Politics

ಸರಕಾರ ಜಾತಿಗಣತಿಯನ್ನು ತನ್ನ ರಕ್ಷಣೆಗೆ ಗುರಾಣಿಯಾಗಿ ಇಟ್ಟುಕೊಂಡಿದೆ – ಸಂಸದ ಕೋಟ ಆರೋಪ

ಉಡುಪಿ : ಜಾತಿ ಜನಗಣತಿ ವಿಚಾರವಾಗಿ ಬಿಜೆಪಿ ಕಾದು ನೋಡುವ ತೀರ್ಮಾನ ಮಾಡಿದೆ. ವರದಿಯ ಅಂಗೀಕಾರ, ಸ್ವೀಕಾರ ಮತ್ತು ಬಿಡುಗಡೆ ವಿಚಾರದಲ್ಲಿ ಸರ್ಕಾರ ಹಳಿ ತಪ್ಪಿದೆ. ಸರ್ಕಾರ ಸಚಿವ ಸಂಪುಟದಲ್ಲಿ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು ಎಂದು ಉಡುಪಿ…

Read more

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಉಡುಪಿ : ಕೇಂದ್ರ ಬಿಜೆಪಿ ಸರ್ಕಾರವು ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು. ನಗರದ ಆದಿ ಉಡುಪಿಯಲ್ಲಿರುವ ಆದಾಯ ತೆರಿಗೆ ಕಚೇರಿ ಮುಂದೆ ಈ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಕೇಂದ್ರದ ಬಿಜೆಪಿ ನೇತೃತ್ವದ ಸರಕಾರ ಪ್ರಜಾಪ್ರಭುತ್ವದ…

Read more

ಕೇಂದ್ರವನ್ನು ಪ್ರಶ್ನಿಸುವ ತಾಕತ್ತು ಬಿಜೆಪಿಗರಿಗಿಲ್ಲ : ಮಂಜುನಾಥ ಭಂಡಾರಿ ಲೇವಡಿ

ಮಂಗಳೂರು : ರಾಜ್ಯ ಸರಕಾರ ಹಾಗೂ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಹಾಸ್ಯಾಸ್ಪದವಾಗಿದ್ದು, ನಿಜವಾಗಿಯೂ ಬಿಜೆಪಿಗರಿಗೆ ಈ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಕಾಳಜಿಯಿದ್ದರೆ ಕೇಂದ್ರ ಸರಕಾರ ವಿರುದ್ಧ ಪ್ರತಿಭಟನೆ ನಡೆಸಲಿ. ಬಿಜೆಪಿ ನಾಯಕರಿಗೆ ಪ್ರತಿಭಟನೆ ಬಿಡಿ,…

Read more

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ: ಪಕ್ಷದ ನಿರ್ಧಾರಕ್ಕೆ ಬದ್ಧ – ಅಣ್ಣಾಮಲೈ

ಉಡುಪಿ : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಮುಖಂಡ ಅಣ್ಣಾಮಲೈ ಅವರು, ನಾವೆಲ್ಲರೂ ರಾಷ್ಟ್ರೀಯ ಪಕ್ಷದ ಸದಸ್ಯರು. ನಾನು ಒಬ್ಬ ಕಾರ್ಯಕರ್ತ. ಪಕ್ಷ ನನಗೆ ಒಂದು ಜವಾಬ್ದಾರಿ ನೀಡಿತ್ತು. ಈಗ ಇನ್ನೊಂದು ಜವಾಬ್ದಾರಿ ನೀಡಿದರೂ ಕಾರ್ಯಕರ್ತನಾಗಿ ಕೆಲಸ…

Read more

ವಕ್ಫ್ ಮಸೂದೆಗೆ ತಿದ್ದುಪಡಿ ಪ್ರಜಾಪ್ರಭುತ್ವ ಪ್ರಕ್ರಿಯೆ : ಅಣ್ಣಾಮಲೈ

ಉಡುಪಿ : ವಕ್ಫ್ ಕಾಯ್ದೆಗೆ ಆಗುತ್ತಿರುವ ತಿದ್ದುಪಡಿಗಳು ಪ್ರಜಾಪ್ರಭುತ್ವದ ಸಹಜ ಪ್ರಕ್ರಿಯೆ ಎಂದು ಬಿಜೆಪಿ ಮುಖಂಡ ಅಣ್ಣಾಮಲೈ ಅವರು ಅಭಿಪ್ರಾಯಪಟ್ಟಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ಆಕ್ಟ್‌ಗೆ ಕಾಲಕಾಲಕ್ಕೆ ಅನೇಕ ತಿದ್ದುಪಡಿಗಳು ಆಗುತ್ತಲೇ ಬಂದಿವೆ. 1995ರಲ್ಲಿ ಅತಿ ದೊಡ್ಡ ತಿದ್ದುಪಡಿ…

