Press Freedom

ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ : ಪೊಲೀಸ್‌ ಕಮಿಷನರ್‌

ಮಂಗಳೂರು : ಪತ್ರಕರ್ತರ ನಕಲಿ ಐಡಿ ಕಾರ್ಡ್‌ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್‌ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್‌ ಕಮಿಷನರ್‌ ಅನುಪಮ್‌ ಆಗರ್ವಾಲ್ ಸೂಚಿಸಿದ್ದಾರೆ. ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ, ಮೀಡಿಯಾ, ಪ್ರೆಸ್…

Read more

ಪತ್ರಕರ್ತರಿಗೆ ಸಾಸ್ತಾನ ಟೋಲ್‌ ಶುಲ್ಕ ವಿನಾಯಿತಿಗೆ ಮನವಿ

ಬ್ರಹ್ಮಾವರ : ಸಾಸ್ತಾನ ಟೋಲ್‌ಗೇಟ್‌ನಲ್ಲಿ ಈ ಹಿಂದೆ ಪತ್ರಕರ್ತರಿಗೆ ನೀಡಲಾಗುತ್ತಿದ್ದ ಶುಲ್ಕ ವಿನಾಯಿತಿಯನ್ನು ಮುಂದುವರಿಸುವಂತೆ ಆಗ್ರಹಿಸಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಾಸ್ತಾನ ಟೋಲ್ ಮುಖ್ಯಸ್ಥರಿಗೆ ಮಾರ್ಚ್ 20ರಂದು ಮನವಿ ನೀಡಲಾಯಿತು. ಕರ್ನಾಟಕ ಕಾರ್‍ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಗಳಾದ…

Read more

ಸಮಾಜದಲ್ಲಿ ಮಹತ್ವದ ಹೊಣೆಗಾರಿಕೆ ನಿಭಾಯಿಸುತ್ತಿರುವ ಮಾಧ್ಯಮದ ಪ್ರತಿನಿಧಿಗಳು – ಪ್ರೊ.ಪಿ‌ಎಲ್.ಧರ್ಮ

ಮಂಗಳೂರು : ಸಮಾಜದಲ್ಲಿ ಮಾಧ್ಯಮಗಳು ಹಲವು ಇತಿಮಿತಿಗಳ ನಡುವೆ ಪ್ರತಿನಿತ್ಯ ಹಲವಾರು ಸುದ್ದಿಗಳನ್ನು ಶ್ರಮವಹಿಸಿ ಓದುಗರಿಗೆ ನೀಡುವ ಮಹತ್ವದ ಹೊಣೆಗಾರಿಕೆ‌ಯನ್ನು ಇಂದಿಗೂ ನಿಭಾಯಿಸುತ್ತಿದ್ದಾರೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್ ಧರ್ಮ ತಿಳಿಸಿದ್ದಾರೆ. ಅವರು ನಗರದ ಕುದ್ಮುಲ್ ರಂಗರಾವ್ ಪುರಭವನದ ದಿ.ಮನೋಹರ…

Read more

ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆಯಲ್ಲಿ ರಸ್ತೆತಡೆ – ಚಿತ್ರೀಕರಿಸಿದ ಪತ್ರಕರ್ತರನ್ನು ದಬಾಯಿಸಿದ ಹಿಂದೂ ಕಾರ್ಯಕರ್ತರು

ಮಂಗಳೂರು : ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ನಗರದ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆಯಲ್ಲಿ ಕೆಲ ಹಿಂದೂ ಕಾರ್ಯಕರ್ತರು ಪತ್ರಕರ್ತರ ಮೇಲೆಯೇ ಗೂಂಡಾಗಿರಿ ವರ್ತನೆ ತೋರಿದ ಘಟನೆ ಬುಧವಾರ ನಡೆದಿದೆ. ಸಾವಿರಾರು ಮಂದಿ ಕಾರ್ಯಕರ್ತರು ಜಮಾಯಿಸಿ ಈ…

