Price Hike

ಬೆಲೆ ಏರಿಕೆ ಬಗ್ಗೆ ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ – ರಮೇಶ್ ಕಾಂಚನ್

ಉಡುಪಿ : ಬೆಲೆ ಏರಿಸಿ ಜನರ ಬದುಕು ದುಸ್ತರವಾಗಲು ಕಾರಣವಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ರಾಜ್ಯ ಬಿಜೆಪಿಯವರು ಮೊದಲು ಸರಿಯಾಗಿ ತರಾಟೆಗೆ ತೆಗೆದುಕೊಳ್ಳಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ. ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ…

Read more

ಕಣ್ಣಿಗೆ ಕಂಡದ್ದೆಲ್ಲದರ ಬೆಲೆ ಏರಿಸುವುದರಲ್ಲಿ ಹಠಕ್ಕೆ ಬಿದ್ದಿರುವಂತೆ ವರ್ತಿಸುತ್ತಿರುವ ರಾಜ್ಯ ಸರ್ಕಾರ : ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು : ರಾಜ್ಯದಲ್ಲಿ ಅಗತ್ಯ ವಸ್ತುಗಳ ದರ ಏರಿಕೆಯ ಬಿಸಿಯಿಂದ ಜನಸಾಮಾನ್ಯರು ಕಂಗಾಲಾಗುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಮಾತ್ರ ತನ್ನ ಪಾಡಿಗೆ ತಾನು ಜನರನ್ನು ದೋಚುವುದರಲ್ಲಿ ನಿರತವಾಗಿದ್ದು ಅದರ ಮುಂದುವರಿದ ಭಾಗವಾಗಿ ಸರ್ಕಾರ ಈಗ ಹಾಲಿಗೆ ಏಕಾಏಕಿ 2 ರೂ ಏರಿಸಿದೆ ಎಂದು…

Read more

ಪೆಟ್ರೋಲ್ ದರ ಇಳಿಸದಿದ್ದರೆ ಅಧಿವೇಶನ ನಡೆಸಲು ಬಿಡುವುದಿಲ್ಲ : ಸುನಿಲ್ ಕುಮಾರ್ ಎಚ್ಚರಿಕೆ

ಉಡುಪಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಇಂದು ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಪ್ರತಿಭಟನೆಯಲ್ಲಿ ಸ್ಥಳೀಯ ಶಾಸಕರು ಮತ್ತು ಜನಪ್ರತಿನಿಧಿಗಳು ಕಾರ್ಯಕರ್ತರು ಭಾಗಿಯಾದರು. ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್…

Read more

ಲೋಕಸಭಾ ಚುನಾವಣೆ ಸೋಲಿನ ಹತಾಶೆಯಿಂದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯ ಬರೆ ಎಳೆದ ಸರಕಾರ : ಯಶ್‌ಪಾಲ್ ಸುವರ್ಣ ಆಕ್ರೋಶ

ಉಡುಪಿ : ಲೋಕಸಭಾ ಚುನಾವಣೆಯ ಸೋಲಿನ ಹತಾಶೆಗೂಂಡ ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯದ ಜನತೆಯ ಮೇಲೆ ತೆರಿಗೆ ಭಾರ ಹೊರಿಸಿ ಭಾಗ್ಯ ಗ್ಯಾರಂಟಿಗಳ ನೆಪದಲ್ಲಿ ಖಜಾನೆ ತುಂಬಿಸಲು ಜನತೆಗೆ ಬರೆ ಎಳೆದಿದೆ ಎಂದು…

Read more