Political Leadership

ಸಿದ್ದರಾಮಯ್ಯನವರೇ ಇನ್ನು 10 ದಿನ ಉಳಿದಿದೆ: ನಿಮ್ಮ ಖುರ್ಚಿ ಅಲ್ಲಾಡುತ್ತಿದೆ… ಶಾಸಕ ಯಶ್ಪಾಲ್ ಸುವರ್ಣ ವ್ಯಂಗ್ಯ

ಉಡುಪಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಖುರ್ಚಿಯೇ ಈಗ ಅಲ್ಲಾಡುತ್ತಿದೆ. ಇನ್ನು ನಿಮಗೆ ಒಂಬತ್ತು ದಿನಗಳ ಕಾಲಾವಕಾಶ ಇದೆ. ಅಷ್ಟರ ಒಳಗೆ ಜನರ ವಿಶ್ವಾಸ ಗಳಿಸಿ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವ್ಯಂಗ್ಯವಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು,…

Read more

ರಜತಾದ್ರಿಯಲ್ಲಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕಚೇರಿ ಉದ್ಘಾಟನೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಅಧಿಕೃತ ಕಚೇರಿಯನ್ನು ಮಣಿಪಾಲದ ‘ರಜತ್ರಾದ್ರಿ’ಯ ‘ಸಿ’ ಬ್ಲಾಕ್‌ನಲ್ಲಿ ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.…

Read more

ರಾಜಕಾರಣ ನಿಂತ ನೀರಲ್ಲ, ದೃತಿಗೆಡದೆ ಪಕ್ಷ ಸಂಘಟಿಸಿ : ಕಾರ್ಯಕರ್ತರ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ

ಬೈಂದೂರು : ರಾಜಕಾರಣ ಯಾರ ಮನೆಯ ಆಸ್ತಿ ಅಲ್ಲ. ಇದು ನಿಂತ ನೀರಲ್ಲ. ಸೋಲಿನಿಂದ ದೃತಿಗೆಡದೆ ಪಕ್ಷ ಸಂಘಟಿಸಿ, ಮುಂದೆ ಒಳ್ಳೆಯ ದಿನಗಳು ಬರಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೈಂದೂರು ಬ್ಲಾಕ್…

Read more

ಮಹಿಳೆಯರ ಪಾಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾದರಿ, ಮಾರ್ಡನ್ ಇಂದಿರಾಗಾಂಧಿ : ವಿನಯ ಗುರೂಜಿ

ಉಡುಪಿ : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾನು ನೋಡಿದ ದಿಟ್ಟ ಮಹಿಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಮಾರ್ಡನ್ ಇಂದಿರಾ ಗಾಂಧಿ ಸ್ವರೂಪ ಹೊಂದಿರುವವರು ಅವರು. ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿ ಅವರಿಗಿದೆ ಎಂದು ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ…

Read more

ದ.ಕ‌ ಲೋಕಸಭಾ ಕ್ಷೇತ್ರದಲ್ಲಿ‌ ಬಿಜೆಪಿ ಜಯಭೇರಿ; ನಿರ್ಗಮಿತ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ

ಮಂಗಳೂರು : ದ.ಕ‌ ಲೋಕಸಭಾ ಕ್ಷೇತ್ರದಲ್ಲಿ‌ ಬಿಜೆಪಿ ಜಯಭೇರಿ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ನಿರ್ಗಮಿತ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ‌ಮಾತನಾಡಿದ ಅವರು ಜಿಲ್ಲೆಯ ಜನ ಬಿಜೆಪಿಯ ಕೈ ಹಿಡಿದಿದ್ದಾರೆ. ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ…

Read more