Political Tensions

ಬಿಜೆಪಿ ಪ್ರತಿಭಟನೆ ವೇಳೆ ಸಿಎಂ ಪ್ರತಿಕೃತಿಗೆ ಚಪ್ಪಲಿಯೇಟು – ಪ್ರಕರಣ ದಾಖಲು

ಉಡುಪಿ : ಬಿಜೆಪಿ ಪ್ರತಿಭಟನೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 6ರಂದು ಬಿಜೆಪಿ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಿಂಡಿಕೇಟ್‌…

Read more

ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದೆಂದ ಐವನ್ ಡಿಸೋಜಾ ಹೇಳಿಕೆಗೆ ಶರಣ್ ಪಂಪ್‌ವೆಲ್ ತೀವ್ರ ಖಂಡನೆ

ಮಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರನ್ನು ಕೇಂದ್ರ ವಾಪಸ್ ಕರೆಸಿಕೊಳ್ಳದಿದ್ದರೆ, ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು ಎಂದು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ…

Read more

ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಸ್‌ಗೆ ಕಲ್ಲು ತೂರಾಟ : ದೃಶ್ಯ ವೀಡಿಯೋದಲ್ಲಿ ಸೆರೆ, ಮೂವರು ಅರೆಸ್ಟ್

ಮಂಗಳೂರು: ನಗರದ ಲಾಲ್‌ಬಾಗ್‌ನ ಮನಪಾ ಕಚೇರಿ ಮುಂಭಾಗ ನಡೆದ ಕಾಂಗ್ರೆಸ್ ಪ್ರತಿಭಟನೆ ಸಂದರ್ಭ ಬಸ್‌ಗೆ ಕಲ್ಲು ತೂರಾಟ ನಡೆಸಿ ಗಾಜು ಒಡೆದಿರುವ ಪ್ರಕರಣ ಸೋಮವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಬರ್ಕೆ ಠಾಣೆ…

Read more

ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ – ವೆರೋನಿಕಾ ಕರ್ನೆಲಿಯೋ

ಉಡುಪಿ : ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಆಪರೇಶನ್ ಕಮಲದ ಮೂಲಕ ಸರಕಾರವನ್ನು ಪತನಗೊಳಿಸುವ ಷಡ್ಯಂತ್ರದ ಒಂದು ಭಾಗವಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯೇತರ ಸರಕಾರಗಳು…

Read more

ಬಿ ವೈ ವಿಜಯೇಂದ್ರ ಬಂಧನ ಖಂಡಿಸಿ ಬಿಜೆಪಿಯಿಂದ ಉಡುಪಿಯಲ್ಲಿ ಪ್ರತಿಭಟನೆ

ಉಡುಪಿ : ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರನ್ನು ಬಂಧಿಸಿ ಪ್ರತಿಭಟನೆಯ ಸಾಂವಿಧಾನಿಕ ಹಕ್ಕನ್ನು ಮೊಟಕುಗಿಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಪ್ರತಿಭಟನೆ ಇಂದು ಸಂಜೆ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಉಡುಪಿ…

Read more

ಮೂಡ ಹಗರಣ ವಿರೋಧಿಸಿ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ನಾಯಕರ ಬಂಧನ – ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು : ನಾಲ್ಕು ಸಾವಿರ ಕೋಟಿಯ ಮೂಡ ಹಗರಣ ಖಂಡಿಸಿ ಮೈಸೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್ ಸಹಿತ ಹಲವು ನಾಯಕರನ್ನು ಬೆಂಗಳೂರಿನಲ್ಲಿಯೇ ಬಂಧಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ದ.ಕ ಜಿಲ್ಲಾ…

Read more