂಗಳೂರು : ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದು ನೋಡಿದಾಗ ಅವರು ಯಾವ ಮಟ್ಟಕ್ಕೆ ಕೆಳಗಿಳಿದಿದ್ದಾರೆ ಎಂಬುದನ್ನು ತೋರಿಸುತ್ತದೆ. ಗವರ್ನರ್ ಬಿಜೆಪಿ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು, ಇದೊಂದು ಷಡ್ಯಂತರದ…

Read more

ವಿನಯ್ ಕುಮಾರ್ ಸೊರಕೆ ಸತತ ಸೋಲಿನಿಂದ ಹತಾಶರಾಗಿದ್ದಾರೆ – ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿಕೆ

ಕಾಪು : ಸತತ ಎರಡು ಬಾರಿಯ ಸೋಲಿನಿಂದ ವಿನಯ ಕುಮಾರ್ ಸೊರಕೆ ಕಂಗೆಟ್ಟಿದ್ದಾರೆ. ನಮ್ಮದೇ ಸರಕಾರ ಇದೆ, ನಾನು ಏನು ಆಗಿಲ್ಲ ಎಂಬ ಹತಾಶೆ ಅವರನ್ನು ಕಾಡುತ್ತಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಲೇವಡಿ ಮಾಡಿದರು. ಕಾಪುವಿನಲ್ಲಿ ನಡೆದ…

Read more

ಹಿಂದೂಗಳನ್ನೇ ಗೊಂದಲಕ್ಕೀಡು ಮಾಡಿದ ಶಾಸಕ ಹರೀಶ್ ಪೂಂಜ – ತಿರುಗುಬಾಣವಾಯ್ತು ಕಾಂಗ್ರೆಸ್ ಮೇಲೆ ಗೂಬೆ ಕೂರಿಸಿದ ಪ್ರಕರಣ

ಮಂಗಳೂರು : ರಾಜಕೀಯ ಬೇಳೆ ಬೇಯಿಸಲು ತಂತ್ರ ಹೆಣೆಯಲು ಹೋಗಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರೇ ಇದೀಗ ಪೇಚಿಗೆ ಸಿಲುಕುವಂತಾಗಿದೆ. ಸರ್ಕಾರಿ ಶಾಲೆ ಮತ್ತು ಕ್ಯಾಂಪಸ್‌ಗಳಲ್ಲಿ ಧಾರ್ಮಿಕ ಆಚರಣೆ ಮಾಡದಂತೆ ಕಾಂಗ್ರೆಸ್ ಸರಕಾರ ಸುತ್ತೋಲೆ ಹೊರಡಿಸಿದೆ ಎಂದು ಶಾಸಕ ಹರೀಶ್…

Read more