Progress Review

ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿ ಇಂದ್ರಾಳಿ ಬಳಿ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರೈಲ್ವೆ ಮೇಲ್ವೇತುವೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. ಇಂದ್ರಾಳಿ ರೈಲ್ವೇ ಮೇಲ್ವೇತುವೆ ನಿರ್ಮಾಣ ಕಾಮಗಾರಿ…

Read more

ಸಚಿವ ಜಾರಕಿಹೊಳಿ ಅವರಿಂದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಉಡುಪಿ : ಉಡುಪಿ ಜಿಲ್ಲೆಯಲ್ಲಿ 51.77 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಒಟ್ಟು 413 ಹೊಸಕಾಲು ಸಂಕಗಳ ನಿಮಾಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು. ಈ ಹಿಂದೆ ಕಾಲುಸಂಕಗಳ ನಿರ್ಮಾಣಕ್ಕಾಗಿ 30 ಕೋಟಿ ರೂ. ಅನುದಾನ…

Read more

ನೂತನ ಜಿಲ್ಲಾಸ್ಪತ್ರೆ ಕಟ್ಟಡದ ಕಾಮಗಾರಿ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ : ನಿರ್ಮಾಣ ಹಂತದಲ್ಲಿರುವ 250 ಹಾಸಿಗೆಗಳ ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಸ್ಥಳಕ್ಕೆ ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಹಾಗೂ ಬಾಕಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ನೂತನ ಜಿಲ್ಲಾಸ್ಪತ್ರೆಯ ಬೇಡಿಕೆಗೆ ಅನುಗುಣವಾಗಿ ಹುದ್ದೆಗಳ…

Read more

ಮಳೆ ಹಾನಿ ಚರ್ಚೆಗೆ ತಕ್ಷಣ ಪ್ರಗತಿ ಪರಿಶೀಲನಾ ಸಭೆ ನಡೆಸಿ : ಯಶ್‌ಪಾಲ್ ಸುವರ್ಣ ಆಗ್ರಹ

ಉಡುಪಿ : ಜಿಲ್ಲೆಯಲ್ಲಿ ಕಳೆದ 15 ತಿಂಗಳಿಂದ ಕೇವಲ ಒಂದೇ ಒಂದು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು, ಜಿಲ್ಲೆಯಲ್ಲಿ ಉಂಟಾದ ಮಳೆಹನಿ ಸಹಿತ ವಿವಿಧ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ರೂಪಿಸುವ ನಿಟ್ಟಿನಲ್ಲಿ ತಕ್ಷಣ ಸಭೆಯನ್ನು ನಡೆಸಲು ಜಿಲ್ಲಾ…

Read more