Postal Staff Efforts

ಅನಾರೋಗ್ಯ ಪೀಡಿತ ಬಾಲಕಿಯ ಮನೆಗೆ ತೆರಳಿ ಆಧಾರ್‌ ಅಪ್‌ಡೇಟ್‌ : ಕಾರ್ಕಳ ಪ್ರಧಾನ ಅಂಚೆ ಕಚೇರಿ ಸಿಬ್ಬಂದಿ ಕಾರ್ಯಕ್ಕೆ ಸಂಸದ ಕೋಟ ಮೆಚ್ಚುಗೆ

ಕಾರ್ಕಳ : ತೀವ್ರವಾದ ಅನಾರೋಗ್ಯದಿಂದ ಬಳಲುತ್ತಿರುವ ಬಾಲಕಿಯ ಮನೆಗೆ ಹೋಗಿ ಆಧಾರ್‌ ಅಪ್‌ಡೇಟ್‌ ಮಾಡಿಕೊಟ್ಟು ಕಾರ್ಕಳ ಅಂಚೆ ಇಲಾಖೆ ಸಿಬ್ಬಂದಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮರ್ಣೆ ಗ್ರಾಮದ ಎಣ್ಣೆಹೊಳೆಯ ಡೊಂಬರಪಲ್ಕೆ ನಿವಾಸಿ ದಿನೇಶ್ ಮತ್ತು ಉಷಾ ದಂಪತಿಯ 10 ವರ್ಷದ ಪುತ್ರಿ ತೃಷಾ…

Read more