Political News

ಸರಕಾರ ಜಾತಿಗಣತಿಯನ್ನು ತನ್ನ ರಕ್ಷಣೆಗೆ ಗುರಾಣಿಯಾಗಿ ಇಟ್ಟುಕೊಂಡಿದೆ – ಸಂಸದ ಕೋಟ ಆರೋಪ

ಉಡುಪಿ : ಜಾತಿ ಜನಗಣತಿ ವಿಚಾರವಾಗಿ ಬಿಜೆಪಿ ಕಾದು ನೋಡುವ ತೀರ್ಮಾನ ಮಾಡಿದೆ. ವರದಿಯ ಅಂಗೀಕಾರ, ಸ್ವೀಕಾರ ಮತ್ತು ಬಿಡುಗಡೆ ವಿಚಾರದಲ್ಲಿ ಸರ್ಕಾರ ಹಳಿ ತಪ್ಪಿದೆ. ಸರ್ಕಾರ ಸಚಿವ ಸಂಪುಟದಲ್ಲಿ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು ಎಂದು ಉಡುಪಿ…

Read more

ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ – ಜಿಲ್ಲೆಯ ಬಿಜೆಪಿ ಶಾಸಕರು ಭಾಗಿ

ಉಡುಪಿ : ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕಾರ್ಯಕರ್ತರು ಸರಕಾರಿ ಸೇವೆಗಾಗಿ ಅಧಿಕಾರಿಗಳ ಬಳಿಗೆ ಹೋದರೆ ಅವರನ್ನು ಕಡೆಗಣಿಸಲಾಗುತ್ತಿದೆ. ಮಣಿಪಾಲ ಠಾಣೆಯ ಸಿಬ್ಬಂದಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಪಿಎಸ್ಐ ಗಾಂಜಾ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದಾನೆ. ಖಾಕಿ ರೌಡಿಸಂ ಇಲ್ಲಿ…

Read more

ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ : ದಿನಕರ ಬಾಬು

ಉಡುಪಿ : ಮತೀಯವಾದಿಗಳ ಒತ್ತಡಕ್ಕೆ ಮಣಿದು ನೀಡಿದ ಪ್ರಶಸ್ತಿ‌ಗೆ ತಡೆ ನೀಡಿದ ಸರ್ಕಾರದ, ನಿಲುವನ್ನು ವಿರೋಧಿಸಿ ಪ್ರತಿಭಟಿಸಿದ ಉಡುಪಿ ಬಿಜೆಪಿ ಶಾಸಕರಾದ ಯಶ್‌ಪಾಲ್ ಸುವರ್ಣ ಹಾಗೂ ಇತರ ಬಿಜೆಪಿ ಮುಖಂಡರ ವಿರುದ್ಧ ಕೇಸ್ ದಾಖಲು ಮಾಡುವ ಮೂಲಕ ಬೆದರಿಸಿ ಧ್ವನಿ ಅಡಗಿಸುವ…

Read more

ಕಾರ್ಕಳ ಗ್ಯಾರಂಟಿ ಯೋಜನೆಯ ಸಮಿತಿಯ ಅಧ್ಯಕ್ಷರಾಗಿ ಅಜಿತ್ ಹೆಗ್ಡೆ ನೇಮಕ

ಕಾರ್ಕಳ : ಗ್ಯಾರಂಟಿ ಯೋಜನೆಗಳ ಸಮರ್ಪಕ ಮತ್ತು ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯನ್ನು ರಚಿಸಲು ಸರಕಾರದ ಸೂಚನೆಯಂತೆ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳಿಗೆ…

Read more

ಕಾರ್ಕಳ ಪುರಸಭೆ ಅಧ್ಯಕ್ಷರಾಗಿ ಯೋಗೀಶ್ ದೇವಾಡಿಗ, ಉಪಾಧ್ಯಕ್ಷರಾಗಿ ಪ್ರಶಾಂತ್ ಕೋಟ್ಯಾನ್ ಆಯ್ಕೆ

ಕಾರ್ಕಳ : ಕಾರ್ಕಳ ಪುರಸಭೆಯ 2ನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿಯ ಹಿರಿಯ ಸದಸ್ಯ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಯೋಗೀಶ್ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಮೊದಲ ಬಾರಿಗೆ ಸದಸ್ಯರಾದ ಪ್ರಶಾಂತ್ ಕೋಟ್ಯಾನ್ ಅವರು ಆಯ್ಕೆಯಾಗುವ ಮೂಲಕ ಮತ್ತೊಮ್ಮೆ ಕಾರ್ಕಳ ಪುರಸಭೆ ಬಿಜೆಪಿ…

Read more

ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಲೋಕಸಭಾ ಸಚೇತಕರಾಗಿ ಆಯ್ಕೆ

ನವದೆಹಲಿ : ಬಿಜೆಪಿಯು ಲೋಕಸಭೆಯ ಮುಖ್ಯ ಮತ್ತು ಸಚೇತಕರನ್ನು ನೇಮಕ ಮಾಡಿದೆ. ಒಬ್ಬರನ್ನು ಮುಖ್ಯ ಸಚೇತಕ ಹಾಗೂ 16 ಜನರನ್ನು ಸಚೇತಕರನ್ನಾಗಿ ನೇಮಕ ಮಾಡಿ ಬಿಜೆಪಿ ಸಂಸದೀಯ ಮಂಡಳಿಯ ಕಾರ್ಯದರ್ಶಿ ಶಿವಶಕ್ತಿನಾಥ್ ಭಕ್ಷಿ ಅವರು ಇಂದು(ಜುಲೈ 29) ಆದೇಶ ಹೊರಡಿಸಿದ್ದಾರೆ. ಡಾ…

Read more

ಕಾರ್ಕಳ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಶಶಿಧರ್ ಹವಲ್ದಾರಬೆಟ್ಟು ಆಯ್ಕೆ

ಕಾರ್ಕಳ : ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಹಮ್ಮದ್ ಹ್ಯಾರಿಸ್ ನಲಪಾಡ್, ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು, ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್ ಇನ್ನಾ ಇವರ ಶಿಫಾರಸ್ಸಿನ ಮೇರೆಗೆ ಶಶಿಧರ ಹವಲ್ದಾರಬೆಟ್ಟು ಅವರನ್ನು ಕಾರ್ಕಳ ನಗರ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ…

Read more

ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ರಾಜೀನಾಮೆ

ಮಂಗಳೂರು : ಪುತ್ತೂರು ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಪುಡಾ (ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರ) ಅಧ್ಯಕ್ಷ ಸ್ಥಾನಕ್ಕೆ ಕೆ. ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ ನೀಡಿದ್ದಾರೆ. ಜೂ.11 ರಂದು ಬೆಂಗಳೂರಿನಿಂದ ಶಾಸಕರು ಕರೆ ಮಾಡಿ, ಪುಡಾ (ಪುತ್ತೂರು…

Read more

ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಕಾಂಗ್ರೆಸ್‌ಗೆ ಸೇರ್ಪಡೆ

ಉಡುಪಿ : ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಧ್ಯಕ್ಷೆ ಶೋಭಾ ಡಿ.ನಾಯ್ಕ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಶೋಭಾ ಅವರಿಗೆ ಕಾಂಗ್ರೆಸ್ ಪಕ್ಷದ ಧ್ವಜವನ್ನು ನೀಡುವುದರ ಮೂಲಕ ಪಕ್ಷಕ್ಕೆ ಬರ ಮಾಡಿಕೊಂಡರು.…

Read more