Political Event

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಮಾ.15ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಭೇಟಿ

ಉಡುಪಿ : ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.15 ಶನಿವಾರ ಮಧ್ಯಾಹ್ನ ಗಂಟೆ 3.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಭೇಟಿ ನೀಡಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು…

Read more

ಭಾನುವಾರ ಉಪಮುಖ್ಯಮಂತ್ರಿ ಕಾರ್ಕಳಕ್ಕೆ – ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗಿ

ಉಡುಪಿ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾರ್ಚ್ 2 ಭಾನುವಾರ 4ಗಂಟೆಗೆ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಪು ಮಾರಿಕಾಂಬೆಯ ಪ್ರತಿಷ್ಠಾಪನೆಯಲ್ಲಿ…

Read more

ಸೆ 3 ರಂ‌ದು ಸಂಸದ ಸಸಿಕಾಂತ್ ಸೆಂಥಿಲ್ ಜೊತೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಂವಾದ

ಮಂಗಳೂರು : ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಮಂಗಳೂರು ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ದ.ಕ.ಜಿಲ್ಲಾಧಿಕಾರಿ, ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದ ಸಂಸದರಾದ ಸನ್ಮಾನ್ಯ ಸಸಿಕಾಂತ್ ಸೆಂಥಿಲ್ ಅವರ…

Read more

ಬಿಜೆಪಿ ಪಾದಯಾತ್ರೆಯಲ್ಲಿ ಮಂಗಳೂರಿನ 5ಸಾವಿರ ಕಾರ್ಯಕರ್ತರು ಭಾಗಿ – ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ

ಮಂಗಳೂರು : ರಾಜ್ಯ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿ ಆ.3ರಿಂದ 10ರವರೆಗೆ ನಡೆಯುವ ಬೆಂಗಳೂರು-ಮೈಸೂರು ಪಾದಯಾತ್ರೆಯಲ್ಲಿ ದ.ಕ.ಜಿಲ್ಲೆಯ ಸುಮಾರು 5ಸಾವಿರ ಕಾರ್ಯಕರ್ತರು ಭಾಗಿಯಾಗಲಿದ್ದಾರೆ‌ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು. ನಗರದ ಕೊಡಿಯಾಲಬೈಲ್‌ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ…

Read more

ಬಿಜೆಪಿ ಉಡುಪಿ ನಗರ ಮಂಡಲದ ವಿಶೇಷ ಕಾರ್ಯಕಾರಿಣಿ

ಉಡುಪಿ : ಬಿಜೆಪಿ ಉಡುಪಿ ನಗರ ಮಂಡಲದ ವಿಶೇಷ ಕಾರ್ಯಕಾರಿಣಿಯು ಜು.31ರಂದು ಬಿಜೆಪಿ ಉಡುಪಿ ನಗರ ಮಂಡಲಾಧ್ಯಕ್ಷ ದಿನೇಶ್ ಅಮೀನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ವಿಶೇಷ…

Read more