Political Statements

ಜಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ಹಾಕ್ತೇನೆ – ಟಿ.ಜೆ.ಅಬ್ರಹಾಂ

ಉಡುಪಿ : ಸಚಿವ ಜಮೀರ್ ಹೈಕೋರ್ಟ್ ತೀರ್ಪು ಬಗ್ಗೆ ಮಾತನಾಡುವುದು ಅಂದರೆ ಹುಡುಗಾಟನಾ? ರಾಜಕಾರಣದಲ್ಲಿ ಭಾಷಣ ಬಿಗಿದ ಹಾಗೆ ಮಾತನಾಡಿದರೆ ಆಗುತ್ತಾ? ನಾಲಿಗೆ ಬಿಗಿಯಿಲ್ಲದೆ ಮಾತನಾಡಿದ್ದು ಸರಿಯಲ್ಲ. ಈ ತೀರ್ಪನ್ನು ಪೊಲಿಟಿಕಲ್ ಆದೇಶ ಎಂದು ಹೇಳುತ್ತಾರೆ. ಅವರ ವಿರುದ್ಧ ನ್ಯಾಯಾಂಗ ನಿಂದನೆ…

Read more

ಬಳೆ ತೊಡುವುದು ದೌರ್ಬಲ್ಯದ ಸಂಕೇತವೇ : ಸಂಧ್ಯಾ ರಮೇಶ್

ಉಡುಪಿ : ಅತ್ತ ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿ ಸ್ವದೇಶವನ್ನು ತೆಗಳುತ್ತಾ ಭಾರತದಲ್ಲಿ ಮಹಿಳೆಯರಿಗೆ ಸಮಾನತೆ ಇಲ್ಲ ಎಂದು ಬೊಬ್ಬಿರಿದರೆ, ಉಡುಪಿಯಲ್ಲಿ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ‘ಬಿಜೆಪಿ ಪುಂಡಾಟ ಕಣ್ಣು ಮುಚ್ಚಿ ಒಪ್ಪಲು ಕಾಂಗ್ರೆಸ್ ಕಾರ್ಯಕರ್ತರು…

Read more

ಕಾರ್ಕಳ ಅತ್ಯಾಚಾರ ಪ್ರಕರಣದಲ್ಲಿ ಡ್ರಗ್ಸ್ ಪೂರೈಕೆಯಲ್ಲಿ ಹಿಂದೂ ಭಾಗಿ ಎಂಬುದಕ್ಕೆ ಕೇಸ್ ತಿರುಚುವುದು ಬೇಡ

ಮಂಗಳೂರು : ಕಾರ್ಕಳದಲ್ಲಿ ಯುವತಿಯ ಅತ್ಯಾಚಾರ ಪ್ರಕರಣದಲ್ಲಿ ಡ್ರಗ್ಸ್ ಪೂರೈಕೆ ಮಾಡಿರುವ ಅಭಯ್ ಆಗಲಿ, ಅಹಮ್ಮದ್ ಆಗಲಿ ಆತನ ಮೇಲೆ ನಿರ್ದಾಕ್ಷಿಣ್ಯ ಕ್ರಮವಾಗಲಿ. ಅದೇ ರೀತಿ ಡ್ರಗ್ಸ್ ಪೂರೈಕೆ ಮಾಡಿರುವುದು ಹಿಂದೂ ಎಂಬ ಕಾರಣಕ್ಕೆ ಸರಕಾರ ಪ್ರಕರಣವನ್ನು ತಿರುಚುವ ಯತ್ನ ಮಾಡುವುದು…

Read more

ಐವನ್ ಡಿಸೋಜ ಪ್ರಚೋದನಾಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನಾ ಮೆರವಣಿಗೆ

ಉಡುಪಿ : ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಪ್ರಚೋದನಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ನೇತೃತ್ವದಲ್ಲಿ ಇಂದು ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬನ್ನಂಜೆ ಶ್ರೀ ನಾರಾಯಣಗುರು ವೃತ್ತದಿಂದ ಆರಂಭಗೊಂಡ ಮೆರವಣಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯವರೆಗೆ ಸಾಗಿಬಂತು.…

Read more

ರಾಜ್ಯಪಾಲರಿಂದ ರಾಜಭವನ ದುರುಪಯೋಗ – ಬಿ.ಕೆ. ಹರಿಪ್ರಸಾದ್

ಮಂಗಳೂರು : ರಾಜ್ಯಪಾಲರು ರಾಜಭವನವನ್ನು ದುರುಪಯೋಗ ಮಾಡುತ್ತಿದ್ದಾರೆ‌. ಅವರು ಸಂವಿಧಾನದ ಚೌಕಟ್ಟು ಬಿಟ್ಟು ಬಿಜೆಪಿ ನಿರ್ದೇಶನದಂತೆ ಕೆಲಸ ಮಾಡಲು ಆಗುವುದಿಲ್ಲ. ಆದರೆ ರಾಜ್ಯಪಾಲರು ಬಿಜೆಪಿ ಅಧ್ಯಕ್ಷರಂತೆ ಕೆಲಸ ಮಾಡ್ತಾ ಇದ್ದಾರೆ ಎಂದು ಮಂಗಳೂರಿನಲ್ಲಿ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಹೇಳಿದರು. ಬಿಜೆಪಿಯವರು ಮೊಸರಲ್ಲಿ ಕಲ್ಲು…

Read more

ಉಡುಪಿ ಶಾಸಕರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರ ಸರ್ಟಿಫಿಕೇಟ್ ಅಗತ್ಯವಿಲ್ಲ : ಸಂಧ್ಯಾ ರಮೇಶ್ ಆಕ್ರೋಶ

ಉಡುಪಿ : ಜಿಲ್ಲೆಯ ಬಗ್ಗೆ ನಿರಂತರವಾಗಿ ನಿರ್ಲಕ್ಷ್ಯ ವಹಿಸುತ್ತ ಸ್ವಪಕ್ಷದ ಕಾರ್ಯಕರ್ತರ ಗೋ ಬ್ಯಾಕ್ ಅಭಿಯಾನಕ್ಕೆ ಓಡೋಡಿ ಬಂದು ಕಾಟಾಚಾರಕ್ಕೆ ಪ್ರಾಕೃತಿಕ ವಿಕೋಪದ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡೆಯನ್ನು ಖಂಡಿಸಿದ ಉಡುಪಿ ಶಾಸಕರ ವಿರುದ್ಧ ಕಾಂಗ್ರೆಸ್…

Read more

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ- ಸಿಎಂ ರಾಜೀನಾಮೆ ನೀಡಬೇಕು – ಸುನಿಲ್ ಕುಮಾರ್

ಉಡುಪಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಸಂಬಂಧ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದರೆ ಸಾಲದು, ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪದ ತ್ಯಾಗ ಮಾಡಬೇಕು. ಇಷ್ಟು ದಿನಗಳ ಕಾಲ ಸಚಿವರ ರಕ್ಷಣೆ ಮಾಡಿದ್ದ ಸಿದ್ದರಾಮಯ್ಯ ಈಗ…

Read more