Press Club

ಅಶಕ್ತರಿಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯ – ಡಿಎಂಒ ಡಾ.ಶಿವಪ್ರಕಾಶ್

ಮಂಗಳೂರು : ಅಶಕ್ತರಿಗೆ, ಸಂಕಷ್ಟದಲ್ಲಿ ಇರುವವರಿಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ. ಕಾಲು ಕಳಕೊಂಡವರಿಗೆ ಕೃತಕ ಕಾಲು ಒದಗಿಸುವುದರಿಂದ ಹೊಸ ಬದುಕು ನೀಡಿದಂತಾಗುತ್ತದೆ ಎಂದು ವೆನ್ಲಾಕ್ ಆಸ್ಪತ್ರೆಯ ಡಿಎಂಒ ಡಾ.ಶಿವಪ್ರಕಾಶ್ ಹೇಳಿದರು. ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ವೆನ್ಲಾಕ್ ಆಸ್ಪತ್ರೆಯ…

Read more

ಪತ್ರಕರ್ತರ ಸಂಘ ಕೊಡಮಾಡುವ ವಡ್ಡರ್ಸೆ ರಘುರಾಮ್ ಶೆಟ್ಟಿ ಪ್ರಶಸ್ತಿಗೆ ರವಿ ಹೆಗಡೆ ಆಯ್ಕೆ

ಕೋಟ : ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಕೊಡಮಾಡುವ 2024ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡಪ್ರಭ ಪತ್ರಿಕೆಯ ಪ್ರಧಾನ ಸಂಪಾದಕ, ಹಿರಿಯ ಪತ್ರಕರ್ತ ರವಿ ಹೆಗಡೆ ಆಯ್ಕೆಯಾಗಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸಿದ ಗಣ್ಯರಿಗೆ…

Read more

ಅ.22ರಂದು ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾಕೂಟವನ್ನು ಅ.22ರಂದು ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್…

Read more

ಪರಸ್ಪರ ಬಾಂಧವ್ಯ ಬೆಸೆದು ಸೌಹಾರ್ದತೆ ನೆಲೆಸಲು ಕ್ರೀಡೆ ಸಹಕಾರಿ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು : ಪರಸ್ಪರ ಬಾಂಧವ್ಯ ಬೆಸೆದು ಸೌಹಾರ್ದತೆ ನೆಲೆಸಲು ಕ್ರೀಡೆ ಸಹಕಾರಿಯಾಗಿದ್ದು, ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ ಇದಕ್ಕೆ ಪೂರಕವಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು. ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದ.ಕ.ಜಿಲ್ಲಾಡಳಿತ,…

Read more

“ಮಂಗಳೂರು ಸಮಾಚಾರ” ತೃತೀಯ ಸಂಚಿಕೆ ಬಿಡುಗಡೆ

ಮಂಗಳೂರು : ಪ್ರೆಸ್‌ಕ್ಲಬ್ ಮಂಗಳೂರು ಹೊರತರುತ್ತಿರುವ “ಮಂಗಳೂರು ಸಮಾಚಾರ” ಪತ್ರಿಕೆಯ ತೃತೀಯ ಸಂಚಿಕೆಯ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಜರುಗಿತು. ಹಿರಿಯ ಪತ್ರಕರ್ತರು ಪ್ರೆಸ್‌ಕ್ಲಬ್ ಮಾಜಿ ಅಧ್ಯಕ್ಷ ಆನಂದ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತಾಡಿದರು. “ಮೂರು…

Read more

ಹಿರಿಯ ಪತ್ರಕರ್ತ ಜಯಕರ್ ಸುವರ್ಣ ಅವರಿಗೆ ಕಾಪು ಪತ್ರಕರ್ತರಿಂದ ನುಡಿನಮನ

ಕಾಪು : ಉಡುಪಿ ಜಿಲ್ಲಾ ಕಾರ್ಯ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ಅವರಿಗೆ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ನುಡಿ ನಮನವನ್ನು ಸಂಘದ ಕಛೇರಿಯಲ್ಲಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಹರೀಶ್ ಹೆಜ್ಮಾಡಿ, ಮಾಜಿ ಅಧ್ಯಕ್ಷ ರಾಕೇಶ್…

Read more

ಆ.3ರಂದು ‘ಕೃತಕ ನೆರೆ ಹಾವಳಿ-ಬೆಂಕಿ ದುರಂತ-ಭೂಕುಸಿತ : ಒಂದು ಚರ್ಚೆ’ ಕಾರ್ಯಕ್ರಮ: ರಾಜೇಶ್ ಶೆಟ್ಟಿ ಅಲೆವೂರು

ಉಡುಪಿ : ಪ್ರಸ್ತುತ ಎಲ್ಲಾ ಕಡೆ ಸಂಭವಿಸುತ್ತಿರುವ ಪ್ರಾಕೃತಿಕ ವಿಕೋಪ ದುರಂತಗಳಿಗೆ ಕಾರಣ ಹಾಗೂ ಎಚ್ಚರದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ‘ಕೃತಕ ನೆರೆ ಹಾವಳಿ-…

Read more

ಉಡುಪಿ ಟಿವಿ9 ಕೆಮೆರಾಮೆನ್ ದಿನೇಶ್ ಎಂ.ಎಚ್.ಗೆ ಬೀಳ್ಕೊಡುಗೆ

ಉಡುಪಿ : ಕಳೆದ ಮೂರು ವರ್ಷಗಳ ಕಾಲ ಉಡುಪಿಯಲ್ಲಿ ಕಾರ್ಯನಿರ್ವಹಿಸಿ ಇದೀಗ ದಾವಣಗೆರೆಗೆ ವರ್ಗಾವಣೆಗೊಂಡ ಟಿವಿ 9 ಟಿವಿ ವಾಹಿನಿಯ ಕ್ಯಾಮೆರಮೆನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯ ದಿನೇಶ್ ಎಂ.ಎಚ್. ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ…

Read more