ಅನೂಪ್ ಮತ್ತು ಮಂಜುಶ್ರೀ ಇತ್ತೀಚೆಗೆ ಹಾಡಿದ್ದ ಹಾಡಿನ ವೀಡಿಯೋ ಇದೀಗ ವೈರಲ್
ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ ಸಾವು ಜನರನ್ನು ನೋವಿನ ಕಡಲಿಗೆ ತಳ್ಳುವಂತೆ ಮಾಡಿದೆ. 33ರ ಹರೆಯ, ಕುಟುಂಬದ ಆಕ್ರಂದನ ಪುಟ್ಟ ಮಗುವಿನ ಅಳು, ಊರ ಜನರ ಪ್ರೀತಿ ಕೋಟ್ಯಾಂತರ ಜನರನ್ನು ವಿಚಲಿತಗೊಳಿಸಿದೆ. ಅನೂಪ್ ಪೂಜಾರಿ ಮತ್ತು ಮಂಜುಶ್ರೀಯದ್ದು ಪ್ರೇಮ ವಿವಾಹ. ಸಂಗೀತಾಸಕ್ತರಾದ…