Political Ethics

ಶಾಸನಸಭೆಗೆ ವಿಶೇಷ ಗೌರವ ಇದೆ.. ಅದನ್ನು ಶಾಸಕರು ಪಾಲಿಸಬೇಕು – ವಾಟಾಳ್ ನಾಗರಾಜ್

ಉಡುಪಿ : ವಿಧಾನಸೌಧದ ಶಾಸನ ಸಭೆಗೆ ತನ್ನದೇ ಆದ ಶಕ್ತಿಯಿದೆ. ಆ ಸಭೆಯಲ್ಲಿ ಚರ್ಚೆಗಳು ಆದರ್ಶ ಚಿಂತನೆ ನಡೆಯಬೇಕು. ಆಯವ್ಯಯ ಬಗ್ಗೆ ಸಮಗ್ರ ಚರ್ಚೆ ಆಗಬೇಕು, ಪ್ರತಿ ಇಲಾಖೆ ಬಗ್ಗೆ ಸಮಗ್ರ ಚರ್ಚೆ ನಡೆಯಬೇಕು. ಇತ್ತೀಚಿನ ವರ್ಷಗಳಲ್ಲಿ ಅದು ಆಗುತ್ತಿಲ್ಲ ಎಂದು…

Read more

ಶೋಭಾ ಕರಂದ್ಲಾಜೆ ಕುರಿತು ಮಾತನಾಡುವ ನೈತಿಕತೆ ಹೆಬ್ಬಾಳ್ಕರ್‌ಗೆ ಇಲ್ಲ – ಶ್ರೀನಿಧಿ ಹೆಗ್ಡೆ

ಉಡುಪಿ : ಜಿಲ್ಲಾ ಉಸ್ತುವಾರಿ ಸಚಿವರಾಗಿ ತಿಂಗಳಿಗೆ ಒಂದು ಬಾರಿಯಾದರೂ ಜಿಲ್ಲೆಗೆ ಭೇಟಿ ನೀಡದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಮುಡಾ ಹಗರಣದ ಕುರಿತು ಮಾತನಾಡಿರುವ ಶೋಭಾ ಕರಂದ್ಲಾಜೆ ಕುರಿತು ಮಾತನಾಡುವ…

Read more

“ಶಿಕ್ಷಣ ಸಂಸ್ಥೆಗೆಂದು ಸಿಎ ನಿವೇಶನ ಪಡೆದು ಬಿರಿಯಾನಿ ಮಾರುತ್ತಿರುವ ಛಲವಾದಿ ನಾರಾಯಣಸ್ವಾಮಿ ನಿವೇಶನ ವಾಪಸ್ ಮಾಡಿ ಆದರ್ಶ ಮೆರೆಯಲಿ“ – ಮಂಜುನಾಥ ಭಂಡಾರಿ

ಬೆಂಗಳೂರು : ”ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ನಿಯಮಾನುಸಾರ ಹಂಚಿಕೆಯಾಗಿದ್ದ 5 ಎಕರೆ ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರು ಇತರರಿಗೆ ಆದರ್ಶರಾಗಿದ್ದಾರೆ. ಆದೇ ರೀತಿ ಶಿಕ್ಷಣ ಸಂಸ್ಥೆಗೆಂದು ಸಿಎ ನಿವೇಶನ…

Read more

ನೈತಿಕತೆ ಇದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ – ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗ್ರಹ

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭ್ರಷ್ಟಾಚಾರ ಪ್ರಕರಣದಲ್ಲಿ ರಾಜ್ಯಪಾಲರು ವಿಚಾರಣೆಗೆ ಅವಕಾಶ ಕೊಟ್ಟಿದ್ದು, ಅದನ್ನು ಸಿದ್ದರಾಮಯ್ಯನವರು ನೈತಿಕವಾಗಿ ಪರಿಗಣಿಸಿ ರಾಜೀನಾಮೆ ಕೊಡಬೇಕು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…

Read more

ನಕಲಿ‌ ಮೂರ್ತಿ ಪ್ರತಿಪ್ಠಾಪಿಸಿ ದೇವರನ್ನೇ ಯಾಮಾರಿಸಿದ ಸುನೀಲ್ ಕುಮಾರ್‌ಗೆ ಸಿಎಂ ರಾಜೀನಾಮೆ ಕೇಳುವ ನೈತಿಕತೆ ಇಲ್ಲ : ರಮೇಶ್ ಕಾಂಚನ್

ಉಡುಪಿ : ನಕಲಿ ಪರಶುರಾಮನ ಮೂರ್ತಿ ಪ್ರತಿಪ್ಠಾಪಿಸಿ ದೇವರನ್ನೇ ಯಾಮಾರಿಸಿದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುನೀಲ್ ಕುಮಾರ್…

Read more