Preserve Tradition

“ಯಕ್ಷಗಾನ ಕಲಿಕೆಯಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿ” ಸಾಲಿಗ್ರಾಮದಲ್ಲಿ ಯಕ್ಷಗಾನ ನೃತ್ಯ ಅಭಿನಯ ತರಬೇತಿ ಶಿಬಿರ ಉದ್ಘಾಟಿಸಿ ಅಧ್ಯಕ್ಷ ಡಾ.ತಲ್ಲೂರು

ಉಡುಪಿ : ಮಕ್ಕಳಿಗೆ ಯಕ್ಷಗಾನ ಕಲಿಸುವುದರಿಂದ ಅವರಲ್ಲಿ ವಾಕ್ಚಾತುರ್ಯ, ಅಭಿನಯ, ನೃತ್ಯ, ಪೌರಾಣಿಕ ಪ್ರಸಂಗಗಳ ಬಗ್ಗೆ ಜ್ಞಾನವುಂಟಾಗುವುದಲ್ಲದೆ ಅವರ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಯಕ್ಷಗಾನ ಕೇಂದ್ರ…

Read more

ಯಕ್ಷಗಾನ ವೇಷಭೂಷಣ, ಬಣ್ಣಗಾರಿಕೆಗೆ ಅಪಮಾನ ಸಲ್ಲದು : ಸರಪಾಡಿ ಅಶೋಕ್‌ ಶೆಟ್ಟಿ

ಉಡುಪಿ : ಕರಾವಳಿಯ ಶ್ರೇಷ್ಠ ಕಲೆಗಳಲ್ಲಿ ಯಕ್ಷಗಾನವು ಒಂದು. ಈ ಕಲೆಗೆ ಸಂಬಂಧಿಸಿದ ವೇಷಭೂಷಣಗಳನ್ನು ಧರಿಸಿ ಭಿಕ್ಷಾಟನೆ ಮಾಡುವುದು, ಅಸಹ್ಯಕರವಾಗಿ ವರ್ತನೆ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ದ.ಕ., ಉಡುಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ ವತಿಯಿಂದ ಉಡುಪಿ ಡಿಸಿ…

Read more