Preventive Measures

ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ

ಉಡುಪಿ : ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಡೆಂಗ್ಯು, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಸಂಭವ ಹೆಚ್ಚಾಗಿದೆ. ಆದ್ದರಿಂದ ಸಾರ್ವಜನಿಕರು ಜ್ವರ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆಗಳಿದ್ದರೆ ಕೂಡಲೇ ಸಮೀಪದ ವೈದ್ಯರನ್ನು ಭೇಟಿ ಮಾಡಿ, ಸೂಕ್ತ ಚಿಕಿತ್ಸೆ…

Read more

ಕಟಪಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಡೆಂಗ್ಯೂ ಜಾಗೃತಿ ಕಾರ್ಯಕ್ರಮ

ಕಟಪಾಡಿ : ಕಟಪಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಡೆಂಗ್ಯೂ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಸೀನಿಯರ್ ಹೆಲ್ತ್ ಆಫೀಸರ್ ಬಸವರಾಜ್, ಮೆಡಿಕಲ್ ಆಫೀಸರ್ ಶೈನಿ, ಪಂಚಾಯತಿ ಅಧ್ಯಕ್ಷರು, ಸದಸ್ಯರು ಇದರಲ್ಲಿ ಭಾಗವಹಿಸಿದ್ದರು. ಸಾರ್ವಜನಿಕರು ತೆರೆದ ಪರಿಕರಗಳಲ್ಲಿ ನೀರು ಸಂಗ್ರಹ ಮಾಡುವುದರಿಂದ…

Read more

ಉಡುಪಿ ನಗರದ ವಿವಿಧೆಡೆ ಡೆಂಗ್ಯು ಕುರಿತು ಜಾಗೃತಿ ಕಾರ್ಯಕ್ರಮ

ಉಡುಪಿ : ಉಡುಪಿ ನಗರಸಭೆ ವತಿಯಿಂದ ಡೆಂಗ್ಯು ರೋಗದ ಹರಡುವಿಕೆ ವಿರುದ್ಧ ಒಣದಿನದ (ಡ್ರೈಡೇ) ಅಂಗವಾಗಿ ಮುಂಜಾಗೃತಾ ಕ್ರಮವಾಗಿ ನಗರದ ವಿವಿಧ ಕಡೆಗಳಲ್ಲಿ ಡೆಂಗ್ಯು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಅಜ್ಜರಕಾಡಿನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ…

Read more

ವೈದ್ಯರ ಸಲಹೆ, ಚೀಟಿ ಇಲ್ಲದೆ ಪ್ಯಾರಾಸಿಟಮಲ್ ಮಾರಾಟ ಮಾಡುವಂತಿಲ್ಲ

ಉಡುಪಿ : ಜಿಲ್ಲೆಯಾದ್ಯಂತ ವ್ಯಾಪಕವಾಗಿ ಡೆಂಗ್ಯೂ ಹಾಗೂ ಇತರ ಕೆಲವು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಿದ್ದು ರೋಗಿಗಳು ಸ್ವ-ಔಷಧೋಪಾಚಾರ ಮಾಡಿಕೊಳ್ಳುವುದರಿಂದ ರೋಗ ಪತ್ತೆ ಮಾಡಿ, ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ ಪ್ರಾಣಾಪಾಯಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ…

Read more