Precautionary Measures

ಪೊಲೀಸರಿಂದ ಸಾರ್ವಜನಿಕರಿಗೆ ಜಾಗೃತಿ – ಜಾಥಾಗೆ ನೂರಾರು ವಿದ್ಯಾರ್ಥಿಗಳ ಸಾಥ್

ಉಡುಪಿ : ಉಡುಪಿ ಜಿಲ್ಲಾ ಪೊಲೀಸರು ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಜಾಥಾ ಮಾಡಿದರು. ಈ ಮೂಲಕ ಅಪರಾಧ ತಡೆಗಟ್ಟುವ ಕುರಿತು ಸಾರ್ವಜನಿಕವಾಗಿ ಅರಿವು ಮೂಡಿಸಿದರು. ನಗರದ ಬೋರ್ಡ್ ಹೈಸ್ಕೂಲು ಮುಂಭಾಗದಲ್ಲಿ ಜಾಥಾ ಆರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿತು.…

Read more

ಫೆಂಗಲ್ ಚಂಡಮಾರುತ ಹಿನ್ನಲೆ ಡಿಸೆಂಬರ್ 3ರಂದು ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು : ಫೆಂಗಲ್‌ ಚಂಡಮಾರುತದ ಅಬ್ಬರಕ್ಕೆ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಇದೀಗ ಜಿಲ್ಲೆಯ ಎಲ್ಲಾ ಶಾಲಾ ಪಿಯು ಕಾಲೇಜುಗಳಿಗೆ ನಾಳೆ ಡಿಸೆಂಬರ್ 3 ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ…

Read more

ಫೆಂಗಲ್ ಚಂಡಮಾರುತ : ಡಿ.3ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಫೆಂಗಲ್‌ ಚಂಡಮಾರುತ ಪರಿಣಾಮ ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು (1-12ನೇ…

Read more

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ 48ಗಂಟೆಗಳ ಕಾಲ ಮದ್ಯದಂಗಡಿ ಬಂದ್

ಬಂಟ್ವಾಳ : ಪ್ರಚೋದಿತ ಆಡಿಯೋ ವೈರಲ್ ಹಿನ್ನೆಲೆಯಲ್ಲಿ ವಿಎಚ್‌ಪಿ, ಬಜರಂಗದಳ ಕರೆನೀಡಿರುವ ಬಿ.ಸಿ.ರೋಡ್ ಚಲೋ ಹೈಡ್ರಾಮಾದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ 48ಗಂಟೆಗಳ ಕಾಲ ಮದ್ಯದಂಗಡಿ ಬಂದ್ ಮಾಡಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಬಿ.ಸಿ.ರೋಡ್ ಜಂಕ್ಷನ್‌ನಲ್ಲಿ ಸಂಘಟನೆಯವರು…

Read more

ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

ಬ್ರಹ್ಮಾವರ : ಬ್ರಹ್ಮಾವರದ ವಾರಂಬಳ್ಳಿ ಗ್ರಾಮ ಪಂಚಾಯತ್‌ನ ಮೀನು ಮಾರುಕಟ್ಟೆಯಲ್ಲಿ ಸಾರ್ವಜನಿಕರಿಗೆ ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲಾಯಿತು. ಜ್ವರ ತಡೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಚಾಲನೆ ನೀಡಿ ಸಾರ್ವಜನಿಕರಿಗೆ…

Read more

ದ.ಕ.ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ನಾಳೆಯೂ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 28ರಂದು ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ‌. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಸೇರಿದಂತೆ ನಾಳೆ ಪಿಯುಸಿಗೂ ರಜೆ ಘೋಷಿಸಿದ್ದಾರೆ. ಭಾರೀ ಮಳೆಯಾಗುವ…

Read more