Prayagraj

ಕುಂಭಮೇಳದ ಗಂಗಾಜಲಕ್ಕೆ ಶಿವನ‌ ರೂಪ ನೀಡಿದ ಭಕ್ತ

ಪರ್ಕಳ : ಪರ್ಕಳದ ದಿನೇಶ್ ನಾಯಕ್ ಸಾತಾರ ಅವರು ಕುಂಭ ಮೇಳದಲ್ಲಿ ಭಾಗವಹಿಸಿ ಗಂಗಾ ಜಲವನ್ನು ಊರಿಗೆ ತಂದಿದ್ದಾರೆ. ಪ್ರಯಾಗ್‌ರಾಜ್‌ನಿಂದ ಊರಿಗೆ ಬರುವಾಗ ವಿಶೇಷ ವಿನ್ಯಾಸದ ನೀರಿನ ಬಾಟಲಿನಲ್ಲಿ ಗಂಗಾಜಲ ತಂದಿದ್ದು ಗಮನ ಸೆಳೆಯುತ್ತಿದೆ. ಈ ವಿಶೇಷ ವಿನ್ಯಾಸದ ಬಾಟಲಿಯನ್ನು ಅವರು…

Read more

ಉಡುಪಿ – ಪ್ರಯಾಗ್ ರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀಗಳಿಂದ ಚಾಲನೆ

ಉಡುಪಿ : ಉಡುಪಿ ಜಿಲ್ಲೆಯಿಂದ ಮಹಾ ಕುಂಭ ಮೇಳಕ್ಕೆ ಪ್ರಯಾಗ್ ರಾಜ್‌ಗೆ ತೆರಳಿರುವವರಿಗೆ ಆಯೋಜಿಸಲಾದ “ಉಡುಪಿ – ಪ್ರಯಾಗ್ ರಾಜ್” ವಿಶೇಷ ರೈಲಿಗೆ ಇಂದು ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚಿಸಿ ನಿಶಾನೆ ತೋರಿಸಿ ಚಾಲನೆ ನೀಡಿದರು.…

Read more

ಕುಂಭಮೇಳ ಕಾಲ್ತುಳಿತ; ಹೆಚ್ಚಿನ ಹಾನಿಯಾಗಿಲ್ಲ, ಸಂಯಮದಿಂದ ಪುಣ್ಯ ಸ್ನಾನದಲ್ಲಿ ಭಾಗಿಯಾಗೋಣ – ಪೇಜಾವರ ಶ್ರೀ

ಉಡುಪಿ : ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿವೆ‌ ಎಂಬ ಸುದ್ದಿ ಬಂದಿದ್ದು, ಈ ಘಟನೆಯಲ್ಲಿ ಹೆಚ್ಚಿನ ಹಾನಿಯಾಗಿಲ್ಲ ಎಂದು ತಿಳಿದು ಸಮಾಧಾನವಾಯಿತು. ಮುಂದೆ ನಡೆಯುವ ಉತ್ಸವಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಿರಲಿ. ಹಾಗೆ, ಎಲ್ಲರೂ ಜಾಗರೂಕತೆಯಿಂದ ಕುಂಭಮೇಳದಲ್ಲಿ…

Read more