Read more

“ರಾಷ್ಟ್ರೀಯ ಪತ್ರಿಕಾ ದಿನಾಚರಣೆ”; ಪತ್ರಕರ್ತರಿಂದ ಸಮಾಜವನ್ನು ಎಚ್ಚರಿಸುವ ಕಾರ್ಯ – ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಆಶಯ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ನಗರದ ಪತ್ರಿಕಾ ಭವನದಲ್ಲಿರಾಷ್ಟ್ರೀಯ ಪತ್ರಿಕಾ ದಿನಾಚರಣೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರು ನಗರಾಭಿವವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಮಾತನಾಡಿ “ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಪತ್ರಕರ್ತರು ಸಮಾಜವನ್ನು…

Read more

2024-25‌ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಹೊಂದಿದ ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಣೆ : ಅರ್ಜಿ ಆಹ್ವಾನ

ಉಡುಪಿ : ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ…

Read more

ನಿರ್ಭೀತವಾದ ಪತ್ರಿಕೋದ್ಯಮ ಇಂದಿನ ಅತೀ ಅಗತ್ಯ : ಡಾ. ವಿದ್ಯಾ ಕುಮಾರಿ; ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’

ಉಡುಪಿ : ಇಂದು ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡ ಇರುತ್ತದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ. ಒತ್ತಡ ನಡುವೆ ಪತ್ರಕರ್ತರು ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ಸ್ವಾಸ್ಥ ಆರೋಗ್ಯ ಕಾಪಾಡಲು ಸಾಧ್ಯವಾಗುತ್ತದೆ. ನಿರ್ಭೀತವಾದ ಪತ್ರಿಕೋದ್ಯಮ…

Read more

ಎರಡು ದಿನಗಳ ಐಸಿಪಿಎ ಸಮಾವೇಶ ಮುಕ್ತಾಯ : ಸತ್ಯದ ಪರ ಪತ್ರಿಕೋದ್ಯಮದ ಕುರಿತು ಒತ್ತಿ ಹೇಳಿದ ಸ್ಪೀಕರ್ ಯು.ಟಿ. ಖಾದರ್

ಮಂಗಳೂರು : ಇಂಡಿಯನ್ ಕ್ಯಾಥೋಲಿಕ್ ಪ್ರೆಸ್ ಅಸೋಸಿಯೇಷನ್ ​​(ಐಸಿಪಿಎ) ಆಯೋಜಿಸಿದ್ದ ಕ್ರೈಸ್ತ ಪತ್ರಕರ್ತರ 29ನೇ ರಾಷ್ಟ್ರೀಯ ಸಮಾವೇಶ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರ ಸತ್ಯದ ಪರ ಪತ್ರಿಕೋದ್ಯಮದ ಕರೆಯೊಂದಿಗೆ ಬುಧವಾರ ಮುಕ್ತಾಯವಾಯಿತು. ಸಮಾಜವನ್ನು ರೂಪಿಸುವಲ್ಲಿ ಸತ್ಯದ ಪರ ಪತ್ರಿಕೋದ್ಯಮದ ನಿರ್ಣಾಯಕ…

Read more

ಪತ್ರಕರ್ತರ ಜವಾಬ್ದಾರಿ ಈ ಸಮಾಜದಲ್ಲಿ ಬಹುಮುಖ್ಯ : ಡಿ ಆರ್ ರಾಜು

ಕಾರ್ಕಳ : ಮೂಲಭೂತ ಸೌಕರ್ಯ ವಂಚಿತರಾಗಿರುವ ಬಗ್ಗೆ ಪತ್ರಕರ್ತ ಮುಖೇನ ಸರ್ಕಾರದ ಗಮನ ಸೆಳೆಯವ ಪ್ರಯತ್ನವಾಗಬೇಕು. ಪತ್ರಕರ್ತ ಜವಾಬ್ದಾರಿ ಈ ಸಮಾಜದಲ್ಲಿ ಬಹುಮುಖ್ಯವಾಗಿದೆ. ಸಮಾಜ ಮುಖಿ, ಸಮಾಜ ಕಾರ್ಯನಾಡಿಗೆ, ಜಗತ್ತಿಗೆ ತಲುಪಿಸುವ ಕಾರ್ಯದಲ್ಲಿ ಪತ್ರಕರ್ತರ ಪಾತ್ರ ಅಗತ್ಯ ಎಂದು ಬಿಲ್ಲವ ಸೇವಾ…

Read more