Political Scandal

ಅಬಕಾರಿ ಹಗರಣದ ಜೊತೆಗೆ ಮುಖ್ಯಮಂತ್ರಿ ಅವರ ಮುಂದಿನ ಗ್ಯಾರಂಟಿ ಮನೆ ಮನೆಗೆ ಬಾರ್ ಭಾಗ್ಯವೇ? : ಕಿಶೋರ್ ಕುಮಾರ್ ಕುಂದಾಪುರ ಪ್ರಶ್ನೆ

ಉಡುಪಿ : ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಜನಪರ ಆಡಳಿತದ ಮೂಲಕ ದೇಶವನ್ನು ವಿಶ್ವದ ಮುಂಚೂಣಿ ಸ್ಥಾನಕ್ಕೇರಿಸಲು ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರೆತ್ತಲೂ ನೈತಿಕತೆ ಇಲ್ಲದ ಕಳಂಕಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ಗ್ಯಾರಂಟಿ ‘ಮನೆ ಮನೆಗೆ ಬಾರ್…

Read more

ಬಿಜೆಪಿಗೆ ಸರಕಾರಿ ತನಿಖಾ ಸಂಸ್ಥೆಗಳ ಮೇಲೆ, ಪ್ರಜಾಪ್ರಭುತ್ವ, ಲೋಕಾಯುಕ್ತದ ಮೇಲೆ ನಂಬಿಕೆಯಿಲ್ಲ – ಐವನ್ ಡಿಸೋಜ ಆರೋಪ

ಮಂಗಳೂರು : ಮೂಡಾ ನಿವೇಶನ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ತನಿಖೆಗೆ ಹಾಜರಾಗಬೇಕೆಂದು ಬೀದಿಗಿಳಿದು ಹೋರಾಟ ನಡೆಸಿದ್ದ ಬಿಜೆಪಿ ಸಿಎಂ ಲೋಕಾಯುಕ್ತದ ಮುಂದೆ ಹಾಜರಾಗಿ ತನಿಖೆ ಎದುರಿಸಿದ ಬಳಿಕ ತನ್ನ ವರಸೆ ಬದಲಿಸಿ ಅದೊಂದು ಐವಾಷ್, ನಾಟಕ, ಬಿ-ರಿಪೋರ್ಟ್ ಹಾಕುವ ತಂತ್ರ ಎಂದು…

Read more

ಚುನಾವಣಾ ಬಾಂಡ್ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಸುಲಿಗೆ ಆರೋಪ : ನಿರ್ಮಲಾ ಸೀತಾರಾಮನ್, ಬಿ.ವೈ. ವಿಜಯೇಂದ್ರ, ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಎಫ್ಐಆರ್

ಬೆಂಗಳೂರು : ಚುನಾವಣಾ ಬಾಂಡ್ ಮೂಲಕ ಕಾರ್ಪೊರೇಟ್ ಕಂಪೆನಿಗಳಿಂದ ಸಾವಿರಾರು ಕೋಟಿ ರೂ. ಸುಲಿಗೆ ಮಾಡಿದ ಆರೋಪದಡಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಬೆಂಗಳೂರಿನ…

Read more

ಧಾರ್ಮಿಕ ಕೇಂದ್ರದಿಂದ ಶಾಸಕ ಸುನಿಲ್ ಕುಮಾರ್‌ನ್ನು ಬಹಿಷ್ಕರಿಸಿ

ಉಡುಪಿ : ಕಾರ್ಕಳ ಶಾಸಕ ಸುನಿಲ್ ಕುಮಾರ್ ತಾನು ಮಾಡಿದ ಅವ್ಯವಹಾರ, ಬೇನಾಮಿ ದುಡ್ಡು, ಕರ್ಮಕಾಂಡ ಇವೆಲ್ಲವನ್ನೂ ಉಳಿಸಲು ಧರ್ಮವನ್ನು ಎದುರು ತಂದು ಜನರನ್ನು ಮೋಸ ಮಾಡುತ್ತಿದ್ದಾರೆ. ಜಗತ್ತಿನಲ್ಲೇ ಇಷ್ಟೊಂದು ಧರ್ಮಕ್ಕೆ ಅಪಪ್ರಚಾರ ಮಾಡಿದವರು ಯಾರು ಇಲ್ಲ. ಇವರನ್ನು ಧಾರ್ಮಿಕ ಕೇಂದ್ರದೊಳಗೆ…

Read more

ಮೂಡಾ ಹಗರಣದ ವಿಚಾರಣೆ ಬಳಿಕ ಹಾಲು ಯಾವುದು ನೀರು ಯಾವುದೆಂದು ಗೊತ್ತಾಗುತ್ತದೆ – ಬಿ.ಕೆ.ಹರಿಪ್ರಸಾದ್

ಮಂಗಳೂರು : ಮೂಡಾ ಹಗರಣದ ಬಗ್ಗೆ ಮಾತನಾಡುತ್ತಿರುವ ಬಿಜೆಪಿ, ಜೆಡಿಎಸ್‌ನವರಿಗೆ ಈ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಹಗರಣದ ಬಗ್ಗೆ ಸಿಎಂ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆಗೆ ಆದೇಶಿಸಿದ್ದಾರೆ. ವಿಚಾರಣೆ ಬಳಿಕ ಹಾಲು ಯಾವುದು ನೀರು ಯಾವುದೆಂದು ಗೊತ್ತಾಗುತ್ತದೆ ಎಂದು ಮಂಗಳೂರಿನಲ್ಲಿ…

Read more

ಒಬ್ಬ ಮುಖ್ಯಮಂತ್ರಿಯಾಗಿ ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು : ಸುನಿಲ್ ಕುಮಾರ್

ಉಡುಪಿ : ಕಾರ್ಕಳದ ಪರಶುರಾಮ ಥೀಂಪಾರ್ಕ್‌ನಲ್ಲಿ ಹನ್ನೊಂದು ಕೋಟಿ ರೂ. ಹಗರಣವಾಗಿದೆ ಎಂದು ವಿಧಾನಸಭೆ ಕಲಾಪದಲ್ಲಿ ನೀವು ನನ್ನ ವಿರುದ್ಧ ಆರೋಪಿಸಿದ್ದೀರಿ. ಆದರೆ ಈ ಯೋಜನೆಗೆ ಇದುವರೆಗೆ ಬಿಡುಗಡೆಯಾಗಿದ್ದೇ 6 ಕೋಟಿ ರೂ!ಒಬ್ಬ ಮುಖ್ಯಮಂತ್ರಿಯಾಗಿ ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಿದ್ದರಾಮಯ್ಯನವರಿಗೆ…

Read more

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ- ಸಿಎಂ ರಾಜೀನಾಮೆ ನೀಡಬೇಕು – ಸುನಿಲ್ ಕುಮಾರ್

ಉಡುಪಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಸಂಬಂಧ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದರೆ ಸಾಲದು, ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪದ ತ್ಯಾಗ ಮಾಡಬೇಕು. ಇಷ್ಟು ದಿನಗಳ ಕಾಲ ಸಚಿವರ ರಕ್ಷಣೆ ಮಾಡಿದ್ದ ಸಿದ್ದರಾಮಯ್ಯ ಈಗ…

Read more