Political Updates

ಕಾಪು ಪುರಸಭೆ ಬಿಜೆಪಿ ತೆಕ್ಕೆಗೆ

ಕಾಪು : ಕಾಪು ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳೆರಡೂ ಕೊನೆಯ ಹಂತದಲ್ಲಿ ಬಿಜೆಪಿ ಪಾಲಾಗಿದೆ. 23 ಮಂದಿ ಸದಸ್ಯ ಬಲದ ಕಾಪು ಪುರಸಭೆಯ ಅಧ್ಯಕ್ಷ ಹುದ್ದೆಯು ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಹುದ್ದೆಯು ಪರಿಶಿಷ್ಟ ಜಾತಿಗೆ ಮೀಸಲಾತಿ ಪ್ರಕಟವಾಗಿತ್ತು. ಬಿಜೆಪಿ…

Read more

ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆ

ಉಡುಪಿ : ಉಡುಪಿ ನಗರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ರಜನಿ ಹೆಬ್ಬಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಭವನದಲ್ಲಿ ಚುನಾವಣಾಧಿಕಾರಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ ಚಂದ್ರ ಅವರು ಈ…

Read more

ಬಿಜೆಪಿ ಉಡುಪಿ ನಗರ ಮಂಡಲದ ವಿಶೇಷ ಕಾರ್ಯಕಾರಿಣಿ

ಉಡುಪಿ : ಬಿಜೆಪಿ ಉಡುಪಿ ನಗರ ಮಂಡಲದ ವಿಶೇಷ ಕಾರ್ಯಕಾರಿಣಿಯು ಜು.31ರಂದು ಬಿಜೆಪಿ ಉಡುಪಿ ನಗರ ಮಂಡಲಾಧ್ಯಕ್ಷ ದಿನೇಶ್ ಅಮೀನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ವಿಶೇಷ…

Read more

ನೈರುತ್ಯ ಪದವೀಧರರ ಕ್ಷೇತ್ರ ಮತ ಎಣಿಕೆ ಮುಕ್ತಾಯ

ನೈರುತ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಡಾ. ಧನಂಜಯ್ ಸರ್ಜಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. 37627 ಮತಗಳನ್ನು ಪಡೆದ ಡಾ. ಧನಂಜಯ್ ಸರ್ಜಿ, 6935 ಮತಗಳ ಅಂತರದಿಂದ ಭರ್ಜರಿ ಗೆಲುವನ್ನು ತನ್ನದಾಗಿಸಿಕೊಂಡಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ…

Read more