Read more

ಜನಾಕ್ರೋಶ ಯಾತ್ರೆಗೆ ಕೇಂದ್ರ ಸರಕಾರ ಕಪಾಳಮೋಕ್ಷ – ವೆರೋನಿಕಾ

ಉಡುಪಿ : ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ರಾಜ್ಯ ಬಿಜೆಪಿ ನಾಯಕರ ಪ್ರತಿಭಟನೆಗೆ ಕಪಾಳಮೋಕ್ಷ ಮಾಡಿದಂತಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ. ರಾಜ್ಯದಲ್ಲಿನ ಕಾಂಗ್ರೆಸ್…

Read more

ಬೆಲೆ ಏರಿಕೆ ಬಗ್ಗೆ ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ – ರಮೇಶ್ ಕಾಂಚನ್

ಉಡುಪಿ : ಬೆಲೆ ಏರಿಸಿ ಜನರ ಬದುಕು ದುಸ್ತರವಾಗಲು ಕಾರಣವಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ರಾಜ್ಯ ಬಿಜೆಪಿಯವರು ಮೊದಲು ಸರಿಯಾಗಿ ತರಾಟೆಗೆ ತೆಗೆದುಕೊಳ್ಳಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ. ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ…

Read more

ಶಾಸನಸಭೆಗೆ ವಿಶೇಷ ಗೌರವ ಇದೆ.. ಅದನ್ನು ಶಾಸಕರು ಪಾಲಿಸಬೇಕು – ವಾಟಾಳ್ ನಾಗರಾಜ್

ಉಡುಪಿ : ವಿಧಾನಸೌಧದ ಶಾಸನ ಸಭೆಗೆ ತನ್ನದೇ ಆದ ಶಕ್ತಿಯಿದೆ. ಆ ಸಭೆಯಲ್ಲಿ ಚರ್ಚೆಗಳು ಆದರ್ಶ ಚಿಂತನೆ ನಡೆಯಬೇಕು. ಆಯವ್ಯಯ ಬಗ್ಗೆ ಸಮಗ್ರ ಚರ್ಚೆ ಆಗಬೇಕು, ಪ್ರತಿ ಇಲಾಖೆ ಬಗ್ಗೆ ಸಮಗ್ರ ಚರ್ಚೆ ನಡೆಯಬೇಕು. ಇತ್ತೀಚಿನ ವರ್ಷಗಳಲ್ಲಿ ಅದು ಆಗುತ್ತಿಲ್ಲ ಎಂದು…

Read more

ಪ್ರಚೋಚನಕಾರಿ ಭಾಷಣ – ಪ್ರಮೋದ್ ಮಧ್ವರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಉಡುಪಿ : ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮಾರ್ಚ್ 22ರಂದು ಮಲ್ಪೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದಲ್ಲಿ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್ ವಿರುದ್ಧ ಮಲ್ಪೆ ಪೊಲೀಸ್‌ ಠಾಣೆಯಲ್ಲಿ…

Read more

ಕೋಳಿ ಅಂಕದ ವಿಚಾರ ಮತ್ತೆ ಮುನ್ನೆಲೆಗೆ; ಉಡುಪಿ ಶಾಸಕರಿಗೆ ಕಾಂಗ್ರೆಸ್ ಟಾಂಗ್!

ಉಡುಪಿ : ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಾದ ಯಕ್ಷಗಾನ ಮತ್ತು ಕೋಳಿ ಅಂಕಗಳಿಗೆ ಅನುಮತಿ ನೀಡಬೇಕೆಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ವಿಧಾನಸಭೆಯಲ್ಲಿ ಧ್ವನಿ ಎತ್ತಿದ ಬಳಿಕ ಈ ವಿಷಯವು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ ಗಮನಹರಿಸುವುದನ್ನು…

Read more