Procession

ಬೈಂದೂರಿಗೆ ಬಂದ ಬಾಹುಬಲಿ ವಿಗ್ರಹ

ಉಡುಪಿ : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶ್ರೀ ಬೋಳಂಬಳ್ಳಿ ಕ್ಷೇತ್ರದಲ್ಲಿ ಭಗವಾನ್ ಬಾಹುಬಲಿಯ ವಿಗ್ರಹದ ಪ್ರತಿಷ್ಠಾಪನೆ ನಡೆಯಲಿದೆ. ಬೆಂಗಳೂರು ಸಮೀಪದ ದೊಡ್ಡಬಳ್ಳಾಪುರದಲ್ಲಿ ಮೂರ್ತಿಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇಂದು ಬೈಂದೂರಿಗೆ ವಿಗ್ರಹವನ್ನು ತರಲಾಯಿತು. ಬೈಂದೂರು ಕಂಬದಕೋಣೆ ಜಂಕ್ಷನ್‌ನಲ್ಲಿ ಬಾಹುಬಲಿಯ ಮೂರ್ತಿಯನ್ನು…

Read more

ಶಾರದೋತ್ಸವ ವಿಸರ್ಜನಾ ಮೆರವಣಿಗೆ: ಮದ್ಯ ಮಾರಾಟ ನಿಷೇಧ

ಉಡುಪಿ : ನವರಾತ್ರಿ ಹಬ್ಬದ ಪ್ರಯುಕ್ತ ನಡೆಯಲಿರುವ ಶಾರದೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಅಕ್ಟೋಬರ್ 12ರಂದು ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರೂರು, ಯಡ್ತರೆ, ಬೈಂದೂರು ಮತ್ತು ಬಿಜೂರು ಗ್ರಾಮ ಹಾಗೂ ಕುಂದಾಪುರ…

Read more

ಈದ್‌ಮಿಲಾದ್ ಮೆರವಣಿಗೆಯ ಮುಸುಕಿನ ಗುದ್ದಾಟ – ಬಜರಂಗದಳ, ವಿಎಚ್‌ಪಿಯಿಂದ ಬಿ‌.ಸಿ.ರೋಡ್ ಚಲೋ; ಜಮಾಯಿಸುತ್ತಿರುವ ಹಿಂದೂ ಸಂಘಟನೆ ಕಾರ್ಯಕರ್ತರು

ಬಂಟ್ವಾಳ : ಈದ್‌ಮಿಲಾದ್ ಮೆರವಣಿಗೆ ನಡೆಸಲು ಬಿಡಬಾರದೆಂದು ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಹೇಳಿಕೆ ಹಾಗೂ ತಾಕತ್ತಿದ್ದರೆ ತಡೆಯಿರಿ ಎಂಬ ಕಾಂಗ್ರೆಸ್ ಮುಖಂಡನೋರ್ವನ ಆಡಿಯೋ ಹೇಳಿಕೆಯ ಮುಸುಕಿನ ಗುದ್ದಾಟ ಇಂದು ಬಜರಂಗದಳ, ವಿಎಚ್‌ಪಿಯಿಂದ ಬಿ‌.ಸಿ.ರೋಡ್ ಚಲೋ ನಡೆಯುವಲ್ಲಿವರೆಗೆ ತಲುಪಿದೆ. ಬಜರಂಗದಳ-ವಿಎಚ್‌ಪಿ ‘ಬಿ‌.ಸಿ.ರೋಡ್…

Read more

ಬಂಟ್ವಾಳ ಬೋಳಂತೂರು ಗಣೇಶೋತ್ಸವ ಮೆರವಣಿಗೆ – ಮಸೀದಿಯಿಂದ ತಂಪು ಪಾನೀಯ, ಸಿಹಿತಿಂಡಿ ಹಂಚದಂತೆ ಪತ್ರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬೋಳಂತೂರು ಗಣೇಶೋತ್ಸವದಲ್ಲಿ ಕಳೆದ ವರ್ಷ ಮೆರವಣಿಗೆ ಸಂದರ್ಭ ಮುಸ್ಲಿಮರು ಸಿಹಿ ತಿಂಡಿ, ಪಾನೀಯ ನೀಡಿದ್ದರು. ಈ ರೀತಿಯ ಸೌಹಾರ್ದತೆ ಮೆರೆದಿರುವ ಸುದ್ದಿ ಕಳೆದ ವರ್ಷ ಆಗಿತ್ತು. ಆದರೆ ಈ ಬಾರಿ ಕಳೆದ ವರ್ಷದಂತೆ…

Read more

ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿ ಜಾಥಾಗೆ ಸಂಸದ ಕೋಟ ಚಾಲನೆ

ಉಡುಪಿ : ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆಯ ಪ್ರಯುಕ್ತ ನಾರಾಯಣ ಗುರುಗಳ ಜಾಥಾಕ್ಕೆ ಉಡುಪಿ ಚಿಕ್ಕಮಂಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು. ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಿಂದ ಹೊರಟ ಜಾಥಾವು ಕಟಪಾಡಿ ಪೇಟೆಯಾಗಿ ಸಾಗಿ ರಾಷ್ಟ್ರೀಯ ಹೆದ್ದಾರಿ…

Read more

‘ಅಖಂಡ ಭಾರತ ಸಂಕಲ್ಪ ದಿನ’ದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ

ಉಡುಪಿ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್ ಪಂಜಿನ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು. ಪಂಜಿನ ಮೆರವಣಿಗೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ ನೀಡಿದರು. ಬಳಿಕ ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಪಂಜಿನ ಮೆರವಣಿಗೆ…

Read more

ಬಜರಂಗದಳ ವತಿಯಿಂದ ಆಗಸ್ಟ್ 11 ರಿಂದ 15ರವರೆಗೆ ಕಾರ್ಕಳ ತಾಲೂಕಿನಾದ್ಯಂತ ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆ

ಕಾರ್ಕಳ : ಸ್ವಾತಂತ್ರ್ಯ ಭಾರತದ ಕರಾಳ ಇತಿಹಾಸ ಮತ್ತು ಆಗಸ್ಟ್ 14ರಂದು ನಡೆದ ದುರಂತ ಘಟನೆಗಳನ್ನು ಜನರಿಗೆ ತಿಳಿಸುವ ಮೂಲಕ ಅಖಂಡವಾಗಿದ್ದ ಭಾರತವನ್ನು ಮೂರು ಭಾಗಗಳಾಗಿ ವಿಂಗಡಿಸಿದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಾ ಮತ್ತೊಮ್ಮೆ ಅಖಂಡ ಭಾರತದ ಸಂಕಲ್ಪ ಮಾಡುವ ಸಲುವಾಗಿ…

Read more