ವಾಮಾಚಾರ ಪ್ರಕರಣ – ಪ್ರಸಾದ್ ಅತ್ತಾವರ, ಆತನ ಪತ್ನಿ ತನಿಖೆಗೆ ಸಹಕರಿಸುತ್ತಿಲ್ಲ : ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್
ಮಂಗಳೂರು : ಮೈಸೂರಿನ ‘ಮುಡಾ’ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್‌ಟಿಐ ಕಾರ್ಯಕರ್ತ ಗಂಗರಾಜು ಫೋಟೋಗಳಿಗೆ ವಾಮಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ರಾಮಸೇನೆ ಸ್ಥಾಪಕ ಪ್ರಸಾದ್ ಅತ್ತಾವರ ಮತ್ತು ಆತನ ಪತ್ನಿ, ಉಡುಪಿಯಲ್ಲಿ ಸಬ್‌ಇನ್ ಸ್ಪೆಕ್ಟರ್ ಆಗಿರುವ ಸುಮಾ…